Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಕೊರೊನಾ ಹೆಚ್ಚಳ: ಮಾಸ್ಕ್ ಕಡ್ಡಾಯ ಇಲ್ಲ

by admin May 27, 2025
written by admin May 27, 2025 0 comments 1 minutes read
0FacebookTwitterPinterestEmail
287

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದರೂ ಮಾಸ್ಕ್ ಧರಿಸುವುದು ಕಡ್ಡಾಯ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ್ವರ, ಶೀತ, ನೆಗಡಿ ಇದ್ದವರು, ಜನದಟ್ಟಣೆ ಸ್ಥಳಗಳಲ್ಲಿ ಹಿರಿಯರು ಹಾಗೂ ಗರ್ಭಿಣಿಯರು ಮಾಸ್ಕ್ ಧರಿಸಬೇಕು.

ಹವಾಮಾನ ವೈಪರೀತ್ಯ

ಈ ಬಾರಿ ನಿಗದಿತ ಸಮಯಕ್ಕೂ ಮುನ್ನವೇ ಮಳೆ ಹೆಚ್ಚಾಗಿರುವುದು ಮತ್ತು ಹವಾಮಾನ ವೈಪರೀತ್ಯದಿಂದ ಶೀತ ಸಮಸ್ಯೆ ಎದುರಾಗಿದೆ.

ಸರ್ಕಾರ ತೀವ್ರ ನಿಗಾ ವಹಿಸಿದ್ದು ಕೋವಿಡ್ ಪ್ರಕರಣಗಳು ಕಂಡುಬರುತ್ತಿದ್ದರೂ ತೀವ್ರವಾಗಿ ಹರಡುತ್ತಿಲ್ಲ, ಆದ್ದರಿಂದ ಸಾರ್ವಜನಿಕರಲ್ಲಿ ಭಯಭೀತಿ ಬೇಡ, ಆದರೆ, ಎಚ್ಚರ ವಹಿಸಿ ಎಂದರು.

ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ, ಕೋವಿಡ್ ಲಸಿಕೆ ಪಡೆಯಲು ಇಚ್ಛಿಸುವವರು, ಸರ್ಕಾರಿ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಪಡೆದುಕೊಳ್ಳಬಹುದಾಗಿದ್ದು, ವ್ಯವಸ್ಥೆ ಮಾಡಲಾಗಿದೆ.

ಪೋಷಕರಿಗೆ ಕರೆ ಮಾಡಿ

ಬೇಸಿಗೆ ರಜೆ ಬಳಿಕ ಶಾಲೆಗಳು ಪ್ರಾರಂಭವಾಗಲಿದ್ದು ವಿದ್ಯಾರ್ಥಿಗಳಿಗೆ ಜ್ವರ, ಶೀತ, ಕೆಮ್ಮು ಶಾಲೆಗಳಿಗೆ ಕಳುಹಿಸಬೇಡಿ, ಒಂದು ವೇಳೆ ಶಾಲೆಯಲ್ಲಿ ಮಕ್ಕಳಿಗೆ ಶೀತ, ನೆಗಡಿ ಆರಂಭವಾದರೆ, ಕೂಡಲೇ ಪೋಷಕರಿಗೆ ದೂರವಾಣಿ ಕರೆ ಮಾಡಿ ಕಳುಹಿಸಿಕೊಡಬೇಕು.

ವೈದ್ಯಕೀಯ ಶಿಕ್ಷಣ ಇಲಾಖೆಯ ಎಲ್ಲ ಆಸ್ಪತ್ರೆ ನಿರ್ದೇಶಕರೊಂದಿಗೆ ಸಭೆ ನಡೆಸಲಾಗಿದೆ, ಲ್ಯಾಬ್ ವ್ಯವಸ್ಥೆ, ನಾಲ್ಕು ವಿಭಾಗಗಳಲ್ಲಿ ಟೆಸ್ಟಿಂಗ್, ಆಕ್ಸಿಜನ್, ಹಾಸಿಗೆ, ವೆಂಟಿಲೇಟರ್ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಕೋವಿಡ್ ಲಸಿಕೆ

ಬೆಂಗಳೂರಿನಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿವೆ, ದೊಡ್ಡ ಪ್ರಮಾಣದಲ್ಲಿ ಹರಡುತ್ತಿಲ್ಲ, ಜನತೆ ಆತಂಕಕ್ಕೆ ಒಳಗಾಗದೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿದರೆ ಎಲ್ಲರಿಗೂ ಕ್ಷೇಮ, ಜನರಿಗೆ ಈಗಾಗಲೇ ಕೋವಿಡ್ ಲಸಿಕೆ ನೀಡಲಾಗಿದೆ, ಮತ್ತೆ ಅವಶ್ಯಕತೆ ಇದ್ದಲ್ಲಿ ಕೇಂದ್ರ ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿ ವ್ಯಾಕ್ಸಿನ್ ತರಿಸಲಾಗುವುದು.

ಕೋವಿಡ್ ಟೆಸ್ಟ್‌ಗೆ ಅಗತ್ಯವಿರುವ ಸೌಲಭ್ಯಗಳ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ, ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಬೇಕು, ಔಷಧ ಲಭ್ಯತೆ ಹಾಗೂ ಆಕ್ಸಿಜನ್ ಬೆಡ್‌ಗಳ ಪರಿಶೀಲನೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
increase in corona casesmask not mandatoryminister sarana prakash patil
0 FacebookTwitterPinterestEmail
admin

previous post
ಶಿವಕುಮಾರ್ – ಕುಮಾರಸ್ವಾಮಿ ನಡುವೆ ಕದನ ವಿರಾಮ !
next post
ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ