Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮುಖ್ಯಮಂತ್ರಿ ಗಾದಿ ಹಸ್ತಾಂತರಕ್ಕೆ ಶಿವಕುಮಾರ್ ಪಟ್ಟು

by KM Shivaraju May 28, 2025
written by KM Shivaraju May 28, 2025 0 comments 1 minutes read
0FacebookTwitterPinterestEmail
348

ಬೆಂಗಳೂರು:ಅಧಿಕಾರ ಹಂಚಿಕೆ ವೇಳೆ ನಡೆದ ಒಪ್ಪಂದದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿ ಮುಗಿದಿದ್ದು, ನನಗೆ ಅಧಿಕಾರ ಹಸ್ತಾಂತರಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ವರಿಷ್ಠರ ಮುಂದೆ ಪಟ್ಟು ಹಿಡಿದಿದ್ದಾರೆ.

“ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕಕ್ಕೆ ಆಗಮಿಸಿರುವ ಕಾಂಗ್ರೆಸ್‌ನ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ನಿನ್ನೆ ರಾತ್ರಿ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಪಂಚತಾರಾ ಹೋಟೆಲೊಂದರಲ್ಲಿ ಭೇಟಿ ಮಾಡಿದ ಶಿವಕುಮಾರ್ ಹಕ್ಕೋತ್ತಾಯ ಮಂಡಿಸಿದ್ದಾರೆ.

ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಿ

ಅಧಿಕಾರ ಬಿಟ್ಟುಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಕೋರಿದ್ದೇನೆ, ಅಲ್ಲದೆ, ಈ ಸಂಬಂಧ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಗಮನಕ್ಕೂ ತಂದಿರುವ ವಿಚಾರ ನಿಮಗೂ ತಿಳಿದಿದೆ.

ಅಂದು ಆಗಿರುವ ಒಪ್ಪಂದದಂತೆ ಮೊದಲ ಎರಡು ವರ್ಷ ಸಿದ್ದರಾಮಯ್ಯ, ನಂತರದ ಸಮಯದಲ್ಲಿ ನನಗೆ ಅಧಿಕಾರ ಎಂಬುದಾಗಿ ನೀವುಗಳೇ ಸೂತ್ರ ರಚಿಸಿದ್ದಿರಿ.

ಆದರೆ, ಇದೀಗ ತಲಾ ಎರಡೂವರೆ ವರ್ಷ ಅಧಿಕಾರ ಹಂಚಿಕೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸೂತ್ರ ಪ್ರಕಾರ ಅಧಿಕಾರ ಕೊಡಿಸಿ

ನಿಮ್ಮ ಸೂತ್ರದ ಪ್ರಕಾರ ನನಗೆ ಅಧಿಕಾರ ಕೊಡಿಸಬೇಕು, ಈಗ ಬಿಟ್ಟರೆ ಮುಂದೆ ಮುಖ್ಯಮಂತ್ರಿ ಆಗುವುದಕ್ಕೆ ಅಡೆ-ತಡೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ಪಕ್ಷ ಸಂಘಟನೆ ವಿಚಾರದಲ್ಲಿ ನನ್ನ ಬಗ್ಗೆ ನಿಮಗೆ ಎಲ್ಲವೂ ತಿಳಿದಿದೆ, ಅದೇ ರೀತಿ ಉತ್ತಮ ಆಡಳಿತ ನೀಡಿ ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ಪುನಃ ಅಧಿಕಾರಕ್ಕೆ ತರುವ ಭರವಸೆ ನೀಡುತ್ತೇನೆ ಎಂದಿದ್ದಾರೆ.

ಜೊತೆಗೆ ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಹಾಗೂ ನನ್ನ ಸಹೋದರ ಡಿ.ಕೆ.ಸುರೇಶ್ ಅವರನ್ನು ನೇಮಿಸಿ, ಈ ಕುರಿತು ನೀವುಗಳು ಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿ.

ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ
ಹಾಲು ಒಕ್ಕೂಟ ಅಧ್ಯಕ್ಷ ಸ್ಥಾನ

ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಸುರೇಶ್ ಕರ್ನಾಟಕ ಹಾಲು ಒಕ್ಕೂಟಕ್ಕೆ ಆಯ್ಕೆಗೊಂಡಿದ್ದಾರೆ, ಹಾಲಿ ಅಧ್ಯಕ್ಷರ ಆಡಳಿತಾವಧಿ ಜೂನ್‌ಗೆ ಮುಗಿಯಲಿದೆ, ನಂತರ ನಡೆಯುವ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ನನ್ನ ಸಹೋದರ ಸ್ಪರ್ಧಿಸಲಿದ್ದಾರೆ ಎಂದಿದ್ದಾರೆ.

ಶಿವಕುಮಾರ್ ಮಾತಿಗೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಹಾ ಸಮ್ಮತಿಸಿದ್ದಾರೆ.

ಉಪಮುಖ್ಯಮಂತ್ರಿ ಮಾತನ್ನು ತಾಳ್ಮೆಯಿಂದ ಆಲಿಸಿದ ವೇಣುಗೋಪಾಲ್, ನವೆಂಬರ್ ವೇಳೆಗೆ ನಿಮಗೆ ಧಕ್ಕಬೇಕಾದ ಸ್ಥಾನ ದೊರೆಯಲಿದೆ, ನೀವು ಆತಂಕಗೊಳ್ಳುವುದು, ದುಡುಕುವುದು ಬೇಡ, ಸಮಾಧಾನದಿಂದಿರಿ ಎಂದು ಸಲಹೆ ಮಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc president mallikarjuna khargechief minister postcm siddaramaiahcongres high commanddcm d k shivakumark c venugopalRahul Gandhirandeep singh surjevala
0 FacebookTwitterPinterestEmail
KM Shivaraju

previous post
ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ
next post
ಜಾತಿ, ವರ್ಗ ಮುಕ್ತ ಸಮಸಮಾಜ ನಿರ್ಮಾಣವಾಗಬೇಕು

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ