Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಆಡಳಿತದಲ್ಲಿ ಪೋಲಿಸರಿಗೇ ರಕ್ಷಣೆ ಇಲ್ಲ

by admin February 12, 2025
written by admin February 12, 2025 0 comments 1 minutes read
0FacebookTwitterPinterestEmail
143

ಬೆಂಗಳೂರು:ರಾಜ್ಯದಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ, ಅಧಿಕಾರಿಗಳಿಗೆ ರಕ್ಷಣೆ ಇಲ್ಲವಾಗಿದೆ, ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದು, ಮೈಸೂರು ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ ಇಂದಿಲ್ಲಿ ತೀವ್ರವಾಗಿ ಟೀಕಿಸಿದ್ದಾರೆ.

ಬಿಜೆಪಿ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಮತಾಂಧರು ದಾಳಿ ಮಾಡಿದರೂ ಪೊಲೀಸರಿಗೆ ರಕ್ಷಣೆ ನೀಡಿಲ್ಲ, ಇಂತಹ ಘಟನೆಗಳಿಂದ ಅಧಿಕಾರಿಗಳ ಆತ್ಮಸ್ಥೈರ್ಯ ಕುಸಿಯುತ್ತಿದೆ, ನಿಷ್ಠಾವಂತ ಅಧಿಕಾರಿಗಳು ಹಾಗೂ ಪೊಲೀಸರಿಗೆ ರಕ್ಷಣೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ಮೌನ ಸೌಧವಾದ ವಿಧಾನಸೌಧ

ನಿಷ್ಠಾವಂತ ಅಧಿಕಾರಿಗಳನ್ನು ಕಾಪಾಡಬೇಕಾದ ವಿಧಾನಸೌಧ ಮೌನ ಸೌಧವಾಗಿದೆ, ಸರ್ಕಾರಿ ಕೆಲಸ ದೇವರ ಕೆಲಸ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ವಿಧಾನಸೌಧದ ಮೇಲೆ ಬರೆಸಿದ್ದಾರೆ, ಆದರೆ, ಇಂದಿನ ಪರಿಸ್ಥಿತಿ ಗಮನಿಸಿದರೆ ಕಾಂಗ್ರೆಸ್ ಆಡಳಿತದಲ್ಲಿ ದೆವ್ವಗಳ ಕೆಲಸ ಎಂಬಂತಾಗಿದೆ.

ಭದ್ರಾವತಿಯಲ್ಲಿ ಮರಳು ಮಾಫಿಯಾ ತಡೆಯಲು ಹೋದ ಮಹಿಳಾ ಅಧಿಕಾರಿಯ ಮೇಲೆ ಲಾರಿ ಹತ್ತಿಸಿ ಕೊಲ್ಲುವುದಾಗಿ ಶಾಸಕರ ಮಗ ಜೀವ ಬೆದರಿಕೆ ಹಾಕಿದ್ದಾನೆ, ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ, ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದು, ಅಧಿಕಾರಿಗಳಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ.

ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಶಾಸಕ ಸಂಗಮೇಶ್ ಪುತ್ರನ ಹೆಸರಿಲ್ಲ, ಪ್ರಕರಣ ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮಾಧ್ಯಮಗಳಲ್ಲಿ ಹೇಳಿಕೆ ನೀಡುವ ಬದಲು ಬೀದಿಗಿಳಿದು ಹೋರಾಟ ಮಾಡಬೇಕು ಎಂದು ಒತ್ತಾಯಿಸಿದರು.

‘ಫ್ಯೂಚರ್ ಆಫ್ ಇನ್ನೋವೇಶನ್’ ಎಕ್ಸ್-ಪೋಗೆ ಚಾಲನೆ
ಸರ್ಕಾರ ಗಲಭೆಕೋರರ ಪರ

ಬೆಳಗಾವಿ ಅಧಿವೇಶನದ ವೇಳೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗಿತ್ತು, ಮೈಸೂರು ಗಲಭೆಗೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ, ಸರ್ಕಾರ ಗಲಭೆಕೋರರ ಪರವಾಗಿ ನಿಂತಿದೆ, ತಪ್ಪಿತಸ್ತರ ಮೇಲೆ ಕ್ರಮ ಕೈಗೊಳ್ಳುವ ಬದಲು ಪೊಲೀಸ್ ಅಧಿಕಾರಿಗಳನ್ನೇ ಟೀಕಿಸಲಾಗುತ್ತಿದೆ, ಮುಸ್ಲಿಮ ಮತಗಳಿಂದ ಗೆದ್ದ ಸಚಿವರು ಆ ಸಮುದಾಯದ ಪರವಾಗಿ ಮಾತಾಡುತ್ತಿದ್ದಾರೆ.

ಭದ್ರಾವತಿಯ ಮಹಿಳಾ ಅಧಿಕಾರಿಯ ಮೇಲೆ ಒತ್ತಡ ಹೇರಲಾಗಿದೆ, ಭಯದಿಂದ ಅವರು ಯಾರ ವಿರುದ್ಧವೂ ದೂರು ನೀಡಿಲ್ಲ, ದೂರು ಕೊಟ್ಟರೂ ಸರ್ಕಾರ ಅಧಿಕಾರಿಯ ಪರವಾಗಿ ನಿಲ್ಲುವುದಿಲ್ಲ, ಪೊಲೀಸ್ ಅಧಿಕಾರಿಗೆ ಸ್ಟಾರ್ ಕೊಟ್ಟವರು ಯಾರು ಎಂಬುದಾಗಿ ಸಚಿವ ರಾಜಣ್ಣ ಪ್ರಶ್ನಿಸಿದ್ದಾರೆ.

ಪೊಲೀಸರಿಗೆ ಜನರು ಸ್ಟಾರ್ ನೀಡಿದ್ದಾರೆ, ಅವರಿಗೆ ಜನರ ತೆರಿಗೆ ಹಣದಿಂದ ಸಂಬಳ ನೀಡಲಾಗುತ್ತಿದೆಯೇ ಹೊರತು, ಸಚಿವರ ಹಣದಿಂದ ಅಲ್ಲ, ಪೊಲೀಸರನ್ನು ಪ್ರಶ್ನಿಸುವುದಿದ್ದರೆ ಕಚೇರಿಗೆ ಕರೆದು ಮಾತನಾಡಬೇಕು, ಅದನ್ನು ಬಿಟ್ಟು ಸಾರ್ವಜನಿಕ ಸ್ಥಳದಲ್ಲಿ ಅಧಿಕಾರಿಗಳನ್ನು ನಿಂದಿಸಬಾರದು, ಈ ರೀತಿ ನಡೆದುಕೊಂಡರೆ ಪೊಲೀಸರು ಆತ್ಮವಿಶ್ವಾಸದಿಂದ ಕೆಲಸ ಮಾಡುವುದಾದರೂ ಹೇಗೆ ಎಂದು ಕಿಡಿಕಾರಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp protestcongres govt. working in favour of culpritsr.ashok
0 FacebookTwitterPinterestEmail
admin

previous post
‘ಫ್ಯೂಚರ್ ಆಫ್ ಇನ್ನೋವೇಶನ್’ ಎಕ್ಸ್-ಪೋಗೆ ಚಾಲನೆ
next post
ಕ್ವಿನ್ ಸಿಟಿ: 15 ವೈದ್ಯಕೀಯ ಸಂಸ್ಥೆಗಳ ಜತೆ ಬಂಡವಾಳ ಹೂಡಿಕೆ ಚರ್ಚೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ