Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಅಶೋಕ್ ಖೇಣಿ ಮೇಲೆ ಹಲ್ಲೆ ಪ್ರಕರಣ: ರಾಜಿ ಇತ್ಯರ್ಥ

by admin January 23, 2025
written by admin January 23, 2025 0 comments 1 minutes read
1FacebookTwitterPinterestEmail
211

ಬೆಂಗಳೂರು:ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ ಅವರು ದೈವಾಧೀನರಾದ ವೇಳೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಭಕ್ತಾಧಿಗಳು ಆಗಮಿಸುತ್ತಿದ್ದಾಗ ನಡೆದ ಅಹಿತಕರ ಘಟನೆ ಸಂಬಂಧ ಪ್ರಕರಣ ನ್ಯಾಯಾಲದಲ್ಲಿ ಇಂದು ಕಕ್ಷಿದಾರರ ಮಧ್ಯೆ ರಾಜಿಸಂಧಾನದೊಂದಿಗೆ ಇತ್ಯರ್ಥವಾಗಿದೆ.

ನೈಸ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಖೇಣಿ ಅವರು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬಂದಿದ್ದ ವೇಳೆ ಕೆಲವರು ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳಲಾಗಿದೆ.

ಜನಪ್ರತಿನಿಧಿಗಳ ನ್ಯಾಯಾಲಯ

ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಕಕ್ಷಿದಾರರಾದ ನೈಸ್ ಸಂಸ್ಥೆ ಮುಖ್ಯಸ್ಥ ಆಶೋಕ್ ಖೇಣಿ, ಈ ಸಂಜೆ ಪತ್ರಿಕೆ ಸಂಪಾದಕ ಟಿ.ವೆಂಕಟೇಶ್, ವಕೀಲ ದೊರೆರಾಜು ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಡಾ.ಎಚ್.ಎಂ.ಕೃಷ್ಣ, ಮಂಡ್ಯ ಶಾಸಕ ರವಿ ಗಣಿಗ ಸೇರಿದಂತೆ ಇತರರು ಹಾಜರಾಗಿದ್ದರು.

ರಾಜಿಸಂಧಾನಕ್ಕೆ ಎರಡು ಕಡೆಯವರ ಸಮ್ಮತಿ ಇದೆ ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದಾಗ, ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರು ಒಪ್ಪಿಗೆ ಸೂಚಿಸಿ ಪ್ರಕರಣ ಇತ್ಯರ್ಥಗೊಳಿಸಿದರು.

ಬಳಿಕ ಎಲ್ಲಾ ಕಕ್ಷಿದಾರರು ನ್ಯಾಯಾಲಯದ ಹೊರಗೆ ನಗುಮುಖದಿಂದ ಹಸ್ತಲಾಘವ ಮಾಡಿದರು.

ಕಳೆದ 2013 ಫೆಬ್ರವರಿ 14ರಂದು ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರು ನಿಧನರಾದಾಗ ಆಸ್ಪತ್ರೆಗೆ ಅಶೋಕ್ ಖೇಣಿ ಭೇಟಿ ನೀಡಿದ್ದ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೂ ಆಸ್ಪತ್ರೆಯಲ್ಲಿದ್ದರು.

ಮುಡಾ ಪ್ರಕರಣ: ಕ್ಲೀನ್‌ಚಿಟ್ ಮಾಹಿತಿ ಇಲ್ಲ
ಕುಹಕ ಮಾತುಗಳು

ಈ ವೇಳೆ ಖೇಣಿ, ಏನು ಗೌಡರೇ, ಆಸ್ಪತ್ರೆಯಲ್ಲೂ ರಾಜಕೀಯ ಮಾಡುತ್ತಿದ್ದೀರಿ ಎಂದಾಗ ಕುಪಿತರಾದ ದೇವೇಗೌಡರ ಆಪ್ತರು, ಖೇಣಿ ಅವರ ಮೇಲೆ ಹಲ್ಲೆ ನಡೆಸಿದರು ಎಂಬುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು.

ಆಸ್ಪತ್ರೆಯಿಂದ ಹೊರಬಂದ ನಂತರ ಪುನಃ ಖೇಣಿ ಅವರ ಮೇಲೆ ಕೆಲವರು ಹಲ್ಲೆ ನಡೆಸಲು ಮುಂದಾದಾಗ, ಈ ವೇಳೆ ಪೊಲೀಸರ ರಕ್ಷಣೆಯಲ್ಲಿ ಅವರನ್ನು ಕಾರಿಗೆ ಹತ್ತಿಸಿ ಕಳುಹಿಸಲಾಗಿತ್ತು.

ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆಂದು ದೂರಿ ಅಶೋಕ್ ಖೇಣಿ ನೀಡಿದ ದೂರು ದಾಖಲಿಸಲಾಗಿತ್ತು.

ವೈಮಾಂತರಿಕ್ಷ, ರಕ್ಷಣಾ ವಲಯದಲ್ಲಿ ಸ್ಯಾಫ್ರಾನ್ ಹೂಡಿಕೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ashok khenicourt caset venkatesh
1 FacebookTwitterPinterestEmail
admin

previous post
ವೈಮಾಂತರಿಕ್ಷ, ರಕ್ಷಣಾ ವಲಯದಲ್ಲಿ ಸ್ಯಾಫ್ರಾನ್ ಹೂಡಿಕೆ
next post
ಸಿದ್ದರಾಮಯ್ಯರಿಗೆ ಕ್ಲೀನ್ ಚಿಟ್

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ