Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಸರ್ಕಾರ ತಪ್ಪು ಮುಚ್ಚಿಡಲು ಪ್ರಯತ್ನಿಸುತ್ತಿದೆ

by admin August 11, 2025
written by admin August 11, 2025 0 comments 1 minutes read
0FacebookTwitterPinterestEmail
148

ಬೆಂಗಳೂರು:ರಸಗೊಬ್ಬರ ಕೊರತೆ, ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಪರಿಹಾರ ನೀಡುತ್ತಿಲ್ಲ ಹಾಗೂ ಕಾಲ್ತುಳಿತ ಪ್ರಕರಣದಲ್ಲಿ ತಪ್ಪು ಮರೆ ಮಾಚುವ ಪ್ರಯತ್ನ ನಡೆಸುತ್ತಿರುವ ರಾಜ್ಯ ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿ ವಿಧಾನಮಂಡಲದ ಉಭಯ ಸದನಗಳ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹಾಗೂ ಸದಸ್ಯರು ವಿಕಾಸಸೌಧದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಇಂದು ಪ್ರತಿಭಟನೆ ನಡೆಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಮಂಡಲದ ವಿರೋಧಪಕ್ಷದ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬೇಜವಾಬ್ದಾರಿ ನಡೆ

ಈ ಸಂದರ್ಭದಲ್ಲಿ ಮಾತನಾಡಿದ ಅವರುಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದರು.

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಜವಾಬ್ದಾರಿಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರು ಹೊರಬೇಕಿತ್ತು, ಬದಲಿಗೆ ಅಮಾಯಕ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿದ್ದಾರೆ.

ಪೊಲೀಸ್ ಮೇಲೆ ಕ್ರಮ

ಸರ್ಕಾರದ ಹುಳುಕು ಮುಚ್ಚಿ ಹಾಕಲು ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ದಿಢೀರ್ ರಾಜೀನಾಮೆ !

ರಸಗೊಬ್ಬರ ಕೊರತೆಯಿಂದ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ, ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಪರಿಹಾರ ನೀಡುತ್ತಿಲ್ಲ, ಇದರ ಕುರಿತು ಚರ್ಚೆಯೂ ಆಗುತ್ತಿಲ್ಲ, ಎಲ್ಲ ವಿಷಯಗಳನ್ನು ಉಭಯ ಸದನಗಳಲ್ಲಿ ಪ್ರಸ್ತಾಪಿಸಲಾಗುವುದು, ಸಾಂಕೇತಿಕವಾಗಿ ಎರಡೂ ಪಕ್ಷಗಳ ಶಾಸಕರು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
against congres govt.bjp-jds protestvikasa soudha
0 FacebookTwitterPinterestEmail
admin

previous post
ವಿಧಾನಮಂಡಲ ಅಧಿವೇಶನ: ಆಡಳಿತ-ಪ್ರತಿಪಕ್ಷ ಸಮರ
next post
ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ದಿಢೀರ್ ರಾಜೀನಾಮೆ !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ