Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ತಲಾ 50 ಕೋಟಿ ರೂ.

by KM Shivaraju June 24, 2025
written by KM Shivaraju June 24, 2025 0 comments 1 minutes read
0FacebookTwitterPinterestEmail
111

ಬೆಂಗಳೂರು:ಆಡಳಿತಶಾಹಿ ವಿರುದ್ಧ ಪಕ್ಷದ ಶಾಸಕರೇ ತಿರುಗಿಬೀಳುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ಕಾರ್ಯಗಳಿಗಾಗಿ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ತಲಾ 50 ಕೋಟಿ ರೂ. ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

ಬರುವ ಜುಲೈ ತಿಂಗಳಲ್ಲೇ ಅನುದಾನ ಬಿಡುಗಡೆಯಾಗಲಿದ್ದು, ಕ್ಷೇತ್ರದ ಶಾಸಕರು ಮಾಡುವ ಶಿಫಾರಸಿನ ಮೇಲೆ ಅಧಿಕಾರಿಗಳು ಮೂಲಸೌಕರ್ಯಗಳನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳಬೇಕು.

ಹಲವರ ಅಪಸ್ವರ

ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್, ಎನ್.ವೈ.ಗೋಪಾಲಕೃಷ್ಣ, ಬೇಳೂರು ಗೋಪಾಲಕೃಷ್ಣ, ರಾಜುಕಾಗೆ ಸೇರಿದಂತೆ ಹಲವರು ಅಪಸ್ವರ ಎತ್ತಿದ ಬೆನ್ನಲ್ಲೇ ಮುಖ್ಯಮಂತ್ರಿ ಅವರು, ಅವರುಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ.

ದೆಹಲಿಯಿಂದ ಹಿಂತಿರುಗುತ್ತಿದಂತೆ ಮುಖ್ಯಮಂತ್ರಿ ಅವರು, ಪ್ರತಿನಿತ್ಯ ಬೆಳಗ್ಗೆ ಪಕ್ಷದ ಶಾಸಕರನ್ನು ತಂಡ ತಂಡವಾಗಿ ಉಪಹಾರಕ್ಕೆ ಕರೆದು ಅವರ ಕಷ್ಟಸುಖ ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ತೀರ್ಮಾನಕ್ಕೆ ಬಂದಿದ್ದಾರೆ.

ಅಷ್ಟೇ ಅಲ್ಲ, ಕಾನೂನುಬದ್ಧವಾಗಿ ವಿಧಾನಮಂಡಲದ, ಅದರಲ್ಲೂ ವಿಧಾನಸಭೆ ಸದಸ್ಯರು ಮಾಡಿದ ಮನವಿಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸುವಂತೆ ಮುಖ್ಯಕಾರ್ಯದರ್ಶಿಗಳು ಸೂಚಿಸಿದ್ದಾರೆ.

ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿ
ಸರ್ಕಾರಕ್ಕೆ ಮುಜುಗರ

ಪಕ್ಷದ ಶಾಸಕರುಗಳು ಪ್ರತಿನಿತ್ಯ ಒಬ್ಬರಲ್ಲ ಒಬ್ಬರು ಆಡಳಿತಶಾಹಿ ವಿರುದ್ಧ ತಿರುಗಿಬಿದ್ದಿರುವುದು ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ.

ನವೆಂಬರ್ ವೇಳೆಗೆ ಮುಖ್ಯಮಂತ್ರಿ ಗಾದಿ ದೊರೆಯುತ್ತದೆ ಎಂಬ ವಿಶ್ವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಈಗಾಗಲೇ ಪಕ್ಷದ ಶಾಸಕರಿಗೆ ರಾಜಾತಿಥ್ಯ ನೀಡುತ್ತಿದ್ದಾರೆ.

ಕಳೆದ ಕೆಲವು ದಿನಗಳಿಂದ ಸದಾಶಿವನಗರದ ತಮ್ಮ ನಿವಾಸಕ್ಕೆ ಬರುವ ಶಾಸಕರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಅವರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕೊಡುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

ಅಹವಾಲುಗಳಿಗೆ ಸ್ಪಂದನೆ

ಶಾಸಕರ ಅಹವಾಲುಗಳಿಗೆ ಸ್ಪಂದಿಸಲು ವಿಶೇಷ ಅಧಿಕಾರಿಗಳನ್ನು ನೇಮಿಸಿದ್ದಾರೆ, ಈ ಮೊದಲು ತೀರಾ ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ.

ಈ ಮಧ್ಯೆ ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಹಾಗೂ ಪಕ್ಷದ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟಕ್ಕೆ ಸಿಲುಕಿತ್ತು, ಇದರಿಂದ ಪೂರ್ಣ ಅಭಿವೃದ್ಧಿ ಕಾರ್ಯಗಳು ಸಾಧ್ಯವಾಗಲಿಲ್ಲ ಎಂದಿದ್ದಾರೆ.

ಹಿಂದಿನ ಬಿಜೆಪಿ ಆಡಳಿತದಲ್ಲಿ ಬೇಕಾಬಿಟ್ಟಿ ಕಾಮಗಾರಿ ಗುತ್ತಿಗೆಗಳನ್ನು ನೀಡಿ ಹಣವನ್ನೂ ಬಿಡುಗಡೆ ಮಾಡದೆ ಸ್ವೇಚ್ಛಾಚಾರದ ನಡೆಸಿದ್ದರಿಂದ ಇಂತಹ ಪರಿಸ್ಥಿತಿ ಎದುರಾಗಿತ್ತು.

ಮನೆ ಹಂಚಿಕೆಗೆ ಹಣ ಸಾಬೀತಾದರೆ ರಾಜೀನಾಮೆ
ಜುಲೈನಿಂದಲೇ ಹಣ ಬಿಡುಗಡೆ

ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಅವರು, ಕಳೆದ ಎರಡು ವರ್ಷಗಳಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಯಶಸ್ವಿಯಾಗಿದ್ದಾರೆ, ಜುಲೈ ತಿಂಗಳಿನಿಂದಲೇ ಅಭಿವೃದ್ಧಿ ಹಣ ಬಿಡುಗಡೆ ಆಗಲಿದೆ.

ತ್ವರಿತವಾಗಿ ಕೆಲಸಗಳು ಆಗುತ್ತಿಲ್ಲ ಎಂಬುದಾಗಿ ನಮ್ಮ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆಯೇ ಹೊರತು ಆಡಳಿತ, ಸರ್ಕಾರ ಅಥವಾ ಮುಖ್ಯಮಂತ್ರಿ ವಿರುದ್ಧ ದಂಗೆ ಏಳುತ್ತಿಲ್ಲ, ಅವರುಗಳಿಗೆ ಅಭಿವೃದ್ಧಿ ಆಗಬೇಕೆಂಬುದಷ್ಟೇ ಮುಖ್ಯ ಉದ್ದೇಶವಾಗಿದ್ದು, ಅದಕ್ಕೆ ಮುಖ್ಯಮಂತ್ರಿ ಸ್ಪಂದಿಸುತ್ತಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
50 crore to each constituencyb r patilcm siddaramaiah assuranceraju kage
0 FacebookTwitterPinterestEmail
KM Shivaraju

previous post
ಮನೆ ಹಂಚಿಕೆಗೆ ಹಣ ಸಾಬೀತಾದರೆ ರಾಜೀನಾಮೆ
next post
ಸಿದ್ದರಾಮಯ್ಯ ಆಡಳಿತ ವೈಫಲ್ಯ ಒಪ್ಪಿಕೊಳ್ಳಬೇಕು

You may also like

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (485)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,979)
  • ರಾಜ್ಯ (2,293)
  • ರಾಷ್ಟ್ರ (2,261)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026

KMS Special

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ