Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

by admin May 2, 2025
written by admin May 2, 2025 0 comments 2 minutes read
0FacebookTwitterPinterestEmail
256

ಬೆಂಗಳೂರು:ಕಳೆದ ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದರೆ, 625ಕ್ಕೆ 625 ಅಂಕ ಪಡೆದು 22 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿದ್ದು, ಇವರಲ್ಲಿ ಇಬ್ಬರು ಸರ್ಕಾರಿ ಶಾಲೆ ಮಕ್ಕಳು ಸೇರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ, ಒಟ್ಟಾರೆ ಶೇ.66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದರು.

5,23,075 ವಿದ್ಯಾರ್ಥಿಗಳು ತೇರ್ಗಡೆ

ಒಟ್ಟಾರೆ 7,90,890 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 5,23,075 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಶೇ.91.12ರಷ್ಟು ವಿದ್ಯಾರ್ಥಿಗಳ ತೇರ್ಗಡೆಯೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದರೆ, ಶೇ.42.43 ವಿದ್ಯಾರ್ಥಿಗಳ ತೇರ್ಗಡೆಯೊಂದಿಗೆ ಕಲಬುರಗಿ ಕೊನೆ ಸ್ಥಾನದಲ್ಲಿದೆ.

ಅನುತ್ತೀರ್ಣರಾದವರಿಗೆ 2ನೇ ಪರೀಕ್ಷೆಯನ್ನು ಮೇ 26ರಿಂದ ಜೂನ್ 2ರವರೆಗೆ, 3ನೇ ಪರೀಕ್ಷೆಯನ್ನು ಜೂನ್ 23ರಿಂದ 30ರವರೆಗೆ ನಡೆಸಲಾಗುತ್ತದೆ.

ಯತ್ನಾಳ್ ಸವಾಲಿಗೆ ಶಿವಾನಂದ ಪಾಟೀಲ್ ರಾಜೀನಾಮೆ
2ನೇ ಪರೀಕ್ಷೆಗೆ ನೋಂದಣಿ

2ನೇ ಪರೀಕ್ಷೆಗೆ ನೋಂದಣಿಗೆ ಮೇ 10 ಕಡೆಯ ದಿನವಾಗಿರುತ್ತದೆ, ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಮೊದಲ ಸ್ಥಾನದಲ್ಲಿ 22 ವಿದ್ಯಾರ್ಥಿಗಳಿದ್ದರೆ, 65 ವಿದ್ಯಾರ್ಥಿಗಳು 624 ಅಂಕ ಪಡೆಯುವ ಮೂಲಕ 2ನೇ ಸ್ಥಾನದಲ್ಲಿದ್ದಾರೆ, 108 ವಿದ್ಯಾರ್ಥಿಗಳು 623 ಅಂಕ, 189 ಮಂದಿ 622 ಅಂಕ, 259 ಮಂದಿ 621 ಹಾಗೂ 327 ವಿದ್ಯಾರ್ಥಿಗಳು 620 ಅಂಕ ಪಡೆದು 5ನೇ ಸ್ಥಾನ ಗಳಿಸಿದ್ದಾರೆ ಎಂದರು.

625ಕ್ಕೆ 625 ಅಂಕ ಪಡೆದವರು

625ಕ್ಕೆ 625 ಅಂಕ ಪಡೆದವರು: ಅಖೀಲ್ ಅಹ್ಮದ್ ನದಾಫ್-ಆಕ್ಸ್‌ಫರ್ಡ್ ಶಾಲೆ, ವಿಜಯಪುರ, ಭಾವನಾ-ನೀಲಗಿರೇಶ್ವರ ವಿದ್ಯಾನಿಕೇತನ ಶಾಲೆ, ದೇವನಹಳ್ಳಿ, ಎಂ.ಧನಲಕ್ಷ್ಮೀ-ಸೇಂಟ್ ಯಶ್ ಶಾಲೆ, ಬೆಂಗಳೂರು ಉತ್ತರ, ಎಸ್.ಧನುಷ್-ಮರಿಮಲ್ಲಪ್ಪ ಹೈಸ್ಕೂಲ್, ಮೈಸೂರು ಜಿಲ್ಲೆ, ಜೆ.ಧೃತಿ-ಸಾಹುಕಾರ್ ಚಿಕ್ಕನಗೌಡ ಶಾಲೆ, ಕೆ.ಆರ್.ಪೇಟೆ, ಮಂಡ್ಯ, ಎಸ್.ಎನ್.ಜಾಹ್ನವಿ-ವಿಜಯಭಾರತಿ ವಿದ್ಯಾಲಯ, ಬೆಂಗಳೂರು ದಕ್ಷಿಣ, ಮಧುಸೂಧನ್ ರಾಜ್-ಎಂಇಎಸ್ ಕಿಶೋರ ಕೇಂದ್ರ, ಬೆಂಗಳೂರು ಉತ್ತರ.

ಮೊಹಮ್ಮದ್ ಮಸ್ತೂರ್-ಚೇತನ ವಿದ್ಯಾಮಂದಿರ, ತುಮಕೂರು, ಮೌಲ್ಯ ಡಿ. ರಾಜ್-ರಾಷ್ಟ್ರೀಯ ಅಕಾಡೆಮಿ ಶಾಲೆ, ಚಿತ್ರದುರ್ಗ, ಕೆ.ನಮನ-ಪ್ರಿಯದರ್ಶಿನಿ ಹೈಸ್ಕೂಲ್, ಶಿವಮೊಗ್ಗ ಜಿಲ್ಲೆ, ನಮಿತಾ-ಮಾತಾ ನ್ಯಾಷನಲ್ ಇಂಗ್ಲಿಷ್ ಶಾಲೆ, ಬೆಂಗಳೂರು ದಕ್ಷಿಣ, ನಂದನ್-ರಾಷ್ಟ್ರೀಯ ಅಕಾಡೆಮಿ ಇಂಗ್ಲಿಷ್ ಶಾಲೆ, ಚಿತ್ರದುರ್ಗ, ನಿತ್ಯ ಎಂ.ಕುಲಕರ್ಣಿ-ರಾಮಕೃಷ್ಣ ಇಂಗ್ಲಿಷ್ ಶಾಲೆ, ಶಿವಮೊಗ್ಗ, ರಂಜಿತಾ-ಚಂದ್ರಶೇಖರನಾಥ ಸ್ವಾಮೀಜಿ ಶಾಲೆ, ಬೆಂಗಳೂರು ಗ್ರಾಮಾಂತರ, ರೂಪಾ ಪಾಟೀಲ್-ಸರ್ಕಾರಿ ಕಾಂಪೋಸಿಟ್ ಪಿಯು ಕಾಲೇಜು, ಬೆಳಗಾವಿ, ಸಹಿಷ್ಣು ಎನ್-ಆದಿಚುಂಚನಗಿರಿ ಹೈಸ್ಕೂಲ್, ಶಿವಮೊಗ್ಗ ಜಿಲ್ಲೆ, ಶಗುಫ್ತಾ ಅಂಜುಮ್-ಸರ್ಕಾರಿ ಕಾಂಪೋಸಿಟ್ ಉರ್ದು ಶಾಲೆ, ಶಿರಸಿ, ಸ್ವಸ್ತಿ ಕಾಮತ್-ಕಾರ್ಕಳ ಜ್ಞಾನಸುಧಾ ಇಂಗ್ಲಿಷ್ ಶಾಲೆ, ಉಡುಪಿ, ಆರ್.ಎನ್.ತಾನ್ಯಾ-ಬಿಕೆಎಸ್‌ವಿಬಿ ಶಾಲೆ, ವಿಜಯನಗರ, ಮೈಸೂರು, ಉತ್ಸವ್ ಪಟೇಲ್-ವಿಜಯ ಸ್ಕೂಲ್, ಚಿಕ್ಕಹೊನ್ನೇನಹಳ್ಳಿ, ಹಾಸನ, ಯಶ್ವಿತಾ ರೆಡ್ಡಿ-ಚಿರೆಕ್ ಪಬ್ಲಿಕ್ ಸ್ಕೂಲ್, ಮಧುಗಿರಿ, ತುಮಕೂರು, ಯುಕ್ತಾ ಎಸ್-ಹೋಲಿ ಚೈಲ್ಡ್ ಇಂಗ್ಲಿಷ್ ಶಾಲೆ, ಬೆಂಗಳೂರು ಉತ್ತರ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
22 students got 625 out of 625girls achieved good resultsslc result
0 FacebookTwitterPinterestEmail
admin

previous post
ಯತ್ನಾಳ್ ಸವಾಲಿಗೆ ಶಿವಾನಂದ ಪಾಟೀಲ್ ರಾಜೀನಾಮೆ
next post
‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ