Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣಾ ರಣನೀತಿ ಸಭೆ

by KM Shivaraju July 14, 2025
written by KM Shivaraju July 14, 2025 0 comments 1 minutes read
0FacebookTwitterPinterestEmail
116

ಬೆಂಗಳೂರು:ಮುಂಬರುವ ದಿನಗಳಲ್ಲಿ ಬಿಹಾರ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಮತಗಳ ಕ್ರೋಡೀಕರಣಕ್ಕೆ ರಣನೀತಿ ರೂಪಿಸಿಲು ಎಸಿಸಿಸಿ ನಾಳೆಯಿಂದ ನಗರದಲ್ಲಿ ಎರಡು ದಿನಗಳ ಸಮಾವೇಶ ನಡೆಸುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಚಿಸಲಾಗಿರುವ ಎಐಸಿಸಿ ಹಿಂದುಗಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಸಭೆ ಆಯೋಜಿಸಲಾಗಿದೆ.

ನಾಲ್ಕು ರಾಜ್ಯಗಳ ಚುನಾವಣೆ

ಬಿಹಾರ, ಪಶ್ಚಿಮ ಬಂಗಾಳ, ಕೇರಳ ಹಾಗೂ ತಮಿಳುನಾಡು ವಿಧಾನಸಭೆಗಳಿಗೆ ಚುನಾವಣೆ ಮುಂದಿನ ದಿನಗಳಲ್ಲಿ ನಡೆಯಲಿವೆ.

ಈ ನಾಲ್ಕೂ ರಾಜ್ಯಗಳಲ್ಲಿ ಬಿಹಾರದಲ್ಲಿ ಎನ್‌ಡಿಎ ಮೈತ್ರಿ ಸರ್ಕಾರವಿದ್ದು, ಉಳಿದ ರಾಜ್ಯಗಳು ಪ್ರಾದೇಶಿಕ ಪಕ್ಷಗಳ ಹಿಡಿತದಲ್ಲಿವೆ.

ಈ ರಾಜ್ಯಗಳಲ್ಲಿ ಹಿಂದುಳಿದ ವರ್ಗಗಳ ಮತಗಳು ನಿರ್ಣಾಯಕವಾಗಿವೆ, ಇದನ್ನು ಗಮನದಲ್ಲಿಟ್ಟುಕೊಂಡು ಸಮುದಾಯಗಳನ್ನು ಸೆಳೆಯಲು ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯ ವರ್ಚಸ್ಸು ಬಳಸಿಕೊಳ್ಳಲು ಎಐಸಿಸಿ ನಿರ್ಧರಿಸಿದೆ.

ನಾಳೆ, ನಾಡಿದ್ದು ಸಭೆ

ಕೆಪಿಸಿಸಿ ಕಚೇರಿಯಲ್ಲಿ ನಾಳೆ ಸಂಜೆ 5 ಗಂಟೆಗೆ ದುಂಡುಮೇಜಿನ ಸಭೆ ನಡೆಯಲಿದ್ದು, ಜುಲೈ 16ರಂದು ಬೆಳಗ್ಗೆ 10 ಗಂಟೆಗೆ ಎರಡನೇ ಸಭೆ ನಡೆಯಲಿದೆ.

ಹಿಂದುಳಿದ ವರ್ಗಗಳ ಸಮಸ್ಯೆಗಳು ಹಾಗೂ ಪರಿಹಾರಕ್ಕೆ ಸಂಬಂಧಿಸಿದಂತೆ ಚಿಂತನೆ ನಡೆಸಿ, ಕೆಲವು ನಿರ್ಣಯಗಳನ್ನು ಸಭೆ ಕೈಗೊಳ್ಳಲಿದೆ.

ನಿರ್ಣಯಗಳನ್ನು ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಅಸ್ತ್ರವಾಗಿ ಬಳಸಿಕೊಂಡು ಪಕ್ಷಕ್ಕೆ ರಾಜಕೀಯ ಲಾಭ ಮಾಡಿಕೊಳ್ಳಲು ಕಾಂಗ್ರೆಸ್ ಹೊರಟಿದೆ.

ಸದಸ್ಯರಿಗೆ ಖುದ್ದು ಆಹ್ವಾನ

ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಸಭೆ ಉಸ್ತುವಾರಿಯನ್ನು ಸಿದ್ದರಾಮಯ್ಯ ಅವರಿಗೆ ವಹಿಸಿದ್ದು, ನಗರದಲ್ಲಿ ನಡೆಯಲಿರುವ ಮೊದಲ ಸಭೆಗೆ ಹಾಜರಾಗುವಂತೆ ಎಲ್ಲಾ 23 ಸದಸ್ಯರಿಗೆ ಖುದ್ದು ಆಹ್ವಾನ ನೀಡಿದ್ದಾರೆ.

ಜುಲೈ 16ರಂದು ನಡೆಯುವ ಸಭೆಗೆ ಸಲಹಾ ಮಂಡಳಿ ಸದಸ್ಯರಲ್ಲದೆ, ರಾಷ್ಟ್ರಮಟ್ಟದಲ್ಲಿ ಪಕ್ಷದ ಹಿಂದುಳಿದ ಸಮುದಾಯಗಳಿಗೆ ಸೇರಿದ ಸಂಸದರು, ಶಾಸಕರು ಹಾಗೂ ಮುಖಂಡರನ್ನು ಆಹ್ವಾನಿಸಲಾಗಿದೆ.

ಕೆಪಿಸಿಸಿ, ಸಭೆ ಉಸ್ತುವಾರಿ ವಹಿಸಿಕೊಂಡಿರುವುದರಿಂದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಾ ಉಪಸ್ಥಿತರಿರುವರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc national advisery meetingcm siddaramaiahtwo day meeting in bengaluru
0 FacebookTwitterPinterestEmail
KM Shivaraju

previous post
ಮಾರ್ಚ್-ಏಪ್ರಿಲ್ ವೇಳೆಗೆ ಮಧ್ಯಂತರ ಚುನಾವಣೆ ?
next post
ಹೃದಯಾಘಾತಕ್ಕೆ ಪಾಶ್ಚಿಮಾತ್ಯ ಆಹಾರ ಪದ್ಧತಿ ಕಾರಣ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ