Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಕಾವೇರಿ ನದಿ ಶುದ್ಧೀಕರಣಕ್ಕೆ ಮೋದಿ 3,000 ಕೋಟಿ ರೂ.

by KM Shivaraju August 26, 2025
written by KM Shivaraju August 26, 2025 0 comments 2 minutes read
0FacebookTwitterPinterestEmail
286

ಬೆಂಗಳೂರು:’ನಮಾಮಿ ಗಂಗೆ’ ಮಾದರಿಯಲ್ಲೇ ಕಾವೇರಿ ನದಿ ಶುದ್ಧೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ 3,000 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ.

ಪರಿಸರವಾದಿ ಡಾ.ಎ.ಎನ್.ಯಲ್ಲಪ್ಪ ರೆಡ್ಡಿ, ರಾಮದಾಸ್ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ವರದಿ ಆಧರಿಸಿ ಗಂಗಾ ನದಿ ಶುದ್ಧೀಕರಣ ಯೋಜನೆ ಮಾದರಿಯಲ್ಲೇ ಕಾವೇರಿ ನದಿ ಮಾಲಿನ್ಯ ಕೊನೆಗೊಳಿಸಲು ಮತ್ತು ನದಿ ಪುನರುಜ್ಜೀವನಗೊಳಿಸಲು ಪ್ರಧಾನಿ ಮೋದಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

ಮಾಲಿನ್ಯಕ್ಕೆ ಸಂಸ್ಥೆಗಳಿಗೆ ನೋಟಿಸ್

ಕಾವೇರಿ ಶುದ್ಧೀಕರಣಕ್ಕೆ ಕೇಂದ್ರ ಸರ್ಕಾರ ಬೃಹತ್ ಗಾತ್ರದ ಮೊತ್ತ ನೀಡಲು ಮುಂದಾಗುತ್ತಿದ್ದಂತೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಎಂ.ಪಿ.ನರೇಂದ್ರ ಸ್ವಾಮಿ ಮತ್ತು ಇತರ ಸದಸ್ಯರು ತಲಕಾವೇರಿಯಿಂದ ಬಿಳಿಗುಂಡ್ಲುವರೆಗೆ ಅಧ್ಯಯನ ನಡೆಸಿ, ನದಿ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಕೆಲವು ಸಂಸ್ಥೆಗಳಿಗೆ ನೋಟಿಸ್ ನೀಡಿದ್ದಾರೆ.

ಯೋಜನೆಯನ್ನು ತ್ವರಿತವಾಗಿ ಕೈಗೆತ್ತಿಕೊಂಡು ಪೂರ್ಣಗೊಳಿಸುವ ಉದ್ದೇಶದಿಂದ 400ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಮೂಲಸೌಕರ್ಯವನ್ನು ಮಂಡಳಿ ಒದಗಿಸುತ್ತಿದೆ.

ಕಾವೇರಿ ನದಿ ಕೇವಲ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಕಾರಣಗಳಿಗಷ್ಟೇ ಪ್ರಾಮುಖ್ಯತೆ ಪಡೆಯದೆ, ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ಶೇಕಡ 30ರಷ್ಟು ಜನಸಂಖ್ಯೆಗೆ ಜೀವನಾಡಿಯಾಗಿದೆ.

2 ವರ್ಷಗಳಲ್ಲಿ ಯೋಜನೆ ಪೂರ್ಣ

ಇದನ್ನು ಮನಗಂಡ ಪ್ರಧಾನಿ ಮೋದಿ, ನಮಾಮಿ ಗಂಗೆ ಯೋಜನೆ ಮಾದರಿಯಲ್ಲೇ ಕಾವೇರಿ ನದಿ ನೀರು ಶುದ್ಧೀಕರಣಕ್ಕೆ ಹಣ ನೀಡಿರುವುದಲ್ಲದೆ, 2 ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸುವಂತೆ ತಾಕೀತು ಮಾಡಿದ್ದಾರೆ.

ಯೋಜನೆಗೆ ಹಣ ಸಾಲದಾದರೆ ಮತ್ತಷ್ಟು ಹಣ ನೀಡಲೂ ಕೇಂದ್ರ ಸರ್ಕಾರ ಸಿದ್ಧವಿದ್ದು, ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು ಕೇಂದ್ರದ ಮಾರ್ಗಸೂಚಿಯಂತೆಯೇ ಕಾಮಗಾರಿಗಳನ್ನು ಕೈಗೊಳ್ಳಬೇಕು.

ಉದ್ದೇಶಿತ ಕ್ರಿಯಾ ಯೋಜನೆಗೆ ಕೇಂದ್ರ ಶೇಕಡ 100ರಷ್ಟು ಹಣ ಭರಿಸಲಿದೆ, ಆರಂಭಿಕ ಹಂತದಲ್ಲಿ ನದಿಯ ಮೇಲ್ಭಾಗ ಸ್ವಚ್ಛಗೊಳಿಸುವುದರಿಂದ ಹಿಡಿದು ತೇಲುವ ಘನತ್ಯಾಜ್ಯ ಸಮಸ್ಯೆ ಪರಿಹರಿಸುವವರೆಗೂ ಯಲ್ಲಪ್ಪ ರೆಡ್ಡಿ ಸಮಿತಿ ನೀಡಿದ ವರದಿ ಆಧರಿಸಿ ಮಾರ್ಗಸೂಚಿ ಒದಗಿಸಿದೆ.

ದುರಸ್ತಿ, ಆಧುನೀಕರಣ

ಈ ಯೋಜನೆಯಡಿ ಗ್ರಾಮೀಣ ಭಾಗದ ಚರಂಡಿಗಳ ನೀರು ನೇರವಾಗಿ ನದಿ ಸೇರುವುದನ್ನು ತಡೆಯುವುದು, ಶೌಚಾಲಯಗಳ ನಿರ್ಮಾಣ, ಜನ ಮತ್ತು ನದಿಗಳ ನಡುವಿನ ಸಂಬಂಧ ಸುಧಾರಿಸಲು ವಿವಿಧೆಡೆ ಘಟ್ಟಗಳ ನಿರ್ಮಾಣ, ದುರಸ್ತಿ ಮತ್ತು ಆಧುನೀಕರಣ ಇದರ ಭಾಗವಾಗಿದೆ.

ಕಾವೇರಿ ನದಿ ಮಾಲಿನ್ಯ ತಡೆಗಟ್ಟುವ ಜೊತೆಗೆ ಪುನರುಜ್ಜೀವಗೊಳಿಸುವಂತೆಯೂ ಪ್ರಧಾನಿ ಆದೇಶಿಸಿದ್ದಾರೆ.

ನಮಾಮಿ ಗಂಗೆ ಮಾದರಿಯಲ್ಲಿ ಮೂರು ಹಂತಗಳಲ್ಲಿ ಯೋಜನೆಯನ್ನು ವಿಂಗಡಿಸಿ ಅನುಷ್ಟಾಗೊಳಿಸಲು ಸೂಚಿಸಲಾಗಿದೆ.

ಕಾಮಗಾರಿ ಆರಂಭ

ನಗರ ಮತ್ತು ಕೈಗಾರಿಕಾ ತ್ಯಾಜ್ಯಗಳು ನದಿಗೆ ಸೇರದಂತೆ ತಡೆಯಲು ತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣಕ್ಕೆ ಸ್ಥಳಗಳನ್ನು ಗುರುತಿಸಿ, ಈಗಾಗಲೇ ಕೆಲವೆಡೆ ಕಾಮಗಾರಿಯೂ ಆರಂಭಗೊಂಡಿದೆ.

ಕಾವೇರಿ ನದಿ ಪಾತ್ರದ ನಗರ ಮತ್ತು ಪಟ್ಟಣಗಳ ಮಾರುಕಟ್ಟೆಗಳಲ್ಲಿ ಶುದ್ಧೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ, ಕೈಗಾರಿಕಾ ಮಾಲಿನ್ಯ ತಡೆಗೆ ಕೆಲವು ಸುಧಾರಿತ ಯೋಜನೆಗಳ ಅನುಷ್ಟಾನಕ್ಕೂ ಸೂಚಿಸಿದೆ.

’ಶೂನ್ಯ ದ್ರವ ತ್ಯಾಜ್ಯ’

ನದಿಗೆ ಕಲ್ಮಶ, ತ್ಯಾಜ್ಯ ನೀರು ಸೇರದಂತೆ ’ಶೂನ್ಯ ದ್ರವ ತ್ಯಾಜ್ಯ’ ಸಾಧನೆಗೆ ಸೂಚಿಸಲಾಗಿದೆ, ಈ ಭಾಗದ ಕೈಗಾರಿಕೆಗಳು, ಆಸ್ಪತ್ರೆ, ವಾಣಿಜ್ಯ ಸಂಸ್ಥೆಗಳು ತ್ಯಾಜ್ಯ ಹರಿಸದಂತೆ ಸದಾ ನಿಗಾವಹಿಸಲು ತಿಳಿಸಲಾಗಿದೆ.

ಇವುಗಳ ಜೊತೆಗೆ ಜೀವ ವೈವಿಧ್ಯ ಸಂರಕ್ಷಣೆ, ಅರಣ್ಯೀಕರಣ ಮತ್ತು ಜಲ ಗುಣಮಟ್ಟ ಮೇಲ್ವಿಚಾರಣೆ ವಿಧಾನಗಳನ್ನು ಅಳವಡಿಸಿಕೊಳ್ಳಲು ಸೂಚಿಸಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dr.a n yallappa reddykaveri river clean projectm p narendra swamyramadasrs. 3000 crore from P M narendra modi govt.
0 FacebookTwitterPinterestEmail
KM Shivaraju

previous post
ಧರ್ಮಸ್ಥಳ ವಿರುದ್ಧ ಆರೋಪ ಎನ್‌ಐಎ ತನಿಖೆಗೆ ವಹಿಸಿ
next post
ತಾನೇ ಹೆಣೆದ ಸುಳ್ಳಿನ ಬಲೆಗೆ ಸಿಲುಕಿದ ಸುಜಾತಾ ಭಟ್ !

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ