Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸ್ಮಾರ್ಟ್ ಮೀಟರ್: ಲೋಕಾಯುಕ್ತಕ್ಕೆ ಬಿಜೆಪಿ ದೂರು

by admin April 21, 2025
written by admin April 21, 2025 0 comments 1 minutes read
0FacebookTwitterPinterestEmail
154

ಬೆಂಗಳೂರು:ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಲೋಕಾಯುಕ್ತರಿಗೆ ದೂರು ನೀಡಿದೆ.

ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದ ನಿಯೋಗ ಲೋಕಾಯುಕ್ತರನ್ನು ಭೇಟಿ ಮಾಡಿ ಹಗರಣಕ್ಕೆ ಸಂಬಂಧಿಸಿದ ಮಾಹಿತಿ ಒಳಗೊಂಡ ದೂರು ನೀಡಿದರು.

ಪ್ರಕರಣ ತಾರ್ಕಿಕ ಅಂತ್ಯಕ್ಕೆ

ದೂರಿನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ ಮತ್ತಿತರರು, ಭ್ರಷ್ಟಾಚಾರ ಹಗರಣ ಕುರಿತು ಲೋಕಾಯುಕ್ತ ಎಸ್‌ಪಿ ಅವರಿಗೆ ದೂರು ನೀಡಿ ಸವಿಸ್ತಾರವಾಗಿ ವಿವರಿಸಿದ್ದೇವೆ, ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕೆಂದು ಮನವಿ ಮಾಡಿದ್ದೇವೆ ಎಂದರು.

ಇಂಧನ ಸಚಿವ ಕೆ.ಜೆ.ಜಾರ್ಜ್ 9 ಸುಳ್ಳು ಹೇಳಿದ್ದಾರೆ, ಬೇನಾಮಿ, ದುರ್ಬಳಕೆ ನಡೆದಿರುವುದು, ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ಬಲವಂತವಾಗಿ ಮಾಡಲಾಗುತ್ತಿದೆ.

ಸಚಿವ ಕೆ.ಜೆ.ಜಾರ್ಜ್, ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ಎಂ.ಡಿ. ಮಹಂತೇಶ್, ತಾಂತ್ರಿಕ ನಿರ್ದೇಶಕರಾದ ರಮೇಶ್, ಬಾಲಾಜಿ ಮತ್ತಿತರರ ವಿರುದ್ಧ ಅಧಿಕಾರ ದುರ್ಬಳಕೆ ದೂರು ನೀಡಿದ್ದೇವೆ, ಗುತ್ತಿಗೆ ಕೊಡುವಲ್ಲಿ ಕಾನೂನು ಉಲ್ಲಂಘನೆಯಾಗಿದೆ, ಬ್ಲ್ಯಾಕ್‌ಲಿಸ್ಟ್ ಕಂಪನಿ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದರು.

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ ಸಮಗ್ರ ತನಿಖೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp complaint to lokayuktadr. c. n. ashwathnarayana delegationsmart meter scam
0 FacebookTwitterPinterestEmail
admin

previous post
ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ ಸಮಗ್ರ ತನಿಖೆ
next post
ಸೌಜನ್ಯ ಇಲ್ಲದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ