Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದೇವೇಗೌಡರ ಬಗ್ಗೆ ಎಚ್ಚರದಿಂದ ಮಾತನಾಡಿ

by admin May 31, 2025
written by admin May 31, 2025 0 comments 1 minutes read
0FacebookTwitterPinterestEmail
97

ಬೆಂಗಳೂರು:ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಟ ನಾಯಕ ಎಚ್.ಡಿ.ದೇವೇಗೌಡ ಅವರ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರದಿಂದ ಮಾತನಾಡಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಡಿ.ಕೆ ಶಿವಕುಮಾರ್ ಅವರೇ, 2023ರ ವಿಧಾನಸಭಾ ಚುನಾವಣೆ ಇತಿಹಾಸದ ಪುಟಗಳನ್ನೊಮ್ಮೆ ತಿರುಗಿಸಿ ನೋಡಿ, ನಂಬಿಕೆ ಮತ್ತು ವಿಶ್ವಾಸರ್ಹತೆ ಬಗ್ಗೆ ನೀವು ಮಾತನಾಡಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತಿದೆ ಎಂದಿದ್ದಾರೆ.

ನಂಬಿದವರನ್ನು ಮಂತ್ರಿ ಮಾಡಲಿಲ್ಲ

ನಿಮ್ಮನ್ನು ನಂಬಿದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರನ್ನು ಮಂತ್ರಿ ಮಾಡಲಿಲ್ಲ, ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದ ಏಕೈಕ ಶಾಸಕ ಶಿವಲಿಂಗೇಗೌಡ ಅವರನ್ನೂ ಮಂತ್ರಿ ಮಾಡಲಿಲ್ಲ, ಗುಬ್ಬಿ ಶಾಸಕರನ್ನು ಮಂತ್ರಿ ಮಾಡುವುದಿರಲಿ, ಅವರ ಪತ್ನಿ ಅವರನ್ನು ಡೇರಿ ಅಧ್ಯಕ್ಷರಾಗಿ ಮಾಡಲಾಗಲಿಲ್ಲ.

ರಾಮನಗರ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರಂತೂ ಮಂತ್ರಿ ಆಗಲು ರೆಡಿ ಮಾಡಿಸಿದ್ದ ಸೂಟು-ಕೋಟುಗಳು ಮೂಲೆಗೆ ಬಿದ್ದು ಧೂಳು ತಿನ್ನುತ್ತಿವೆ.

ದೇವರೇ ರಕ್ಷಿಸಬೇಕು

ಇನ್ನು ನಿಮ್ಮ ವಿರುದ್ಧ ಮಾತನಾಡಿದ ಮುಖ್ಯಮಂತ್ರಿಗಳಿಗೆ ಮುಡಾ ಟ್ರ್ಯಾಪ್, ಸಚಿವರು, ದಲಿತ ಸಮಾಜದ ಡಾ.ಜಿ.ಪರಮೇಶ್ವರ್ ಅವರಿಗೆ ಚಿನ್ನದ ಟ್ರ್ಯಾಪ್, ಹಿರಿಯ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹನಿಟ್ರ್ಯಾಪ್, ಇದೆಂಥಾ ವಿಶ್ವಾಸಾರ್ಹತೆ, ನಿಮ್ಮ ಹಿಟ್‌ಲಿಸ್ಟ್‌ನಲ್ಲಿರುವ ಕಾಂಗ್ರೆಸ್ ನಾಯಕರನ್ನು ದೇವರೇ ರಕ್ಷಿಸಬೇಕು.

ರಾಜಕೀಯವಾಗಿ ಗುದ್ದಾಡೋಣ, ಹೋರಾಟ ಮಾಡೋಣ, ಆರೋಗ್ಯಕರವಾಗಿ ಆಲೋಚನೆ ಮಾಡಿ, ಮುತ್ಸದ್ಧಿಯಾಗಿ ಬೆಳೆಯುವ ಕನಿಷ್ಠ ಪ್ರಯತ್ನವನ್ನಾದರೂ ಮಾಡಿ, ಈ ರಾಷ್ಟ್ರ ಕಂಡ ಅಪರೂಪದ ನಾಯಕ ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ನಾಲಿಗೆ ಸ್ವಾಸ್ಥ್ಯವನ್ನು ಪರೀಕ್ಷೆ ಮಾಡಿಸಿಕೊಳ್ಳಿ, ಮಾತಿನಲ್ಲಿ ಎಚ್ಚರ ಇರದಿದ್ದರೆ ನಿಮಗೇ ಮುಳುವಾಗಲಿದೆ ಎಂದು ಎಚ್ಚರಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
h d devegowdajdsnikhil kumara swamy
0 FacebookTwitterPinterestEmail
admin

previous post
ಮಳೆ-ಪ್ರವಾಹ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ವಿಫಲ
next post
ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್, ತಂಬಾಕು ನಿಷೇಧ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ