Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಕನ್ನಡಿಗನ ಮೇಲೆ ಹಲ್ಲೆ: ಕ್ರಮಕ್ಕೆ ಸಿದ್ದರಾಮಯ್ಯ ಆದೇಶ

by admin April 22, 2025
written by admin April 22, 2025 0 comments 1 minutes read
0FacebookTwitterPinterestEmail
403

ಬೆಂಗಳೂರು:ಕನ್ನಡಿಗ ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿರುವ ಐಎಎಫ್ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ನಗರ ಪೋಲಿಸ್ ಕಮಿಷನರ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆದೇಶಿಸಿದ್ದಾರೆ.

ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ತರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.

ನ್ಯಾಯ ಕೊಡಿಸಲು ಬದ್ಧ

ಹಲ್ಲೆ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧ ಎಂದಿದ್ದಾರೆ.

ವಾಹನಕ್ಕೆ ತಾಗಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ ವಿಂಗ್ ಕಮಾಂಡರ್, ನಂತರ ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲ ಸಲ್ಲದ ಆರೋಪ ಹೊರಿಸಿ, ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ.

ಕನ್ನಡಿಗರು ಮಾತೃ ಭಾಷೆ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ, ಭಾಷೆಯ ವಿಚಾರದಲ್ಲಿ ವಿನಾಕಾರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದಲ್ಲ.

ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದು

ರಾಷ್ಟ್ರದ ವಿವಿಧ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನೂ ಗೌರದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದು, ಇದಕ್ಕೆ ಇತಿಹಾಸ ಸಾಕ್ಷಿ ಎಂದಿದ್ದಾರೆ.

ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿ ಧರ್ಮ ಮರೆತು, ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಜನತೆಗೆ ಮಸಿ ಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾಧನೀಯ.

ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೇ ಸರ್ಕಾರ ಕರ್ನಾಟಕದಲ್ಲಿದೆ, ತಾನು ಮಾಡಿದ ಹಲ್ಲೆಯನ್ನು ವಿರೋಧಿಗಳ ಮೇಲೆ ಹೊರಿಸಿದವರನ್ನು ಸುಮ್ಮನೇ ಬಿಡುವುದಿಲ್ಲ ಎಂದಿದ್ದಾರೆ.

ಹಲ್ಲೆ ಖಂಡಿನೀಯ

ಮುಖ್ಯಮಂತ್ರಿ ಹೇಳಿಕೆಗೂ ಮುನ್ನ ಜೆಡಿಎಸ್‌ನ ಯುಜನತಾದಳ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಘಟನೆ ಸಂಬಂಧ ಟ್ವೀಟ್ ಮಾಡಿ, ಬೆಂಗಳೂರಿನಲ್ಲಿ ಐಎಎಫ್ ವಿಂಗ್ ಕಮಾಂಡರ್ ಕನ್ನಡಿಗ ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿರುವುದು ಸ್ವೀಕಾರಾರ್ಹವಲ್ಲ, ಖಂಡಿನೀಯ ಎಂದಿದ್ದಾರೆ.

ಬೆಂಗಳೂರಿನಲ್ಲಿ ಐಎಎಫ್ ವಿಂಗ್ ಕಮಾಂಡರ್ ನಿಂದ ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿರುವುದು ಸ್ವೀಕಾರಾರ್ಹವಲ್ಲ ಮತ್ತು ಅದನ್ನು ನಿಸ್ಸಂದೇಹವಾಗಿ ಖಂಡಿಸಬೇಕು. ಇಂತಹ ಅಧಿಕಾರ ದುರುಪಯೋಗವನ್ನು ನಿರ್ಲಕ್ಷಿಸಲಾಗುವುದಿಲ್ಲ. ನಾವು ವಿಕಾಸ್ ಜೊತೆ ದೃಢವಾಗಿ ನಿಲ್ಲುತ್ತೇವೆ. ನ್ಯಾಯಯುತ ಮತ್ತು ಪಾರದರ್ಶಕ ತನಿಖೆಯ ಮೂಲಕ ನ್ಯಾಯವನ್ನು ಕೋರುತ್ತೇವೆ.… pic.twitter.com/d6H3DU22jI

— Nikhil Kumar (@Nikhil_Kumar_k) April 22, 2025

ಇಂತಹ ಅಧಿಕಾರ ದುರುಪಯೋಗ ನಿರ್ಲಕ್ಷಿಸಲಾಗದು, ನಾವು ವಿಕಾಸ್ ಜೊತೆ ದೃಢವಾಗಿ ನಿಲ್ಲುತ್ತೇವೆ, ನ್ಯಾಯಯುತ ಮತ್ತು ಪಾರದರ್ಶಕ ತನಿಖೆ ಮೂಲಕ ನ್ಯಾಯ ಕೋರುತ್ತೇವೆ.

ವಿಕಾಸ್ ಕುಮಾರ್ ಅಥವಾ ಅವರ ಕುಟುಂಬದೊಂದಿಗೆ ನನ್ನನ್ನು ಸಂಪರ್ಕಿಸಲು ಯಾರಾದರೂ ಸಹಾಯ ಮಾಡಬಹುದಾದರೆ, ದಯವಿಟ್ಟು ಮೆಸೇಜ್ ಮಾಡಿ, ನಾನು ಸಹಾಯ ಮಾಡಲು ಬಯಸುತ್ತೇನೆ ಎಂದಿದ್ದಾರೆ.

ಸೌಜನ್ಯ ಇಲ್ಲದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
attack on kannadigacm siddaramaiah orders to take action on wing commanderjds youth leader nikhil kumara swamy condems the attack
0 FacebookTwitterPinterestEmail
admin

previous post
ಸೌಜನ್ಯ ಇಲ್ಲದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
next post
ಕಾಶ್ಮೀರ ಪ್ರವಾಸಿ ಕನ್ನಡಿಗರ ಕರೆತರಲು ವಿಶೇಷ ವಿಮಾನ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ