Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಕರ್ನಾಟಕ ರೈಲ್ವೇಗೆ ಬಜೆಟ್‌ನಲ್ಲಿ 7,564 ಕೋಟಿ ರೂ.

by admin February 15, 2025
written by admin February 15, 2025 0 comments 2 minutes read
0FacebookTwitterPinterestEmail
176

ಬೆಂಗಳೂರು:ಕರ್ನಾಟಕ ರೈಲ್ವೇಗೆ ಕೇಂದ್ರ ಬಜೆಟ್‌ನಲ್ಲಿ 7,564 ಕೋಟಿ ರೂ. ಅನುದಾನ ನೀಡಲಾಗಿದ್ದು, ರಾಜ್ಯದಲ್ಲಿ 1,652 ಕಿ.ಮೀ. ಹೊಸ ರೈಲ್ವೇ ಮಾರ್ಗ ನಿರ್ಮಾಣವಾಗಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ರಾಜಧಾನಿ ಬೆಂಗಳೂರು ನಗರದ ಮೇಲಿನ ಒತ್ತಡ ಕಡಿಮೆ ಮಾಡಲು ಸಬ್ ಅರ್ಬನ್ ರೈಲ್ವೇ ಯೋಜನೆಗೆ 15,762 ಕೋಟಿ ರೂ. ಕೊಡಲಾಗಿದೆ, 15,611 ಕೋಟಿ ರೂ. ಮೆಟ್ರೋ ಯೋಜನೆಗೆ ನೀಡಲಾಗಿದೆ.

ಮತ್ತಷ್ಟು ರೈಲುಗಳು

ಅಮೃತ್ ಸ್ಟೇಷನ್ ಯೋಜನೆಯಡಿ ರಾಜ್ಯದ 61 ರೈಲ್ವೇ ನಿಲ್ದಾಣಗಳ ಆಧುನೀಕರಣ ಮಾಡಲಾಗುತ್ತಿದೆ, ಈಗಾಗಲೇ ಕರ್ನಾಟಕದಲ್ಲಿ 10 ವಂದೇ ಭಾರತ್ ರೈಲುಗಳು ಸಂಚರಿಸುತ್ತಿದ್ದು, ಮತ್ತಷ್ಟು ರೈಲುಗಳು ಬರಲಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌ಡಿಎ ಸರ್ಕಾರ ರೈಲ್ವೇ ವಲಯದಲ್ಲಿ 51,479 ಕೋಟಿ ರೂ.ನಷ್ಟು ಬಂಡವಾಳ ಹೂಡಿದೆ, ಯುಪಿಎ ಆಡಳಿತಾವಧಿಯಲ್ಲಿ ಕೇವಲ 850 ಕೋಟಿ ರೂ. ನೀಡಲಾಗಿತ್ತು ಎಂದರು.

ಬೆಂಗಳೂರು ಸಮೀಪ ಮೊಬೈಲ್ ಉತ್ಪಾದನಾ ಕಂಪನಿ ಆರಂಭವಾಗಲಿದೆ, ಇದರಿಂದ 40 ಸಾವಿರ ಉದ್ಯೋಗ ಸೃಷ್ಟಿಯಾಗುವ ಗುರಿ ಹೊಂದಲಾಗಿದೆ, ಮುಂದಿನ ಬಾರಿ ನಗರಕ್ಕೆ ಬಂದಾಗ ಈ ಕಂಪನಿಗೆ ಭೇಟಿ ಕೊಡುತ್ತೇನೆ.

ಉದ್ಯೋಗ ಸೃಷ್ಟಿಯೇ ಗುರಿ

ಉತ್ಪಾದನಾ ವಲಯಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ, ಉದ್ಯೋಗ ಸೃಷ್ಟಿಯೇ ಇದರ ಗುರಿ, ಮೊಬೈಲ್ ಫೋನ್, ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್, ಫುಟ್‌ವೇರ್ ವಲಯಗಳಿಗೆ ಬಜೆಟ್ ಪುಷ್ಟಿ ನೀಡಿದೆ ಎಂದರು.

ಕಳೆದ ೬೦ ವರ್ಷಗಳಲ್ಲಿ ಆಗದಿರುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ, ಒಂದು ಮತ್ತು ಎರಡನೇ ಅವಧಿಯಲ್ಲಿ ಮಾಡಿ ತೋರಿಸಿದ್ದಾರೆ, ದೇಶದ ಯಾವ ಭಾಗಕ್ಕೆ ಹೋದರೂ ಅಭಿವೃದ್ಧಿ ಕಾರ್ಯ ಕಾಣುತ್ತದೆ.

ಲೋಕಸಭೆಯಲ್ಲಿ ಮಂಡಿಸಲಾದ 2025-26ನೇ ಸಾಲಿನ ಕೇಂದ್ರ ಮುಂಗಡಪತ್ರದಲ್ಲಿ ಆದಾಯ ತೆರಿಗೆ ರಿಯಾಯಿತಿ ಮಿತಿಯನ್ನು 12 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ, ಇದರಿಂದ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಿದೆ.

ಸಿದ್ದರಾಮಯ್ಯಗೆ ಠಕ್ಕರ್ ಕೊಡಲು ಜೆಡಿಎಸ್ ಸಮಾವೇಶ
ಹೊಸ ಆಯಾಮ

ಯುಪಿಎ ಆಡಳಿತಾವಧಿಯಲ್ಲಿ ಭಾರತದ ಆರ್ಥಿಕತೆ ಬಹಳ ಕೆಟ್ಟ ಸ್ವರೂಪದಲ್ಲಿತ್ತು, 2014ರಲ್ಲಿ ಬ್ಯಾಂಕಿಂಗ್ ವಲಯ ಉತ್ತಮವಾಗಿರಲಿಲ್ಲ, ಪ್ರಧಾನಿ ಮೋದಿ ಹೊಸ ಆಯಾಮ ನೀಡಿದರು.

ವರ್ಷದಿಂದ ವರ್ಷಕ್ಕೆ ದೇಶದ ರಾಷ್ಟ್ರೀಯ ಹೆದ್ದಾರಿ, ರೈಲ್ವೇ ಹಾಗೂ ನಾಗರಿಕ ವಿಮಾನಯಾನ ವಲಯಗಳಲ್ಲಿ ಅಭಿವೃದ್ಧಿ ಆಗಿದೆ.

ಕೇಂದ್ರ ಸರ್ಕಾರದ ಆಡಳಿತಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ, ಮೋದಿ ದೂರದೃಷ್ಟಿ ಯೋಜನೆಗಳಿಗೆ ಜನರ ಬೆಂಬಲ ಸಿಕ್ಕಿದೆ, ಜನಧನ್, ಉಜ್ವಲಾ, ಜಲಜೀವನ್ ಯೋಜನೆಗಳು ಜನರ ಬದುಕಿನಲ್ಲಿ ದೊಡ್ಡ ಬದಲಾವಣೆ ತಂದಿವೆ, ಮೂಲಸೌಕರ್ಯ ವೃದ್ಧಿ, ಶಿಕ್ಷಣ ಅಭಿವೃದ್ಧಿ, ರೈಲ್ವೇ ಯೋಜನೆಗಳು ಜನರ ಬದುಕಿನ ಗತಿ ಬದಲಿಸಿವೆ ಎಂದರು.

5ಜಿ ನೆಟ್‌ವರ್ಕ್

ಹತ್ತು ವರ್ಷಗಳ ಹಿಂದೆ ಕಾಲ್ ಡ್ರಾಪ್ ದೊಡ್ಡ ಚರ್ಚೆ ಆಗಿತ್ತು, ಈಗ ಉತ್ತಮ 5ಜಿ ನೆಟ್‌ವರ್ಕ್ ಇದೆ, ಕಳೆದ ಹತ್ತು ವರ್ಷದಿಂದ ವಿವಿಗಳು, ಐಐಎಂ, ಐಐಟಿ, ಮೆಡಿಕಲ್ ಕಾಲೇಜುಗಳ ಸಂಖ್ಯೆ ದುಪ್ಪಟ್ಟಾಗಿವೆ.

ಬಡ, ಮಧ್ಯಮ ವರ್ಗದ ಮೇಲೆ ಬಜೆಟ್ ಕೇಂದ್ರೀಕರಿಸಲಾಗಿದೆ, ಕಿಸಾನ್ ಸಮ್ಮಾನ್ ನಿಧಿಯಂತಹ ರೈತ ಕಲ್ಯಾಣ ಯೋಜನೆಗಳು ಬದಲಾವಣೆಯ ಸಾಕ್ಷಿಯಾಗಿವೆ, ಸಣ್ಣ, ಅತಿ ಸಣ್ಣ ಕೈಗಾರಿಕೆಗಳಿಗೆ ದೊಡ್ಡ ನಿರೀಕ್ಷೆ ಹಾಗೂ ಭರವಸೆ ಎನ್‌ಡಿಎ ಸರ್ಕಾರದಿಂದ ಲಭಿಸಿದೆ, ದೇಶ ದೊಡ್ಡ ಆರ್ಥಿಕ ವ್ಯವಸ್ಥೆ ಸೃಷ್ಟಿಸಿದೆ, ಹಣದುಬ್ಬರಕ್ಕೆ ಕಡಿವಾಣ ಬಿದ್ದಿದೆ.

ಮುಂದಿನ ವರ್ಷದ ವೇಳೆಗೆ ಭಾರತ 356 ಲಕ್ಷ ಕೋಟಿ ರೂ. ಆರ್ಥಿಕತೆ ಹೊಂದಲಿದೆ, ಅಮೆರಿಕ, ಫ್ರಾನ್ಸ್, ಇಂಗ್ಲೆಂಡ್‌ಗೆ ಹೋಲಿಸಿದರೆ ನಮ್ಮ ಆರ್ಥಿಕತೆ ಉತ್ತಮವಾಗಿದೆ, ಉತ್ಪಾದನಾ ವಲಯಕ್ಕೂ ಬಜೆಟ್ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
7564 crore rs. to karnataka railwayeconomic zonerailway minister ashwani vyshnav
0 FacebookTwitterPinterestEmail
admin

previous post
ಸಿದ್ದರಾಮಯ್ಯಗೆ ಠಕ್ಕರ್ ಕೊಡಲು ಜೆಡಿಎಸ್ ಸಮಾವೇಶ
next post
ಕೇಂದ್ರ ಮಂತ್ರಿ ಕುಮಾರಣ್ಣನ ಲೇಟೆಸ್ಟು ಸಂಕಟ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ