Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಚನ್ನಪಟ್ಟಣ ಸಮೀಕ್ಷೆ ತಲೆಕೆಳಗಾಗಿ ಕಾಂಗ್ರೆಸ್ ಗೆಲ್ಲುತ್ತೆ

by admin November 22, 2024
written by admin November 22, 2024 0 comments 1 minutes read
0FacebookTwitterPinterestEmail
208

ಮುರುಡೇಶ್ವರ:ಮತದಾನೋತ್ತರ ಸಮೀಕ್ಷೆ ಫಲಿತಾಂಶಗಳೆಲ್ಲಾ (ಎಕ್ಸಿಟ್ ಪೋಲ್) ತಲೆಕೆಳಗಾಗಲಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಪ್ರವಾಸದಲ್ಲಿರುವ ಅವರು ಬೆಂಗಳೂರಿಗೆ ಹಿಂತಿರುಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ 16 ಸಾವಿರ ಮತಗಳು ದೊರೆತಿದ್ದವು, ಆದರೆ ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ಆತ್ಮವಿಶ್ವಾಸವಿದೆ, ರಾಮನಗರದಲ್ಲಿ ಇಕ್ಬಾಲ್ ಹುಸೇನ್, ಮಾಗಡಿಯಲ್ಲಿ ಬಾಲಕೃಷ್ಣ, ಕನಕಪುರದಲ್ಲಿ ನಾನು ಗೆದ್ದಿದ್ದೆವು, ಚನ್ನಪಟ್ಟಣದಲ್ಲಿ ಮಾತ್ರ ಗೆದ್ದಿರಲಿಲ್ಲ, ಈ ಬಾರಿ ಗೆಲುವು ಖಂಡಿತ ಎಂದರು.

ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಅಲೆ

ಉಪಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗಲಿದೆ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ, ನನಗೆ ಮಹಾರಾಷ್ಟ್ರದ ಬಗ್ಗೆ ಹೆಚ್ಚು ತಿಳಿದಿಲ್ಲ, ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸರಳ ಬಹುಮತ ಪಡೆದು ಸರ್ಕಾರ ರಚನೆ ಮಾಡುತ್ತೇವೆ ಎಂದಿದ್ದಾರೆ, ನಾನು ಕೂಡ ಪ್ರಚಾರಕ್ಕೆ ಹೋಗಿದ್ದೆ, ಕಾಂಗ್ರೆಸ್ ಪರ ಅಲೆ ಕಂಡಿತು, ಆದರೆ ಮತಪೆಟ್ಟಿಗೆಯಲ್ಲಿ ಏನಿದೆ ಎಂಬುದು ಯಾರಿಗೂ ತಿಳಿಯುವುದಿಲ್ಲ, ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಗೊತ್ತಿಲ್ಲ ಎಂದರು.

ಕುಮಾರಸ್ವಾಮಿ ಅವರ ಮೈ ಬಣ್ಣದ ಬಗ್ಗೆ ಮಾತನಾಡಿದ ಸಚಿವ ಜಮೀರ್ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ, ಅವರು ಉತ್ತಮ ಕೆಲಸಗಾರ, ಇದು ಪಕ್ಷದ ಆಂತರಿಕ ವಿಚಾರ, ಅವರಿಗೆ ಬುದ್ಧಿ ಹೇಳಲಾಗಿದೆ, ಆತುರದಲ್ಲಿ ಒಂದಷ್ಟು ಹೇಳಿಕೆ ಕೊಟ್ಟಿದ್ದಾರೆ, ಇದು ತಪ್ಪು ಎಂಬುದಾಗಿ ನಾವು ಹೇಳಿದ್ದೇವೆ. ಪಕ್ಷದ ಅಧ್ಯಕ್ಷನಾಗಿ ನಾನೇ ಅವರಿಗೆ ಬುದ್ಧಿ ಹೇಳಿದ್ದೇನೆ, ನನ್ನ ಹೊರತಾಗಿ ಮತ್ತಿನ್ಯಾರು ಅವರಿಗೆ ಬುದ್ಧಿವಾದ ಹೇಳಬೇಕು, ಜಮೀರ್ ತಮ್ಮ ಹೇಳಿಕೆಗೆ ಈಗಾಗಲೇ ಕ್ಷಮೆ ಕೇಳಿದ್ದಾರೆ, ಅವರಿಗೆ ತಮ್ಮ ತಪ್ಪಿನ ಅರಿವಾಗಿದೆ ಎಂದರು.

ಸಂಪುಟ ವಿಸ್ತರಣೆಯ ಬಗೆಗಿನ ಊಹಾಪೋಹಗಳಿಗೆ ಪ್ರತಿಕ್ರಿಯಿಸಿ, ನಾನು ಮುಖ್ಯಮಂತ್ರಿ ಅಲ್ಲ, ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ, ಇದರ ಬಗ್ಗೆ ಅವರು ಉತ್ತರಿಸುತ್ತಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
channapattana by-electioncongres will winDCM DK Shivakumar
0 FacebookTwitterPinterestEmail
admin

previous post
ರದ್ದಾದ ಅರ್ಹರ ಬಿಪಿಎಲ್ ಪಡಿತರ ಚೀಟಿ ಹಿಂತಿರುಗಿಸಿ
next post
ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ