Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

ಹೊಸಕೋಟೆ ವೋಲ್ವೊ ವಿಸ್ತರಣೆಗೆ 1,400 ಕೋಟಿ ರೂ.

by admin February 13, 2025
written by admin February 13, 2025 0 comments 1 minutes read
0FacebookTwitterPinterestEmail
187

ಬೆಂಗಳೂರು:ಹೊಸಕೋಟೆಯಲ್ಲಿನ ಸ್ವೀಡನ್ ಮೂಲದ ವೋಲ್ವೊ ಕಂಪನಿಯ ಬಸ್ ಮತ್ತು ಟ್ರಕ್ ತಯಾರಿಕಾ ಸ್ಥಾವರ ವಿಸ್ತರಣೆಗೆ 1,400 ಕೋಟಿ ರೂ. ಬಂಡವಾಳ ಹೂಡಿಕೆಗೆ ಮುಂದಾಗಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸಮ್ಮುಖದಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಒಡಂಬಡಿಕೆಗೆ ಇಂದು ಸಹಿ ಹಾಕಲಾಯಿತು.

ಒಡಂಬಡಿಕೆಗೆ ಸಹಿ

ಒಡಂಬಡಿಕೆಗೆ ಸರ್ಕಾರದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಹಾಗೂ ವೋಲ್ವೊ ಇಂಡಿಯಾ ಪರ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಸಹಿ ಮಾಡಿದರು.

ನಗರದಲ್ಲಿ ನಡೆಯತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ವೊಲ್ವೊ ಸಂಸ್ಥೆ ಸಕ್ರಿಯವಾಗಿ ಪಾಲ್ಗೊಂಡಿದ್ದು ಇದರ ಅಂಗವಾಗಿ ಪ್ರಮುಖ ಒಪ್ಪಂದಕ್ಕೆ ಸಹಿ ಮಾಡಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, 25 ವರ್ಷಗಳ ಹಿಂದೆಯೇ ಕರ್ನಾಟಕಕ್ಕೆ ಬಂದಿರುವ ವೋಲ್ವೋ ಕಂಪನಿ ಬಂಡವಾಳ ಹೂಡಿಕೆಗೆ ನಾಂದಿ ಹಾಡಿದೆ, ವೋಲ್ವೊ ಉತ್ಕೃಷ್ಟ ಗುಣಮಟ್ಟದ ಬಸ್‌ಗಳ ತಯಾರಿಕೆಗೆ ಹೆಸರು ಪಡೆದಿದೆ ಎಂದರು.

ಸರ್ಕಾರದ ನೆರವು

ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿನ ಐಷಾರಾಮಿ ಬಸ್‌ಗಳನ್ನು ಜನತೆ ವೋಲ್ವೊ ಹೆಸರಿನಿಂದಲೇ ಗುರುತಿಸುತ್ತಾರೆ, ಕಂಪನಿಗೆ ಅಗತ್ಯ ಸೌಲಭ್ಯ ಮತ್ತು ನೆರವನ್ನು ಸರ್ಕಾರ ಒದಗಿಸಲಿದೆ, ಕಂಪನಿ ತನ್ನ ಘಟಕದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ನೀಡಬೇಕು, ಇದರಿಂದ ಸ್ಥಳೀಯರ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆಯನ್ನೂ ಸಾಧಿಸಬಹುದಾಗಿದೆ ಎಂದರು.

ವೋಲ್ವೊ ಸಿಇಒ ಮಾರ್ಟಿನ್ ಲುಂಡ್ಸ್ಟೆಡ್ ಮಾತನಾಡಿ, ಕಂಪನಿ ಕರ್ನಾಟಕದ ಪೀಣ್ಯ, ಹೊಸಕೋಟೆ ಮತ್ತು ಧಾರವಾಡ ಬಳಿಯ ಪೀತಂಪುರದಲ್ಲಿ ತಯಾರಿಕಾ ಘಟಕಗಳನ್ನು ಹೊಂದಿದ್ದು, ಪ್ರಸ್ತುತ ವರ್ಷಕ್ಕೆ 3,000 ಬಸ್ ಮತ್ತು ಟ್ರಕ್‌ಗಳನ್ನು ತಯಾರಿಸಲಾಗುತ್ತಿದೆ ಎಂದರು.

ಹೊಸಕೋಟೆ ಸ್ಥಾವರ ವಿಸ್ತರಣೆಯಿಂದ ವರ್ಷಕ್ಕೆ 20 ಸಾವಿರ ಬಸ್ ಮತ್ತು ಟ್ರಕ್‌ಗಳನ್ನು ತಯಾರಿಸಬಹುದಾಗಿದ್ದು, ಇದರಿಂದ ಸಾಮರ್ಥ್ಯ ವೃದ್ಧಿ ಹಾಗೂ ಉದ್ಯೋಗಸೃಷ್ಟಿಯೂ ಆಗಲಿದೆ.

ಬಲವಂತ ಸಾಲ ವಸೂಲಿ: 10 ವರ್ಷ ಜೈಲು, 5 ಲಕ್ಷ ದಂಡ
ಜಾಗತಿಕ ಪೂರೈಕೆ

ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತ ಮತ್ತು ಕರ್ನಾಟಕದ ಸ್ಥಾನ ಮತ್ತಷ್ಟು ಸುಭದ್ರವಾಗಲಿದೆ, ಅಲ್ಲದೆ, ಸ್ಥಳೀಯ ಮಾರುಕಟ್ಟೆ ಅಗತ್ಯಗಳನ್ನೂ ಸುಲಭವಾಗಿ ಪೂರೈಸಲು ಸಾಧ್ಯವಾಗಲಿದೆ.

ವೋಲ್ವೋ ಕಂಪನಿಗೆ ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ೪ನೇ ಅತಿದೊಡ್ಡ ತಾಣವಾಗಿದೆ, ಇಲ್ಲಿನ ಜಿಸಿಸಿ ಕೇಂದ್ರದಲ್ಲಿ 3,500ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದು, ಆರ್ ಅಂಡ್ ಡಿ, ಐಟಿ, ಖರೀದಿ, ಲಾಜಿಸ್ಟಿಕ್ಸ್ ಮತ್ತು ಹಣಕಾಸು ಸೇವೆ ಸಹಾ ನಿರ್ವಹಿಸಲಾಗುತ್ತಿದೆ, ಅಲ್ಲದೆ ಮಧ್ಯಪ್ರದೇಶದಲ್ಲೂ ಜಂಟಿ ಸಹಭಾಗಿತ್ವದಲ್ಲಿ ಯೋಜನೆ ಜಾರಿಯಲ್ಲಿದ್ದು, ಕಂಪನಿಯ ವಾರ್ಷಿಕ ವಹಿವಾಟು 50 ಬಿಲಿಯನ್ ಡಾಲರ್ ದಾಟಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahhosakote volvo extentionmemorandumMinister M B Patil
0 FacebookTwitterPinterestEmail
admin

previous post
ಬೆಳಗಾವಿ ಏರೋಸ್ಪೇಸ್ ಕೇಂದ್ರ
next post
ಪ್ರತಿಷ್ಠೆಗೆ ತಿರುಗಿದ ಬಿಜೆಪಿ ಬಣ ಬಡಿದಾಟ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ