Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ರಾಹುಲ್ ಗಾಂಧಿ ಹೋರಾಟ ಪ್ರಶ್ನಿಸಿ ರಾಜಣ್ಣ ತಲೆ ದಂಡ

by KM Shivaraju August 11, 2025
written by KM Shivaraju August 11, 2025 0 comments 1 minutes read
0FacebookTwitterPinterestEmail
281

ಬೆಂಗಳೂರು:ಮತಗಳ್ಳತನ ಆರೋಪ ಕುರಿತು ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಹೋರಾಟವನ್ನೇ ಪ್ರಶ್ನಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತಲೆ ದಂಡವಾಗಿದೆ.

ಪಕ್ಷದ ವರಿಷ್ಠರ ವಿರುದ್ಧವೇ ಅಪಸ್ವರ ಎತ್ತಿದ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆದೇಶಿಸಿದರು.

ರಾಜಣ್ಣ ವಜಾ ಆದೇಶ

ವರಿಷ್ಠರ ಆದೇಶದಂತೆ ರಾಜಣ್ಣ ಅವರನ್ನು ವಜಾ ಮಾಡದಿದ್ದರೂ, ಅವರಿಂದ ರಾಜೀನಾಮೆ ಪಡೆದರು.

ರಾಜಣ್ಣ ರಾಜೀನಾಮೆಯಿಂದ ಸಿದ್ದರಾಮಯ್ಯ ಸಂಪುಟದ ಇಬ್ಬರು ಸಚಿವರು ವಿವಿಧ ಕಾರಣಗಳಿಗೆ ಮಂತ್ರಿ ಸ್ಥಾನ ಕಳೆದುಕೊಂಡಂತಾಗಿದೆ.

ಈ ಮೊದಲು ಮಹರ್ಷಿ ವಾಲ್ಮೀಕಿ ನಿಗಮದಲ್ಲಿನ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಅಂದಿನ ಹಿಂದುಳಿದ ವರ್ಗದ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕಾಗಿತ್ತು.

ಇಬ್ಬರೂ ಪರಿಶಿಷ್ಟ ವರ್ಗದವರು

ರಾಜಣ್ಣ ಮತ್ತು ನಾಗೇಂದ್ರ ಇಬ್ಬರೂ ಪರಿಶಿಷ್ಟ ವರ್ಗ (ವಾಲ್ಮೀಕಿ) ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಸಚಿವ ರಾಜಣ್ಣ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಅಸಮಾಧಾನಗೊಂಡು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನೇ ಭಾನುವಾರ ಘೇರಾವ್ ಮಾಡಿದ್ದರು.

ಪಕ್ಷದವರಿಂದಲೇ ಬಂದ ದೂರು ಸ್ವೀಕರಿಸಿ, ಹೇಳಿಕೆ ಆಲಿಸಿ, ಶಿವಕುಮಾರ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಸಂದೇಶ ರವಾನೆ ಮಾಡಿದ್ದರು.

ರಾಜ್ಯ ಘಟಕ ಶಿಫಾರಸು

ಈ ವೇಳೆಗೆ ವರಿಷ್ಠರಿಗೆ ಮಾಹಿತಿ ತಲುಪಿತ್ತು, ರಾಜ್ಯ ಘಟಕದ ಶಿಫಾರಸಿನ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ಸುರ್ಜೇವಾಲ ಜೊತೆ ಸಮಾಲೋಚಿಸಿ, ರಾಜಣ್ಣ ಅವರನ್ನು ಮಂತ್ರಿ ಸ್ಥಾನದಿಂದ ಕೂಡಲೇ ತೆಗೆದುಹಾಕುವ ನಿರ್ಧಾರಕ್ಕೆ ಬಂದರು.

ಪಕ್ಷದ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ತಿಳಿಸಿ ತಕ್ಷಣ ವಜಾ ಮಾಡುವಂತೆ ಆದೇಶಿಸಿದರು.

ಪತ್ರ ಕೈಸೇರುತ್ತಿದ್ದಂತೆ ಮುಖ್ಯಮಂತ್ರಿ, ವಿಧಾನಸಭಾ ಅಧಿವೇಶನ ನಡೆಯುವ ಸಂದರ್ಭದಲ್ಲೇ ರಾಜಣ್ಣ ಅವರನ್ನು ಕರೆಸಿಕೊಂಡು ಸುಮಾರು 30 ನಿಮಿಷ ಚರ್ಚಿಸಿ ರಾಜೀನಾಮೆ ನೀಡುವಂತೆ ಸೂಚಿಸಿದರು.

ಕಾಂಗ್ರೆಸ್ ಸರ್ಕಾರ ತಪ್ಪು ಮುಚ್ಚಿಡಲು ಪ್ರಯತ್ನಿಸುತ್ತಿದೆ
ಡಾ.ಪರಮೇಶ್ವರ್ ಸಮ್ಮುಖ

ಈ ವೇಳೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನೂ ಕರೆಸಿಕೊಂಡ ಮುಖ್ಯಮಂತ್ರಿ, ರಾಜಣ್ಣ ಸಮ್ಮುಖದಲ್ಲೇ ಮಾತನಾಡಿದ್ದಲ್ಲದೆ, ವರಿಷ್ಠರ ಪತ್ರವನ್ನೂ ನೀಡಿದರು.

ಮುಖ್ಯಮಂತ್ರಿ ಸಲಹೆ ಮೇರೆಗೆ ವಿಧಾನಸೌಧದಲ್ಲೇ ರಾಜೀನಾಮೆ ಪತ್ರ ಬರೆದುಕೊಟ್ಟ ರಾಜಣ್ಣ ಎಂದಿನಂತೆ ಸದನ ಕಲಾಪಕ್ಕೆ ಹಾಜರಾದರು.

ರಾಜೀನಾಮೆ ಪತ್ರ ಪಡೆದ ತಕ್ಷಣ ಮುಖ್ಯಮಂತ್ರಿ, ಪತ್ರವನ್ನು ರಾಜಭವನಕ್ಕೆ ರವಾನಿಸಿ, ಅಂಗೀಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres high commanddcm d k shivakumark c venugopalmallikarjuna khargeminister k n rajanna resignedranadeep singh surjevala
0 FacebookTwitterPinterestEmail
KM Shivaraju

previous post
ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ದಿಢೀರ್ ರಾಜೀನಾಮೆ !
next post
ಕಾಂಗ್ರೆಸ್ ನಾಯಕರ ವಿರುದ್ಧ ಹೇಳಿಕೆಗೆ ಕಠಿಣ ಕ್ರಮ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ