Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಘಟನೆ ಕುರಿತು ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುವೆ

by admin December 23, 2024
written by admin December 23, 2024 0 comments 1 minutes read
0FacebookTwitterPinterestEmail
210

ಬೆಳಗಾವಿ:ತಮ್ಮ ವಿರುದ್ಧ ಅವಾಚ್ಯ ಪದ ಬಳಸಿದ ಬಿಜೆಪಿ ಶಾಸಕ ಸಿ.ಟಿ.ರವಿ ಅವರನ್ನು ಕ್ಷಮಿಸುವ ಮಾತೇ ಇಲ್ಲ ಎಂದಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅವರಿಗೆ ಶಿಕ್ಷೆ ಆಗುವವರೆಗೂ ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಶಪಥ ತೊಟ್ಟಿದ್ದಾರೆ.

ವಿಧಾನ ಪರಿಷತ್‌ನಲ್ಲಿ ತಮ್ಮ ವಿರುದ್ಧ ಬಳಸಿದ ಅವಾಚ್ಯ ಪದದ ದಾಖಲೆಗಳನ್ನು ಸುದ್ದಿಗಾರರ ಮುಂದೆ ಬಹಿರಂಗಪಡಿಸಿದ ಅವರು, ಈತನ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಭಾಪತಿ ಹಾಗೂ ಮುಖ್ಯಮಂತ್ರಿ ಅವರಿಗೆ ಮತ್ತೆ ಮನವಿ ಮಾಡುವುದಾಗಿ ತಿಳಿಸಿದರು.

ತ್ವರಿತ ತನಿಖೆ ನಡೆಸಬೇಕು

ಪೋಲಿಸರು ತ್ವರಿತವಾಗಿ ತನಿಖೆ ನಡೆಸಬೇಕು, ಎಫ್‌ಎಸ್‌ಎಲ್ ವರದಿ ಬಹಿರಂಗಗೊಳ್ಳಬೇಕು ಎಂದು ಒತ್ತಾಯಿಸಿದರು.

ರವಿ ಅವರ ಗೋಮುಖ ವ್ಯಾಘ್ರದ ಮುಖವಾಡ ಕಳಚಿ ಬೀಳುವವರೆಗೂ ನಾನು ವಿಶ್ರಮಿಸುವುದಿಲ್ಲ.

ಕಳೆದ 28 ವರ್ಷಗಳಿಂದ ಹೋರಾಟ ಮಾಡಿಕೊಂಡು ಈ ಸ್ಥಾನಕ್ಕೆ ಬಂದಿದ್ದೇನೆ, ಇಂತಹ ನೂರು ಸಿ.ಟಿ.ರವಿ ಬಂದರೂ ಎದುರಿಸುತ್ತೇನೆ.

ಕುಮಾರಸ್ವಾಮಿ ಟೀಕೆಗೆ ಚನ್ನಪಟ್ಟಣದಲ್ಲಿ ಉತ್ತರಿಸುವೆ
ವೈಭವೀಕರಣ ಮಾಡಿಕೊಳ್ಳುತ್ತಿದ್ದಾರೆ

ಅವಾಚ್ಯ ಶಬ್ದ ಬಳಸಿದ್ದು ಅವರು, ಅನ್ನಿಸಿಕೊಂಡಿದ್ದು ನಾನು, ಇಡೀ ರಾಜ್ಯಾದ್ಯಂತ ಹಾರ-ತುರಾಯಿ ಹಾಕಿಸಿಕೊಂಡು ವೈಭವೀಕರಣ ಮಾಡಿಕೊಳ್ಳುತ್ತಿದ್ದಾರೆ.

ತಲೆಗೆ ಎಷ್ಟು ಪೆಟ್ಟು ಬಿದ್ದಿದೆ, ಎಷ್ಟು ಹೊಲಿಗೆ ಹಾಕಿಸಿಕೊಂಡಿದ್ದಾರೆ, ತಲೆಗೆ ದೊಡ್ಡ ಪಟ್ಟಿ ಕಟ್ಟಿಕೊಂಡು ಜನರನ್ನು ವಂಚಿಸುವ ಕೆಲಸ ಮಾಡುತ್ತಿದ್ದಾರೆ, ಈತ ಮಾಡಿದ ಅಸಹ್ಯ ಕೆಲಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಅಶೋಕ್, ನಮ್ಮ ಸಮಾಜದ ಮುಖಂಡ ಯತ್ನಾಳ್, ಆತನ ಬೆಂಬಲಕ್ಕೆ ನಿಂತಿದ್ದಾರೆ ಎಂದು ಟೀಕಿಸಿದರು.

ಪೋಲಿಸರು ಎನ್‌ಕೌಂಟರ್ ಮಾಡುತ್ತಿದ್ದರು ಎನ್ನುತ್ತಾರಲ್ಲಾ, ನಾಚಿಕೆ ಆಗಲ್ಲವೆ ನಿಮಗೆ, ಇಡೀ ಕರ್ನಾಟಕದ ಜನತೆ ನಿಮಗೆ ಛೀಮಾರಿ ಹಾಕುತ್ತಿದ್ದಾರೆ, ಕಾನೂನು ಪ್ರಕಾರ ಪೋಲಿಸರು ಏನು ಮಾಡಬೇಕೋ ಅದನ್ನು ಮಾಡಿದ್ದಾರೆ.

ಪ್ರಕರಣ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ, ನಾನು ಈ ಘಟನೆ ಬಗ್ಗೆ ಪ್ರಧಾನಿ ಹಾಗೂ ರಾಷ್ಟ್ರಪತಿ ಅವರಿಗೂ ಪತ್ರ ಬರೆಯುವುದಾಗಿ ಹೆಬ್ಬಾಳ್ಕರ್ ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Belagavilakshmi hebbalkarno excuse
0 FacebookTwitterPinterestEmail
admin

previous post
ಕುಮಾರಸ್ವಾಮಿ ಟೀಕೆಗೆ ಚನ್ನಪಟ್ಟಣದಲ್ಲಿ ಉತ್ತರಿಸುವೆ
next post
ಪೋಲಿಸ್ ಬಳಸಿ ರಾಜಕೀಯ ವಿರೋಧಿಗಳ ಧಮನ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ