Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ನರೇಂದ್ರ ಮೋದಿ ಕೇವಲ 25 ಸ್ಥಾನಗಳಿಂದ ಪ್ರಧಾನಿ

by admin August 8, 2025
written by admin August 8, 2025 0 comments 1 minutes read
0FacebookTwitterPinterestEmail
82

ಬೆಂಗಳೂರು:ನರೇಂದ್ರ ಮೋದಿ 25 ಲೋಕಸಭಾ ಸ್ಥಾನಗಳಿಂದ ಪ್ರಧಾನಮಂತ್ರಿ ಆಗಿದ್ದಾರೆ ಎಂದು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಇಂದಿಲ್ಲಿ ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು

2024ರ ಲೋಕಸಭಾ ಚುಣಾವಣೆಯಲ್ಲಿ ಬಿಜೆಪಿ ಮತಗಳ್ಳತನದಿಂದ ಅಧಿಕಾರದ ಚುಕ್ಕಾಣಿ ಹಿಡಿದಿರುವುದನ್ನು ನಾನು ನಿನ್ನೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ದಾಖಲೆ ಸಹಿತ ಸಾಬೀತು ಮಾಡಿದ್ದೇನೆ.

1,00250 ಮತಗಳವು

ಕರ್ನಾಟಕದ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರವೊಂದರಲ್ಲೇ 1,00250 ಮತಗಳವು ಮಾಡಿ ಬಿಜೆಪಿ ಅಭ್ಯರ್ಥಿ 25 ರಿಂದ 35 ಸಾವಿರ ಮತಗಳ ಅಂತರದಲ್ಲಿ ಗೆದ್ದಿದ್ದಾರೆಂದು ಕಿಡಿಕಾರಿದರು.

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ನಂತರ ನಮಗೆ ಮತಗಳವು ಅನುಮಾನ ಕಾಡಿತು ನಂತರ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರ ಆಯ್ಕೆ ಮಾಡಿ ಪರಿಶೀಲಿಸಿದಾಗ ಮತಗಳ್ಳತನ ಸಾಬೀತಾಯಿತು.

ಇದು ಕೇವಲ ಒಂದು ಲೋಕಸಭಾ ಕ್ಷೇತ್ರವಲ್ಲ, ರಾಷ್ಟ್ರದ ವಿವಿಧೆಡೆ ಚುನಾವಣಾ ಆಯೋಗ ಬಿಜೆಪಿ ಜೊತೆ ಕೈಜೋಡಿಸಿ ಮತಗಳ್ಳತನ ಮಾಡಿ ಕೇಂದ್ರದಲ್ಲಿ ಅಧಿಕಾರದಲ್ಲಿದೆ.

ಸಂವಿಧಾನ ವಿರೋಧಿ

ಮತಗಳ್ಳತನ ಆರೋಪ ಸಂಬಂಧ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಎಐಸಿಸಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಸಿದ್ಧಾಂತ ಸಂವಿಧಾನ ವಿರೋಧಿಯಾಗಿದೆ ಎಂದರು.

ಸಂವಿಧಾನ ಪುಸ್ತಕ ಕೈಯಲ್ಲಿ ಹಿಡಿದು ಮಾತನಾಡಿದ ರಾಹುಲ್, ಭಾಷಣದ ಉದ್ದಕ್ಕೂ ಚುನಾವಣಾ ಆಯೋಗ ಮತ್ತು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

ಕಳೆದ 10 ವರ್ಷಗಳ ಚುನಾವಣೆಯ ಮತದಾರರ ಪಟ್ಟಿ ಹಾಗೂ ವಿಡಿಯೋಗ್ರಾಫಿ ಬಿಡುಗಡೆ ಮಾಡುವಂತೆ ಆಯೋಗಕ್ಕೆ ರಾಹುಲ್ ಸವಾಲು ಹಾಕಿದರು.

ಇಡೀ ದೇಶ ಅರಿತುಕೊಳ್ಳಬೇಕು

ಎಲೆಕ್ಟ್ರಾನಿಕ್ಸ್ ಮತಯಂತ್ರ ಅಂಕಿ-ಅಂಶಗಳನ್ನು ಚುನಾವಣಾ ಆಯೋಗ ಏಕೆ ನೀಡುತ್ತಿಲ್ಲ ಎಂಬುದನ್ನು ಇಡೀ ದೇಶ ಅರಿತುಕೊಳ್ಳಬೇಕು.

ನಾನು ವಿರೋಧ ಪಕ್ಷದ ನಾಯಕನಾಗಿರಬಹುದು, ನನ್ನ ಈ ಹೋರಾಟದಲ್ಲಿ ನಾನು ಒಬ್ಬೊಂಟಿಯಲ್ಲ ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳು ನನ್ನೊಂದಿಗಿವೆ.

ಒಂದು ವೇಳೆ ಆಯೋಗ ನಮಗೆ ದಾಖಲೆ ನೀಡದಿದ್ದರೆ, ಒಂದು ಕ್ಷೇತ್ರವಲ್ಲ, 5, 10, 15, 25 ಕ್ಷೇತ್ರಗಳ ಮಾಹಿತಿಯನ್ನು ಬಹಿರಂಗ ಮಾಡಿಲಿದ್ದೇವೆ, ಇದಕ್ಕೆ ನಮ್ಮ ಬಳಿ ದಾಖಲೆ ಇವೆ.

ಸತ್ಯ ಮುಚ್ಚಿಡಲು ಸಾಧ್ಯವಿಲ್ಲ

ಆಯೋಗ ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ, ಒಂದಲ್ಲಾ ಒಂದು ದಿನ ವಿರೋಧ ಪಕ್ಷಗಳ ಸವಾಲನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 15ರಿಂದ 16 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿತ್ತು, ಆದರೆ, ಕೇವಲ 9 ಕ್ಷೇತ್ರಗಳಲ್ಲಷ್ಟೇ ಗೆದ್ದೆವು.

ಅಂದೇ ನಮಗೆ ಅನುಮಾನಗಳು ಕಾಡಲು ಆರಂಭಿಸಿದವು, ಬೆಂಗಳೂರು ಮಹದೇವಪುರ ಕ್ಷೇತ್ರದ ಫಲಿತಾಂಶ ಸಮೀಕ್ಷೆ ಮಾಡಿದಾಗಿ ಚುನಾವಣಾ ಆಯೋಗ ಮತ್ತು ಬಿಜೆಪಿ ಒಟ್ಟಾಗಿ ವಂಚಿಸಿದೆ.

ಪುರಾವೆ ಸಮೇತ ಬಿಡುಗಡೆ

ಆರು ಮತಗಳ ಪೈಕಿ ಒಂದು ಮತ ಕಳ್ಳತನ ಮಾಡಿ ಬಿಜೆಪಿ ಗೆದ್ದಿರುವುದನ್ನು ನಾನು ಪುರಾವೆಗಳ ಸಮೇತ ಈಗಾಗಲೇ ಬಿಡುಗಡೆ ಮಾಡಿದ್ದೇನೆ.

ಈ ಮತಗಳವು ಕರ್ನಾಟಕದಲ್ಲಿ ಮಾತ್ರವಲ್ಲ ದೇಶಾದ್ಯಂತ ನಡೆದಿದೆ, ಬಿಜೆಪಿ ಪರವಾಗಿ ಆಯೋಗ ಕೆಲಸ ಮಾಡುತ್ತಿರುವುದು ಸಾಬೀತಾಗಿದೆ ಎಂದು ದೂರಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluru congres rallycm siddaramaiahdcm d k shivakumarmallikarjuna khargeRahul Gandhi
0 FacebookTwitterPinterestEmail
admin

previous post
ಕುತೂಹಲ ಮೂಡಿಸಿದ ಅಶೋಕ್-ಅಮಿತ್ ಷಾ ಭೇಟಿ
next post
ಮೆಟ್ರೊ ಇತಿಹಾಸ: ಬಿಜೆಪಿ ನಾಯಕರ ಜ್ಞಾನ ಅತ್ಯಲ್ಪ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ