Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೆಪಿಸಿಸಿ ಅಧ್ಯಕ್ಷ ಹುದ್ದೆ ಅಂಗಡಿಯಲ್ಲಿ ಮಾರಾಟಕ್ಕಿಲ್ಲ

by admin January 16, 2025
written by admin January 16, 2025 0 comments 1 minutes read
0FacebookTwitterPinterestEmail
167

ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಹುದ್ದೆ ಶ್ರಮದಿಂದ ಸಿಗುತ್ತೆ, ಅಂಗಡಿಯಲ್ಲಿ ಸಿಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಸೂಕ್ತ ಹುದ್ದೆ ನೀಡುತ್ತಾರೆ, ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ, ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ ಎಂದು ವ್ಯಂಗ್ಯವಾಡಿದರು.

ಶಿಸ್ತು ಕಾಯ್ದುಕೊಳ್ಳಬೇಕು

ಪಕ್ಷದ ವಿಚಾರದಲ್ಲಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಮಾಧ್ಯಮಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ, ಈಗ ಪಕ್ಷ ಸಂಘಟನೆ ಮಾಡಿ, ಉಳಿಸಿ, ಬೆಳೆಸುವ ಕೆಲಸ ಮಾಡಬೇಕಿದೆ, ಎಲ್ಲರೂ ಶಿಸ್ತು ಕಾಯ್ದುಕೊಳ್ಳಲು ಮುಖ್ಯಮಂತ್ರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ, ಯಾವುದೇ ವಿಚಾರ ಕುರಿತು ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ.

ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹುದಲ್ಲ, ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ, ಇದು ಕೇವಲ ಕಾಂಗ್ರೆಸ್ ಮಾತ್ರವಲ್ಲ, ಬಿಜೆಪಿ, ಜೆಡಿಎಸ್, ರೈತ ಸಂಘ ಸೇರಿದಂತೆ ಯಾವುದೇ ಪಕ್ಷವಾದರೂ ಆಂತರಿಕವಾಗಿ ಚರ್ಚೆ ಮಾಡಬೇಕು.

ನಾನು ಯಾವುದಾದರೂ ಹುದ್ದೆ ಬಯಸಿದರೆ ಮಾಧ್ಯಮಗಳು ಕೊಡಿಸಲು ಸಾಧ್ಯವೇ ಅಥವಾ ಈ ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತವೆಯೇ, ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ, ಬದಲಿಗೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದರು.

ವರದಿ ಕೊಡಲು ಬೇಡ ಎಂದವರಾರು !
ಮತದಾರರು ಅಧಿಕಾರ ನೀಡಿದ್ದಾರೆ

ಪಕ್ಷವನ್ನು ಕೇವಲ ಡಿ.ಕೆ.ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿಲ್ಲ, ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರ ವಿಶ್ವಾಸವಿಟ್ಟು ಅಧಿಕಾರ ನೀಡಿದ್ದಾರೆ, ಇದನ್ನು ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳುತ್ತೇವೆ.

ಇದು ಕಾರ್ಯಕರ್ತರ ಹಾಗೂ ಮತದಾರರ ಪಕ್ಷ, ಇದಕ್ಕೆ ತನ್ನದೇ ಆದ ದೊಡ್ಡ ಇತಿಹಾಸವಿದೆ, ಯಾರೇ ಇರಲಿ, ಹೋಗಲಿ, ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಪಕ್ಷಕ್ಕೆ ಇದೆ, ಮಹಾತ್ಮಾ ಗಾಂಧಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಅಧಿಕಾರ ತ್ಯಾಗ ಮಾಡಿದ್ದಾರೆ, ಡಾ.ಅಂಬೇಡ್ಕರ್ ಸಂವಿಧಾನ ಕೊಟ್ಟರೂ ಯಾವ ಅಧಿಕಾರ ಪಡೆದಿರು, ಅವರನ್ನೆಲ್ಲ ಸ್ಮರಿಸಬೇಕು.

ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಪಕ್ಷ ಬಹಳ ಮುಖ್ಯ ಎಂಬುದಾಗಿ ನಾನು ಬಹಳ ನಮ್ರತೆಯಿಂದ ಮನವಿ ಮಾಡುತ್ತೇನೆ, ಯಾರಿಗೆ ಏನೇ ಸಮಸ್ಯೆ ಇದ್ದರೂ ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ.

ಸುರ್ಜೇವಾಲ ಅವರನ್ನು ಕೇಳಿ

ಸದ್ಯಕ್ಕೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಸಿದ್ಧತೆಯಲ್ಲಿದ್ದು, ಪರಿಶೀಲನೆಗೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಶುಕ್ರವಾರ ಬೆಳಗಾವಿಗೆ ಆಗಮಿಸಲಿದ್ದಾರೆ, ನಿಮ್ಮ ಪ್ರಶ್ನೆಗಳು ಏನೇ ಇದ್ದರೂ ಅವರನ್ನು ಕೇಳಿ.

ಪಕ್ಷದ ಸಂಘಟನೆ ಕುಂಠಿತವಾಗಿದೆ, ಪಕ್ಷಕ್ಕೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕಿರುವುದು ನಾನಲ್ಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅವರ ಬಳಿ ಕೇಳಿ, ಅವರ ನಿರ್ಧಾರವನ್ನೇ ಪ್ರಶ್ನೆ ಮಾಡಲಾಗುತ್ತಿದೆ, ಇದು ಆಗಬಾರದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahdcm d k shivakumarkpcc president postmallikarjuna khargeRahul Gandhiranadeep singh surjevala
0 FacebookTwitterPinterestEmail
admin

previous post
ಸಾಮಾಜಿಕ-ಶೈಕ್ಷಣಿಕ ವರದಿ: ಇಕ್ಕಟ್ಟಿನಲ್ಲಿ ಸಿದ್ದರಾಮಯ್ಯ
next post
ಶಿವಕುಮಾರ್ ಎರಡು ಹುದ್ದೆಯಲ್ಲಿರುವುದಕ್ಕೆ ಆಕ್ಷೇಪ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ