Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮತಪತ್ರ ಮೂಲಕ ಚುನಾವಣೆಗೆ ಬಿಜೆಪಿಗೇಕೆ ಗಾಬರಿ

by admin September 5, 2025
written by admin September 5, 2025 0 comments 1 minutes read
0FacebookTwitterPinterestEmail
79

ಬೆಂಗಳೂರು:ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ, ಕಳ್ಳನ ಮನಸ್ಸು ಹುಳ್ಳುಳ್ಳಗೆ ಎಂಬಂತೆ ಬಿಜೆಪಿ ಏಕೆ ಗಾಬರಿಯಾಗಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಸರ್ಕಾರದ ತೀರ್ಮಾನ, ಬಿಜೆಪಿಗೆ ಆತಂಕವೇಕೆ, ರಾಜ್ಯ ಸರ್ಕಾರಕ್ಕೆ ಅವಕಾಶವಿದೆ, ಬಿಜೆಪಿ ಅವಧಿಯಲ್ಲಿ ಮಾಡಿರುವ ಕಾನೂನು ಇದೆ.

ಸಹಕಾರಿ ಸಂಘಗಳಂತೆ ಚುನಾವಣೆ

ಲೋಕಸಭಾ ಚುನಾವಣೆಗಳ ಪ್ರಕ್ರಿಯೆಗಳನ್ನು ಪರಿಶೀಲನೆ ಮಾಡಿದ್ದೇವೆ, ಸಹಕಾರಿ ಸಂಘಗಳಿಗೆ ಚುನಾವಣೆ ನಡೆಸುವಂತೆ ಸ್ಥಳೀಯ ಸಂಸ್ಥೆ ಚುನಾವಣೆಯನ್ನೂ ಮಾಡುತ್ತೇವೆ, ಕೇಂದ್ರ ಚುನಾವಣಾ ಆಯೋಗದ ತೀರ್ಮಾನದಂತೆ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಚುನಾವಣೆ ನಡೆಯುತ್ತದೆ ಎಂದರು.

ಜಿಬಿಐಟಿ ಯೋಜನೆಗೆ ಶೇ.82ರಷ್ಟು ರೈತರು ಜಮೀನು ನೀಡಲು ಒಪ್ಪಿಗೆ ಸೂಚಿಸಿದ್ದಾರೆ, ಉಳಿದ ಶೇ.18 ಕೃಷಿಕರು ವಿರೋಧ ಮಾಡುತ್ತಿದ್ದಾರೆ, ನಮ್ಮ ರೈತರಿಗೆ ಅತ್ಯುತ್ತಮ ಪರಿಹಾರ ನೀಡಿದ್ದೇವೆ.

ಇಡೀ ರಾಜ್ಯವನ್ನು ಗಮನದಲ್ಲಿ ಇಟ್ಟುಕೊಂಡು ಪರಿಹಾರ ರೂಪಿಸಬೇಕಿದೆ, ಹೆಚ್ಚಿನ ಪರಿಹಾರ ಮೊತ್ತ ನೀಡಲು ಸಾಧ್ಯವಿಲ್ಲ, ಯೋಜನೆ ಬೇಡವಾಗಿದ್ದರೆ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿ.ಎಸ್.ಯಡಿಯೂರಪ್ಪ ತಮ್ಮ ಸರ್ಕಾರದ ಅವಧಿಯಲ್ಲಿ ಡಿನೋಟಿಫಿಕೇಷನ್ ಮಾಡಬಹುದಿತ್ತಲ್ಲ.

ಡಿನೋಟಿಫಿಕೇಷನ್ ಮಾಡಲಾಗದು

ಈ ಯೋಜನೆ ನೋಟಿಫಿಕೇಶನ್ ಮಾಡಿದ್ದು ಅವರು, ಸುಪ್ರೀಂಕೋರ್ಟ್‌ನಲ್ಲಿ ಅಂತಿಮ ತೀರ್ಮಾನ ಆಗುವವರೆಗೆ ಡಿನೋಟಿಫಿಕೇಷನ್ ಮಾಡಲಾಗದು.

ಬಿಜೆಪಿ ಹಾಗೂ ಕಾಂಗ್ರೆಸ್ಸಿಗರ ಮೇಲಿದ್ದ ಅನೇಕ ಮೊಕದ್ದಮೆಗಳನ್ನು ಹಿಂಪಡೆದಿದ್ದೇವೆ, ಬಿಜೆಪಿ ಸರ್ಕಾರ ನಮ್ಮ ಬೆಂಬಲಿಗರ ಮೇಲೆ ಬಲವಂತವಾಗಿ ಹಾಕಿದ್ದ ಪ್ರಕರಣಗಳನ್ನು ರದ್ದುಗೊಳಿಸಿದ್ದೇವೆ, ಕೋವಿಡ್ ಸಮಯದಲ್ಲಿ ನನ್ನ ಹಾಗೂ ಮುಖ್ಯಮಂತ್ರಿ ವಿರುದ್ಧ ಕೇಸ್ ಹಾಕಿದ್ದರು, ರಾಜ್ಯ, ರೈತ ಮತ್ತು ಭಾಷೆಗಾಗಿ ಪ್ರತಿಭಟನೆ ನಡೆಸಿದವರ ಮೇಲೆ ಹಾಕಿರುವ ಕೇಸ್‌ಗಳನ್ನು ಹಿಂಪಡೆದಿದ್ದೇವೆ.

ಎಲ್ಲಾ ಕೇಸ್ ರದ್ದು

ರೈತ ಸಂಘ, ಬಿಜೆಪಿ, ಚಳವಳಿಗಾರರ ಮನವಿ ಸ್ವೀಕರಿಸಿ ಎಲ್ಲಾ ಪಕ್ಷದವರ ಮೇಲಿದ್ದ ಕೇಸ್ ರದ್ದುಗೊಳಿಸಿದ್ದೇವೆ ಎಂದರು.

ನನ್ನ ಬಂಧನವಾಗಿದ್ದ ಜಾರಿ ನಿರ್ದೇಶನಾಲಯ (ಇ.ಡಿ.) ಪ್ರಕರಣ ವಜಾಗೊಂಡಿದೆ, ನನಗೆ ಆಗಿರುವ ಅನ್ಯಾಯ ಸರಿ ಮಾಡುವವರು ಯಾರು, ಈ ವಿಚಾರವಾಗಿ ಹೆಚ್ಚಿನ ಚರ್ಚೆ ಬೇಡ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ballet paperbjpdcm d k shivakumarelection
0 FacebookTwitterPinterestEmail
admin

previous post
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಸರಾ ಆಹ್ವಾನ
next post
ಒಳ ಮೀಸಲಾತಿ ವಂಚಿತರ ಪರ ಬಿಜೆಪಿ ಹೋರಾಟ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ