Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

by KM Shivaraju May 15, 2025
written by KM Shivaraju May 15, 2025 0 comments 1 minutes read
0FacebookTwitterPinterestEmail
294

ಮಾಸಿಕ ಗೌರವಧನ ತಲಾ 2,000 ರೂ.ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ.

ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ 2,000 ರೂ. ಗಳಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 10,000 ರೂ. ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 10,500 ರೂ. ಗೌರವ ಸಂಭಾವನೆಯನ್ನು ನಿಗದಿಪಡಿಸಿತ್ತು. ಇದೀಗ, ಈ ಮೊತ್ತಕ್ಕೆ ಹೆಚ್ಚುವರಿಯಾಗಿ 2,000 ರೂ. ಗಳನ್ನು ಸೇರಿಸಲಾಗಿದ್ದು, ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 12,000 ರೂ.ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 12,500 ರೂ.ಆಗಲಿದೆ.
ಅಂತೆಯೇ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ 2,000 ರೂ.ಗಳಷ್ಟು ಗೌರವಧನ ಹೆಚ್ಚಳವಾಗಲಿದೆ. ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ 12,000 ರೂ. ನಿಗದಿಯಾಗಿತ್ತು. ಇಂದಿನ ಆದೇಶದಿಂದ ಪರಿಷ್ಕೃತ ಗೌರವ ಸಂಭಾವನೆಯು ಅತಿಥಿ ಉಪನ್ಯಾಸಕರಿಕೆ 14,000 ರೂ. ಆಗಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
0002Governmentguest teachershonorariumHonoraryimonthlylecturerso state increasedordersSalary
0 FacebookTwitterPinterestEmail
KM Shivaraju

previous post
ಸಕಾರದಿಂದ 108 ಆಂಬುಲೆನ್ಸ್ ಸೇವೆ
next post
ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ