Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿ ಟೀಕೆಗೆ ಮೈಸೂರಿನ ಜನತೆ ಉತ್ತರಿಸುತ್ತಾರೆ

by admin July 18, 2025
written by admin July 18, 2025 0 comments 1 minutes read
0FacebookTwitterPinterestEmail
67

ಮೈಸೂರು:ನಾಳೆ ಮೈಸೂರಿನಲ್ಲಿ ನಡೆಯಲಿರುವ ಸಮಾವೇಶ, ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಕೆಲಸವನ್ನು ಸಾರ್ವಜನಿಕರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರತಿಪಾದಿಸಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಟೀಕೆಗೆ ನಾಳೆ ಜನತೆ ಉತ್ತರಿಸಲಿದ್ದಾರೆ, ಬಿಜೆಪಿ ಆಡಳಿತದಲ್ಲಿ ಯಾವ ಅಭಿವೃದ್ಧಿ ಕಾರ್ಯ ಆಗಿದೆ ಎಂದರು.

2,600 ಕೋಟಿ ರೂ. ಯೋಜನೆ

ನಾಳೆ ನಡೆಯಲಿರುವ ಕಾರ್ಯಕ್ರಮ ಯಾರ ಶಕ್ತಿ ಪ್ರದರ್ಶನ ಅಲ್ಲ, ಅಭಿವೃದ್ಧಿಯ ಕಾರ್ಯಕ್ರಮವಾಗಿದೆ, ಸುಮಾರು 2,600 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ, ಮೈಸೂರು ಜಿಲ್ಲೆಯ ಎರಡು ಕ್ಷೇತ್ರ ಹಾಗೂ ಬೆಂಗಳೂರು ನಗರದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಪಕ್ಷ ಗೆದ್ದಿದೆ ಎಂದರು.

ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿ ವಿಸ್ತರಿಸಿರುವುದಕ್ಕೆ ವಿರೋಧವಿಲ್ಲ, ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಅಧಿಸೂಚನೆಯನ್ನೇ ಹೊರಡಿಸಿಲ್ಲ, ಆಂಧ್ರ ಪ್ರದೇಶ ಹಾಗೂ ತೆಲಂಗಾಣಗಳ ನಡುವೆ ಅಂತರ ರಾಜ್ಯ ಜಲವಿವಾದವಿದೆ, ಕರ್ನಾಟಕಕ್ಕೆ ಸಂಬಂಧಿಸಿದಂತೆ ನೀರು ಹಂಚಿಕೆ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಯಾವುದೇ ಅಡ್ಡಿಯಿಲ್ಲ, ತೀರ್ಪಿನನ್ವಯ ಯಾವುದೇ ನಷ್ಟವೂ ಆಗುವುದಿಲ್ಲ, ಆಲಮಟ್ಟಿ ಜಲಾಶಯ ಎತ್ತರ 524.26 ಮೀಟರ್‌ಗೆ ಹೆಚ್ಚಿಸಲು ಕೇಂದ್ರ ಅನುಮತಿ ನೀಡಿದೆ ಎಂದರು.

ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತನಿಖಾ ಆಯೋಗದ ವರದಿ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.

ಕಾನೂನು ರೀತ್ಯ ಕ್ರಮ

ಧರ್ಮಸ್ಥಳದ ಸೌಜನ್ಯ ಪ್ರಕರಣದ ಎಸ್‌ಐಟಿ ತನಿಖೆ ಬಗ್ಗೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ, ಘಟನೆಗೆ ಸಂಬಂಧಿಸಿದಂತೆ ಪೋಲಿಸ್ ಒಬ್ಬರು 10 ವರ್ಷಗಳ ನಂತರ ಹೇಳಿಕೆ ನೀಡಿದ್ದು, ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು, ಪ್ರಕರಣ ತನಿಖೆ ವಿಷಯದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ, ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ಬೆಂಗಳೂರಿನ ಸುಮಾರು 40 ಶಾಲೆಗಳಿಗೆ ಬಂದಿರುವ ಬಾಂಬ್ ಬೆದರಿಕೆ ಹುಸಿ ಕರೆ ಇರಬಹುದೇ ಎಂಬ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಲಾಗಿದೆ, ಸುಳ್ಳು ಹೇಳಿ ಅಪಪ್ರಚಾರ, ಪ್ರಚೋದನೆ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾನೂನು ರೂಪಿಸಲಾಗುತ್ತಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahdevelopment worksmysuru visit
0 FacebookTwitterPinterestEmail
admin

previous post
ನಾಯಕತ್ವ ವಿಚಾರದಲ್ಲಿ ವರಿಷ್ಠರ ತೀರ್ಮಾನಕ್ಕೆ ಬದ್ಧ
next post
ಅನುದಾನ: ಕಾಂಗ್ರೆಸ್ ಶಾಸಕರಿಗೆ ಸಿದ್ದರಾಮಯ್ಯ ಷರತ್ತು!

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ