Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಅನಧಿಕೃತ ಬಡಾವಣೆಗಳಿಗೆ ಒಂದು ಬಾರಿಯ ಪರಿಹಾರ

by admin February 18, 2025
written by admin February 18, 2025 0 comments 1 minutes read
1FacebookTwitterPinterestEmail
127

ನಿಯಮ ಪಾಲಿಸದ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ

ಬೆಂಗಳೂರು:ರಾಜ್ಯದಲ್ಲಿ ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ಕಿಂಚಿತ್ತೂ ಅವಕಾಶ ಇಲ್ಲ, ಇದೊಂದು ಬಾರಿಗೆ ’ಬಿ’ ಖಾತಾ ಕೊಟ್ಟು ಅಂತ್ಯ ಹಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಅನಧಿಕೃತ ಬಡಾವಣೆಗಳು ಮತ್ತೆ ತಲೆ ಎತ್ತಿದರೆ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ನಗರ ಯೋಜನಾ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು, ಅಂತಹ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.

3 ತಿಂಗಳಲ್ಲಿ ಮುಗಿಸಬೇಕು

ಇವತ್ತಿನಿಂದಲೇ ’ಬಿ’ ಖಾತಾ ನೀಡಲು ಆರಂಭಿಸಿ, 3 ತಿಂಗಳೊಳಗೆ ಎಲ್ಲರಿಗೂ ಖಾತಾ ನೀಡಿ ಮುಗಿಸಬೇಕು, ಈ ಕಾರ್ಯದಲ್ಲಿ ಮಧ್ಯವರ್ತಿಗಳು ಹಾಗೂ ಬ್ರೋಕರ್‌ಗಳು ತಲೆ ಹಾಕದಂತೆ ಕ್ರಮ ವಹಿಸಿ, ಅವರುಗಳಿಗೆ ತಕ್ಷಣ ಗೇಟ್‌ಪಾಸ್ ಕೊಡಿ.

ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಲಾಗಿದೆ ಎಂಬಿದನ್ನು ಅಧಿಕಾರಿಗಳು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು, ನಿಮಗೆ 3 ತಿಂಗಳು ಮಾತ್ರ ಕಾಲಾವಕಾಶ ಕೊಟ್ಟಿದ್ದು, ಅಷ್ಟರೊಳಗೆ ಅಭಿಯಾನ ಪೂರ್ಣಗೊಳಿಸಬೇಕು, ಇದರಲ್ಲಿ ಯಾವುದೇ ರಾಜಿ ಇಲ್ಲ, ಅಧಿಕಾರಿಗಳು ರಾಜಿ ಮಾಡಿಕೊಂಡರೆ ಸಹಿಸುವುದಿಲ್ಲ.

ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಕಂದಾಯ ಕಟ್ಟದಿರುವುದರಿಂದ ಇಷ್ಟೆಲ್ಲಾ ಸಮಸ್ಯೆಗಳಾಗಿವೆ, ಇದರ ಪರಿಣಾಮ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ, ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಇಲ್ಲವಾಗಿದೆ, ಇವೆಲ್ಲಾ ಅನಾನುಕೂಲಗಳಿಗೂ ಅಂತ್ಯ ಹಾಡಲೇಬೇಕಿದೆ ಎಂದರು.

ಅನ್ನಭಾಗ್ಯ, ಗೃಹಲಕ್ಷ್ಮಿ ಬಾಕಿ ಫೆಬ್ರವರಿಯಲ್ಲಿ ಬಿಡುಗಡೆ
ಕಾಯ್ದೆ ಅರ್ಥ ಮಾಡಿಕೊಳ್ಳಿ

ವಿಡಿಯೊ ಕಾನ್ಫರೆನ್ಸ್‌ನಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ಮತ್ತು ಹಳ್ಳಿಗಳಲ್ಲೂ ಇವೆ, ಅಧಿಕಾರಿಗಳು ಕಾಯ್ದೆಯ ದೂರದೃಷ್ಟಿಯನ್ನು ಸ್ಪಷ್ಟ ಮತ್ತು ಖಚಿತವಾಗಿ ಅರ್ಥ ಮಾಡಿಕೊಳ್ಳಬೇಕು, ರಾಜ್ಯದಲ್ಲಿ ಇನ್ನೆಲ್ಲೂ ಅನಧಿಕೃತ ಬಡಾವಣೆಗಳು, ರೆವಿನ್ಯೂ ಬಡಾವಣೆಗಳು ತಲೆ ಎತ್ತಬಾರದು ಎಂದು ಸೂಚಿಸಿದರು.

ಅನಧಿಕೃತ ರೆವಿನ್ಯೂ ಬಡಾವಣೆಗಳಲ್ಲಿ ನಿವೇಶನ ಹೊಂದಿರುವವರಿಗೆ, ಮನೆ ಕಟ್ಟಿರುವವರಿಗೆ ತೊಂದರೆ ನೀಡಬಾರದು, ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡಲು ಒಂದು ಬಾರಿಯ ಪರಿಹಾರಕ್ಕೆ ಮುಂದಾಗಿದ್ದೇವೆ.

ಸಂಬಂಧಪಟ್ಟ ಎಲ್ಲಾ ಸಚಿವರೂ ಈ ಕುರಿತು ಸ್ಪಷ್ಟಪಡಿಸಿದ್ದು, ಹೊಸ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಎಚ್ಚರಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahone time settlementunofficial layouts
1 FacebookTwitterPinterestEmail
admin

previous post
ಶಿವಕುಮಾರ್‌ರಿಂದ ಎಐಸಿಸಿ ದುರ್ಬಳಕೆ !
next post
ಅನ್ನಭಾಗ್ಯ, ಗೃಹಲಕ್ಷ್ಮಿ ಬಾಕಿ ಫೆಬ್ರವರಿಯಲ್ಲಿ ಬಿಡುಗಡೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ