Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ಅಧಿಕಾರಾವಧಿ ಪೂರ್ಣಗೊಳಿಸುವುದಿಲ್ಲ

by admin January 17, 2025
written by admin January 17, 2025 0 comments 1 minutes read
0FacebookTwitterPinterestEmail
261

ಮೈಸೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಯಾವುದೇ ಕಾರಣಕ್ಕೂ ತಮ್ಮ ಅಧಿಕಾರಾವಧಿ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ಸಿನಲ್ಲಿ ಕುರ್ಚಿಗಾಗಿ ಯುದ್ಧ ಪ್ರಾರಂಭವಾಗಿ 15 ದಿನಗಳಾಗಿವೆ, ಯಾರ‍್ಯಾರು ಬಡಿಗೆ, ಕುಡುಗೋಲು ತೆಗೆದುಕೊಂಡು ಬರುತ್ತಾರೆ ಎಂಬುದು ಗೊತ್ತಾಗಲಿದೆ.

ಬೀದಿ ರಂಪ ಮುಂದುವರೆದಿದೆ

ಮುಖ್ಯಮಂತ್ರಿ ಸ್ಥಾನಕ್ಕಾಗಿ ಬೀದಿ ರಂಪ ಮುಂದುವರೆದಿದೆ, ಸಿದ್ದರಾಮಯ್ಯ ಅಧಿಕಾರದಿಂದ ಕೆಳಗೆ ಇಳಿಯುವುದಿಲ್ಲ ಎಂದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತಾವು ಮುಖ್ಯಮಂತ್ರಿ ಆಗಬೇಕೆಂದು ಹೋರಾಟ ಮಾಡುತ್ತಿದ್ದಾರೆ, ಇದು ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದುನೋಡಿ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಬಹುದು, ಇದರ ಬೆನ್ನಲ್ಲೇ ತಾವೂ ಮುಖ್ಯಮಂತ್ರಿ ಆಗಬೇಕೆನ್ನುವ ಆಕಾಂಕ್ಷಿಗಳ ಸಾಲಿನಲ್ಲಿ ಶಿವಕುಮಾರ್ ಸೇರಿದಂತೆ 8 ರಿಂದ 10 ಸಚಿವರು ಬರಲಿದ್ದಾರೆ ಎಂದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯಿಂದ ಇಂಥ ಘಟನೆಗಳು ನಡೆಯುತ್ತಿವೆ, ಅಲ್ಪಸಂಖ್ಯಾತ ದೇಶದ್ರೋಹಿಗಳನ್ನು ಮಟ್ಟ ಹಾಕುವ ಕೆಲಸ ನಡೆಯುದೆ, ರಾಜ್ಯದಲ್ಲಿ ಯಾರು ಏನು ಬೇಕಾದರೂ ಮಾಡಬಹುದು ಎಂಬ ಸ್ಥಿತಿ ನಿರ್ಮಾಣವಾಗಿದೆ.

ಕಲಬುರಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲನ್ನು ಕತ್ತರಿಸಿದ್ದಾರೆ, ಬೀದರ್‌ನಲ್ಲಿ ಎಟಿಎಂ ದರೋಡೆ ನಡೆದಿದೆ, ಈ ಘಟನೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ.

ಆಡಳಿತದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ, ಕಲಬುರಗಿಯಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರ ಗೂಂಡಾಗರ್ದಿ ನಡೆದಿದೆ, ದೂರು ನೀಡಲು ಹೋದ ಗುತ್ತಿಗೆದಾರನ ಸಹೋದರಿಯರ ಜೊತೆ ಪೊಲೀಸರು ಯಾವ ರೀತಿ ನಡೆದುಕೊಂಡಿದ್ದಾರೆ ಎಂಬುದು ರಾಜ್ಯದ ಜನತೆಗೆ ತಿಳಿದಿದೆ, ಬಿಜೆಪಿ ನಡೆಸಿದ ಹೋರಾಟದ ಫಲವಾಗಿ ಕಾಂಗ್ರೆಸ್ ಪುಡಾರಿಯನ್ನು ಬಂಧಿಸಿ ರಾಜಾತಿಥ್ಯ ಕೊಡುತ್ತಿದ್ದಾರೆ, ಕಿಯೋನಿಕ್ಸ್ ಸಂಬಂಧ ಗುತ್ತಿಗೆದಾರರು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಿಗೆ ಶ್ರೀಮಂತರು ಬರುವಂತಾಗಬೇಕು
ಅಭಿವೃದ್ಧಿ ಇಲ್ಲವಾಗಿದೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿ ಕುರಿತು ಚಕಾರ ಎತ್ತುತ್ತಿಲ್ಲ, ಅಭಿವೃದ್ಧಿ ಇಲ್ಲದೆ ರಾಜ್ಯ ಬಡವಾಗಿದೆ, ರೈತರೂ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ.

ಸಿದ್ದರಾಮಯ್ಯ ಜಾತಿ ಜನಗಣತಿಯನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ, ಈ ಹಿಂದೆ ಅವರದೇ ಸರ್ಕಾರ ಇದ್ದಾಗ 2016ರಲ್ಲಿ ಅವಸರದಿಂದ ಜಾತಿಗಣತಿ ವರದಿ ತಯಾರಿಸಿದರು. ತಾವೇ ಮುಖ್ಯಮಂತ್ರಿ ಆಗಿದ್ದದರೂ ವರದಿ ಅನುಷ್ಠಾನ ಮಾಡಲಿಲ್ಲ.

ಕುರ್ಚಿ ಅಲ್ಲಾಡುವಾಗ ಜಾತಿ ಜನಗಣತಿ ಮುನ್ನೆಲೆಗೆ ತರುತ್ತಿದ್ದಾರೆ ಇದು ಅವೈಜ್ಞಾನಿಕ ವರದಿ, ಒಕ್ಕಲಿಗ, ವೀರಶೈವ ಸಮಾಜ ಸೇರಿದಂತೆ ಇತರೆ ಸಮಾಜಗಳೂ ವಿರೋಧಿಸಿವೆ, ವರದಿಯ ಮಾಹಿತಿಗಳು ಸೋರಿಕೆ ಆಗಿವೆ, ಇದರ ಹಿಂದೆ ರಾಜಕೀಯ ಪಿತೂರಿ ಇರುವುದು ಕಾಣುತ್ತದೆ ಎಂದರು.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಮೈಸೂರು ಜಿಲ್ಲೆಗೆ ಆದ್ಯತೆ ನೀಡಿದ್ದರು, ಸರ್ವತೋಮುಖ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಅನುದಾನ ಕೊಟ್ಟಿದ್ದರು, ಸಿದ್ದರಾಮಯ್ಯ ತವರು ಜಿಲ್ಲೆಗೆ ಎಷ್ಟು ಕೋಟಿ ರೂ. ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b y vijayendrabjpfight for cm chair in congressiddaramaiah will not complete term of office
0 FacebookTwitterPinterestEmail
admin

previous post
ಶಿವಕುಮಾರ್ ಎರಡು ಹುದ್ದೆಯಲ್ಲಿರುವುದಕ್ಕೆ ಆಕ್ಷೇಪ
next post
ಸರ್ಕಾರಿ ಆಸ್ಪತ್ರೆಗಳಿಗೆ ಶ್ರೀಮಂತರು ಬರುವಂತಾಗಬೇಕು

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ