Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಈಸ್ಟ್ ಇಂಡಿಯಾ ಕಾಂಗ್ರೆಸ್ ಕಪಿಮುಷ್ಠಿಯಲ್ಲಿ ಕರ್ನಾಟಕ

by admin March 28, 2025
written by admin March 28, 2025 0 comments 1 minutes read
0FacebookTwitterPinterestEmail
114

ಬೆಂಗಳೂರು:ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಕ್ಕೆ ಬಂದ ನಂತರ ವಿವಿಧ ದರಗಳನ್ನು ಏರಿಸುತ್ತಾ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೆ ಹಾಲು, ವಿದ್ಯುತ್ ದರ ಏರಿಕೆ ಮೂಲಕ ರಾಜ್ಯದ ಜನತೆಗೆ ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆ ಹೋಳಿಗೆ ಕೊಡುಗೆಯಾಗಿ ನೀಡುತ್ತಿದೆ ಎಂದಿದ್ದಾರೆ.

3ನೇ ಬಾರಿ ಹಾಲಿನ ದರ ಹೆಚ್ಚಳ

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದಲ್ಲಿ ಹಾಲಿನ ದರ ಹೆಚ್ಚಳದ ಹಾಲಾಹಲ ಶುರುವಾಗಿದೆ, 3ನೇ ಸಲ ದರ ಏರಿಕೆ ಮಾಡಲಾಗಿದೆ, 2023ರ ಆಗಸ್ಟ್‌ನಲ್ಲಿ 3 ರೂ., 2024ರ ಜೂನ್‌ನಲ್ಲಿ 2 ರೂ. ಹಾಗೂ ಇದೀಗ 4 ರೂ. ಏರಿಕೆ ಮಾಡಲಾಗಿದೆ.

ವಿದ್ಯುತ್ ದರವನ್ನೂ ಹೆಚ್ಚಿಸುವ ಮೂಲಕ ಜನತೆ ವಿದ್ಯುತ್ ಸ್ಪರ್ಶ ಮಾಡದೆಯೇ ಶಾಕ್‌ಗೆ ಒಳಗಾಗಿದ್ದಾರೆ.

ವಿದ್ಯುತ್ ದರ ಪ್ರತೀ ಯೂನಿಟ್‌ಗೆ 36 ಪೈಸೆ ಏರಿಸಲಾಗಿದೆ, ಇದರಿಂದ ಮಹಾದೇವಪ್ಪನಿಗೂ ಶಾಕು, ಕಾಕಾ ಪಾಟೀಲ್‌ಗೂ ಶಾಕು ಎಂಬಂತಾಗಿದೆ ಎಂದು ಕೇಂದ್ರ ಸಚಿವರು ಲೇವಡಿ ಮಾಡಿದ್ದಾರೆ.

ಹನಿಟ್ರ್ಯಾಪ್ ಯುವತಿಗೆ ರಾಜಣ್ಣ ಕಪಾಳ ಮೋಕ್ಷ !
ರಾವಣರೂಪಿ ಸುಲಿಗೆ

ಗ್ಯಾರಂಟಿ ಹೆಸರಿನಲ್ಲಿ ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನವಾಗುತ್ತಿದೆ.

ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ, ಹಾಲು ದರ ಏರಿಕೆಗೆ ರೈತರ ನೆಪ, ಲಾಭ ಕೆಎಂಎಫ್‌ಗೆ, ರಾಜ್ಯ ಸರ್ಕಾರ ಕಂಪನಿ ಆಡಳಿತ ನಡೆಸುತ್ತಿದೆ.

ಮೊಸರು ದರ 4 ರೂ. ಏರಿಕೆ ಮಾಡಿದ್ದೀರಿ, ಇದನ್ನು ಯಾರಿಗೆ ಕೊಡುತ್ತೀರಿ, ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ಉಳಿಸಿಕೊಳ್ಳಲಿದೆಯೋ ಸ್ಪಷ್ಟಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದು ಪ್ರಜಾಪ್ರಭುತ್ವ ಸರ್ಕಾರವಲ್ಲ, ದರ ಏರಿಕೆ, ತೆರಿಗೆ ಹೇರಿಕೆ ಸರ್ಕಾರ, ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ, ಜನರ ಸುಲಿಗೆಯೇ ಇದರ ನಿತ್ಯ ಕೃತ್ಯವಾಗಿದೆ, ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಎಂದು ವ್ಯಂಗ್ಯವಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central minister h d kumara swamyelectricity price hikekarnataka congres govt. looting peoplemilkwater
0 FacebookTwitterPinterestEmail
admin

previous post
ರಾಜಣ್ಣ ಪುತ್ರ ರಾಜೇಂದ್ರ ಕೊಲೆ ಯತ್ನ ದೂರು ದಾಖಲು
next post
ಹನಿಟ್ರ್ಯಾಪ್ ಯುವತಿಗೆ ರಾಜಣ್ಣ ಕಪಾಳ ಮೋಕ್ಷ !

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ