Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕರ್ನಾಟಕ ರಾಜಕೀಯ ವಿದ್ಯಮಾನ: ಎಚ್‌ಡಿಕೆ-ಷಾ ಚರ್ಚೆ

by KM Shivaraju August 21, 2025
written by KM Shivaraju August 21, 2025 0 comments 1 minutes read
0FacebookTwitterPinterestEmail
316

ನವದೆಹಲಿ:ಒಳ ಮೀಸಲಾತಿ ಹಾಗೂ ಕರ್ನಾಟಕ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಸ್ತಾಂತರದ ರಾಜಕೀಯ ವಿದ್ಯಮಾನಗಳ ಕುರಿತು ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದ ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾಹಿತಿ ಪಡೆದಿದ್ದಾರೆ.

ಕುಮಾರಸ್ವಾಮಿ ಅವರನ್ನು ಇಂದು ಮಧ್ಯಾನ್ಹ ತಮ್ಮ ಕಚೇರಿಗೆ ಕರೆಸಿಕೊಂಡ ಅಮಿತ್ ಷಾ, ಸುದೀರ್ಘ ಚರ್ಚೆ ನಡೆಸಿದರು.

ಸೆಪ್ಟೆಂಬರ್-ನವೆಂಬರ್ ವೇಳೆಗೆ ರಾಜ್ಯ ಕಾಂಗ್ರೆಸ್ ನಾಯಕತ್ವದಲ್ಲಿ ಬದಲಾವಣೆ ಲಕ್ಷಣಗಳು ಕಂಡುಬರುತ್ತಿದ್ದು, ಇಂತಹ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಪ್ರೇರಿತವಾಗಿ ಅಧಿಕಾರ ಬಿಟ್ಟುಕೊಡುವರೆ.

ಸಿದ್ದರಾಮಯ್ಯ ಬಣ

ಅವರು ಸಿದ್ಧರಿದ್ದರೂ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಗೇರಲು ಸಿದ್ದರಾಮಯ್ಯ ಬಣ ಬೆಂಬಲಿಸುವುದೇ.

ಒಂದು ವೇಳೆ ಶಿವಕುಮಾರ್ ವಿರೋಧಿ ಗುಂಪು ಹೊರಬಂದರೆ, ಉದ್ಭವಿಸುವ ಪರಿಸ್ಥಿತಿಯಲ್ಲಿ ಪರ್ಯಾಯ ಸರ್ಕಾರ ರಚನೆ ಸಾಧ್ಯಾಸಾಧ್ಯತೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವರು ನಿಮ್ಮ ಸಂಪರ್ಕದಲ್ಲಿದ್ದಾರೆ, ಅವರ ಮುಂದಿನ ನಿಲುವೇನು, ಅಧಿಕಾರ ಹಸ್ತಾಂತರ ಆದಲ್ಲಿ, ಇವರುಗಳ ಪಾತ್ರವೇನು ಎಂಬ ಮಾಹಿತಿ ಪಡೆದಿದ್ದಾರೆ.

ಕಾಂಗ್ರೆಸ್‌ಗೆ ರಾಜಕೀಯ ಲಾಭ

ಜೊತೆಗೆ ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಯಿಂದ ಕಾಂಗ್ರೆಸ್‌ಗೆ ರಾಜಕೀಯ ಲಾಭ ತರಲಿದೆಯೇ ಅಥವಾ ಸಮುದಾಯದ ಇತರ ಒಳ ಪಂಗಡಗಳು ಸರ್ಕಾರದ ತೀರ್ಮಾನ ಒಪ್ಪುತ್ತವೆಯೇ.

ಎಡಗೈ, ಲಂಬಾಣಿ ಹಾಗೂ ಬೋವಿ ಸೇರಿದಂತೆ ಇತರೆ ಸಣ್ಣ ಪುಟ್ಟ ಸಮುದಾಯಗಳು ಕರ್ನಾಟಕದಲ್ಲಿ ಬಿಜೆಪಿ ಬೆಂಬಲಿಸಿಕೊಂಡು ಬಂದಿವೆ, ಬಲಗೈ ಸಮುದಾಯ ಮಾತ್ರ ಅಂದಿನಿಂದ ಕಾಂಗ್ರೆಸ್ ಜೊತೆಯೇ ಇದೆ.

ಇದೀಗ ಒಳ ಮೀಸಲಾತಿಯಿಂದ ಪರಿಶಿಷ್ಟ ಜಾತಿಯಲ್ಲಿನ ೧೦೩ ಪಂಗಡಗಳು, ಒಳ ಮೀಸಲಾತಿ ನಿರ್ಧಾರಕ್ಕೆ ಸಮ್ಮತಿಸಲಿವೆಯೇ ಎಂಬ ಮಾಹಿತಿ ಕೇಳಿದ್ದಾರೆ.

ವರಿಷ್ಠರ ನಡುವೆ ಕಂದಕ

ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠರ ನಡುವೆ ಉಂಟಾಗಿರುವ ಕಂದಕದ ಬಗ್ಗೆ ಮಾಹಿತಿ ನೀಡಿರುವುದಲ್ಲದೆ, ಎಐಸಿಸಿಯ ಯಾವುದೇ ನಾಯಕರು ಮುಖ್ಯಮಂತ್ರಿ ಪರ ಇಲ್ಲ.

ಮುಖ್ಯಮಂತ್ರಿ ಆಪ್ತ ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತಹ ಎಐಸಿಸಿಯ ಕಠಿಣ ತೀರ್ಮಾನಕ್ಕೆ ಸಿದ್ದರಾಮಯ್ಯ ತಲೆಬಾಗಲೇ ಬೇಕಾಯಿತು.

ರಾಜಣ್ಣ ಅವರನ್ನು ಉಳಿಸಿಕೊಳ್ಳಲು ಸಿದ್ದರಾಮಯ್ಯ ನಡೆಸಿದ ಯತ್ನ ಕೊನೆವರೆಗೂ ಫಲ ನೀಡಲಿಲ್ಲ, ಇದೇ ಅವರಿಗೆ ದೊರೆತ ಮೊದಲ ಸುಳಿವು.

ಅಧಿಕಾರ ಹಸ್ತಾಂತರ ಮನವರಿಕೆ

ಸಿದ್ದರಾಮಯ್ಯ ಬೆಂಬಲಿಗರಿಗೂ ಅಧಿಕಾರ ಹಸ್ತಾಂತರದ ಮನವರಿಕೆ ಆಗಿದೆ, ಈ ಬಣ ಶಿವಕುಮಾರ್ ಅವರನ್ನು ಯಾವುದೇ ಕಾರಣಕ್ಕೂ ಬೆಂಬಲಿಸುವುದಿಲ್ಲ ಎಂಬ ಸಂದೇಶ ನೀಡಿದ್ದಾರೆ.

ಈ ನಡುವೆ ದಲಿತ ಸಮುದಾಯ ಮುಖ್ಯಮಂತ್ರಿ ಹುದ್ದೆಗಾಗಿ ಬೇಡಿಕೆ ಇಟ್ಟಿರುವ ಎಲ್ಲಾ ಮಾಹಿತಿಯನ್ನು ಷಾ ಅವರಿಗೆ ಕುಮಾರಸ್ವಾಮಿ ವಿವರಿಸಿದ್ದಾರೆ.

ರಾಜ್ಯ ಬಿಜೆಪಿ ನಾಯಕತ್ವಕ್ಕೂ ಸಂಬಂಧಿಸಿದಂತೆ ಕೆಲವು ವಿವರವನ್ನು ಅಮಿತ್ ಷಾ ಪಡೆದಿದ್ದಾರೆ.

ಆರ್.ಅಶೋಕ್ ಮಾಹಿತಿ

ಇತ್ತೀಚೆಗೆ ಅಮಿತ್ ಷಾ, ಕರ್ನಾಟಕ ರಾಜಕಾರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರಿಂದಲೂ ಮಾಹಿತಿ ಪಡೆದಿದ್ದನ್ನು ಸ್ಮರಿಸಬಹುದು.

ಅಮಿತ್ ಷಾ ಭೇಟಿ ನಂತರ ಕುಮಾರಸ್ವಾಮಿ ಟ್ವೀಟ್ ಮಾಡಿ, ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ಮಹತ್ವದ ವಿಷಯಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿಗಳ ಬಗ್ಗೆ ಕೇಂದ್ರ ಗೃಹ ಸಚಿವರ ಜೊತೆ ಚರ್ಚಿಸಿದೆ.

ಅಭಿವೃದ್ಧಿ ಪಥದಲ್ಲಿ ಷಾ ಮಾರ್ಗದರ್ಶನ ಮತ್ತು ಬೆಂಬಲ ಅತ್ಯಂತ ಮೌಲ್ಯಯುತವಾಗಿದೆ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Amit ShahH D Kumaraswamynew delhi
0 FacebookTwitterPinterestEmail
KM Shivaraju

previous post
ದಲಿತ ಮುಖ್ಯಮಂತ್ರಿ ಹಕ್ಕೊತ್ತಾಯಕ್ಕೆ ಭಾರೀ ಸಿದ್ಧತೆ !
next post
ವೀರೇಂದ್ರ ಪಪ್ಪಿ, ಕುಸುಮಾ ಕಚೇರಿ ಮೇಲೆ ಇ.ಡಿ. ರೈಡ್

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ