previous post
ಬೆಳಗಾವಿ:ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಮತ್ತು ಸಚಿವ ಚಲುವರಾಯಸ್ವಾಮಿ ನೇತೃತ್ವದ ಮಂಡ್ಯ ಜಿಲ್ಲಾಡಳಿತದ ನಿಯೋಗ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಹ್ವಾನಿಸಿತು.