Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರನ್ಯಾ ಚಿನ್ನ ಸಾಗಣೆ: ತಂದೆ ಡಿಜಿಪಿ ಪಾತ್ರ ತನಿಖೆಗೆ ಆದೇಶ

by KM Shivaraju March 11, 2025
written by KM Shivaraju March 11, 2025 0 comments 1 minutes read
0FacebookTwitterPinterestEmail
139

ಬೆಂಗಳೂರು:ಚಿತ್ರನಟಿ ರನ್ಯಾ ರಾವ್ ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಶಿಷ್ಟಾಚಾರ ಸೌಲಭ್ಯ ದುರ್ಬಳಕೆಗೆ ಸಂಬಂಧಿಸಿದಂತೆ ಆಕೆಯ ತಂದೆ, ಪೋಲಿಸ್ ಮಹಾನಿರ್ದೇಶಕ ರಾಮಚಂದ್ರ ರಾವ್ ಪಾತ್ರ ಕುರಿತು ತನಿಖೆ ನಡೆಸುವಂತೆ ಸರ್ಕಾರ ಆದೇಶಿಸಿದೆ.

ರನ್ಯಾ ರಾವ್ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯಗಳ ಬಳಕೆ ಪಡೆದುಕೊಳ್ಳಲು ಕಾರಣವಾದ ಸಂಗತಿ ಮತ್ತು ಸಂದರ್ಭಗಳು, ಈ ಪ್ರಕರಣದಲ್ಲಿ ರಾಮಚಂದ್ರ ರಾವ್ ಅವರ ಪಾತ್ರ ಏನಿದೆ ಎಂಬ ಬಗ್ಗೆ ತಿಳಿಯಲು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತ ಅವರಿಂದ ತನಿಖೆ ನಡೆಸಿ, ಒಂದು ವಾರದಲ್ಲಿ ವರದಿ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ.

ತನಿಖೆ ತಕ್ಷಣ ಪ್ರಾರಂಭಿಸಿ

ಐಪಿಎಸ್ ಅಧಿಕಾರಿ ವಿರುದ್ಧ ತನಿಖೆಯನ್ನು ತಕ್ಷಣ ಪ್ರಾರಂಭಿಸಿ, ನಿಗದಿತ ಸಮಯದೊಳಗೆ ವರದಿ ನೀಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಅಧೀನ ಕಾರ್ಯದರ್ಶಿ ನಾಗಪ್ಪ ಎಸ್. ಪರೀಟ್ ಆದೇಶ ಮಾಡಿದ್ದಾರೆ.

ಕಳೆದ ಒಂದು ವಾರದಿಂದ ನಟಿ ರನ್ಯಾ ರಾವ್ ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ದುಬೈನಿಂದ ಬೆಂಗಳೂರಿಗೆ ಸಾಗಾಣಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು.

ಬಂಧನ ಸಂದರ್ಭದಲ್ಲಿ ಇವರು ಶಿಷ್ಟಾಚಾರ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು ಈ ಅಕ್ರಮ ಎಸಗಿರುವ ಬಗ್ಗೆ ವರದಿಯಾಗಿರುತ್ತದೆ.

ಶಿಷ್ಟಾಚಾರ ಸೇವೆ ಬಳಕೆ

ಅಲ್ಲದೆ, ಉನ್ನತ ಅಧಿಕಾರಿಗಳಿಗೆ ವಿಮಾನ ನಿಲ್ದಾಣಗಳಲ್ಲಿ ನೀಡಲಾಗುವ ಶಿಷ್ಟಾಚಾರಗಳನ್ನು ತಮ್ಮ ತಂದೆಯವರಾದ ಪೋಲಿಸ್ ಮಹಾನಿರ್ದೇಶಕರ ಹೆಸರನ್ನು ಬಳಕೆ ಮಾಡಿಕೊಂಡು ಅವರಿಗೆ ನೀಡುವ ಶಿಷ್ಟಾಚಾರ ಸೇವೆಗಳನ್ನು ರನ್ಯಾ ರಾವ್ ದುರ್ಬಳಕೆ ಮಾಡಿಕೊಂಡು ವಿಮಾನ ನಿಲ್ದಾಣಗಳಲ್ಲಿ ತಪಾಸಣೆಯಿಂದ ತಪ್ಪಿಸಿಕೊಂಡು ಅಕ್ರಮ ಕೃತ್ಯಗಳನ್ನು ನಡೆಸಿರುವ ಬಗ್ಗೆ ವರದಿಯಾಗಿರುತ್ತದೆ.

ಆದ್ದರಿಂದ ಶಿಷ್ಟಾಚಾರ ಸೌಲಭ್ಯಗಳ ಬಳಕೆ ಪಡೆದುಕೊಳ್ಳಲು ಹಾಗೂ ಕಾರಣವಾದ ಸಂಗತಿಗಳು, ಸಂದರ್ಭದಲ್ಲಿ ಪೋಲಿಸ್ ಅಧಿಕಾರಿಯ ಪಾತ್ರ ಇದೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕಾಗಿದೆ.

ಬೆಂಗಳೂರು ಲೂಟಿಗೆ ಒಬ್ಬ ಘಜ್ನಿ ಹುಟ್ಟಿಕೊಂಡಿದ್ದಾನೆ !

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
actress ranya raofather part investigationgold smugglinggovt. orders
0 FacebookTwitterPinterestEmail
KM Shivaraju

previous post
ಬೆಂಗಳೂರು ಲೂಟಿಗೆ ಒಬ್ಬ ಘಜ್ನಿ ಹುಟ್ಟಿಕೊಂಡಿದ್ದಾನೆ !
next post
ರನ್ಯಾ ರಾವ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ