Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಡಾ ಪ್ರಕರಣ: ಕ್ಲೀನ್‌ಚಿಟ್ ಮಾಹಿತಿ ಇಲ್ಲ

by admin January 23, 2025
written by admin January 23, 2025 0 comments 1 minutes read
0FacebookTwitterPinterestEmail
138

ಬೆಂಗಳೂರು:ಮುಡಾ ಪ್ರಕರಣದ ಲೋಕಾಯುಕ್ತ ತನಿಖೆಯಲ್ಲಿ ಕ್ಲೀನ್‌ಚಿಟ್ ನೀಡಿರುವ ಕುರಿತು ತಮಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ.

ಮುಡಾದಿಂದ ಬಿಡಿ ನಿವೇಶನಗಳನ್ನು ಪಡೆದುಕೊಳ್ಳುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಪ್ರಭಾವ ಬೀರಿದೆ ಎಂಬ ಆರೋಪ ಕುರಿತು ಲೋಕಾಯುಕ್ತ ಪೋಲಿಸರು ತನಿಖೆ ನಡೆಸಿದ್ದರು.

ವರಿಷ್ಠರ ತೀರ್ಮಾನವೇ ಅಂತಿಮ

ಮುಖ್ಯಮಂತ್ರಿ ಯಾರಾಗಬೇಕೆಂಬ ಕುರಿತು ಕಾಂಗ್ರೆಸ್ ವರಿಷ್ಠರ ತೀರ್ಮಾನವೇ ಅಂತಿಮ ಎಂದರು.

ಮುಖ್ಯಮಂತ್ರಿ ಹುದ್ದೆ ಬಗ್ಗೆ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಬಣಗಳು ವ್ಯಕ್ತಪಡಿಸುತ್ತಿರುವ ಅಭಿಪ್ರಾಯಗಳು ಏನೇ ಇರಲಿ, ವರಿಷ್ಠರ ತೀರ್ಮಾನವೇ ಅಂತಿಮ ಎಂದರು.

ಬಜೆಟ್ ಸಿದ್ಧತೆ ನಡೆಸಬೇಕಿರುವುದರಿಂದ ೨೦೨೫ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು.

ರಾಜಕೀಯ ಪ್ರೇರಿತ

ನಿಗಮ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿ ಆರೋಪಗಳು ರಾಜಕೀಯ ಪ್ರೇರಿತ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟೀಷರ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸಿ, ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್‌ಚಂದ್ರ ಬೋಸ್ ಪ್ರಾಣ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದರು.

ಬ್ರಿಟೀಷರ ಕಾಲದಲ್ಲಿದ್ದ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೂ, ಉಜ್ವಲ ಭವಿಷ್ಯ ತ್ಯಾಗ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಬದುಕನ್ನು ಮೀಸಲಿಟ್ಟರು, ಎರಡು ಬಾರಿ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ವೈಮಾಂತರಿಕ್ಷ, ರಕ್ಷಣಾ ವಲಯದಲ್ಲಿ ಸ್ಯಾಫ್ರಾನ್ ಹೂಡಿಕೆ
ಇಂಡಿಯನ್ ನ್ಯಾಷನಲ್ ಆರ್ಮಿ

ಮಹಾತ್ಮಾ ಗಾಂಧಿ ಪ್ರತಿಪಾದಿಸುತ್ತಿದ್ದ ಸತ್ಯ, ಅಹಿಂಸೆ ಮಾರ್ಗದಲ್ಲಿ ಭಾರತ ಸ್ವಾತಂತ್ರ್ಯ ಹೊಂದುವುದು ಕಷ್ಟಸಾಧ್ಯ ಎಂಬುದು ಸುಭಾಷರ ಅಭಿಪ್ರಾಯವಾಗಿತ್ತು, ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟೀಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಇಂಡಿಯನ್ ನ್ಯಾಷನಲ್ ಆರ್ಮಿ (ಐಎನ್‌ಎ) ಸ್ಥಾಪಿಸಿದರು.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ-ಸಾಧನೆಗಳನ್ನು ಸ್ಮರಿಸುವ ಜೊತೆಗೆ ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahlokayukta investigationmuda scam
0 FacebookTwitterPinterestEmail
admin

previous post
ಅಪಸ್ವರ ಎತ್ತುವ ಸಚಿವರನ್ನು ಸಂಪುಟದಿಂದ ಕಿತ್ತಾಕಿ !
next post
ವೈಮಾಂತರಿಕ್ಷ, ರಕ್ಷಣಾ ವಲಯದಲ್ಲಿ ಸ್ಯಾಫ್ರಾನ್ ಹೂಡಿಕೆ

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ