Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

20×30, 30×40 ಕಟ್ಟಡ ನಕ್ಷೆ ಉಲ್ಲಂಘನೆಗೆ ವಿನಾಯಿತಿ

by KM Shivaraju September 6, 2025
written by KM Shivaraju September 6, 2025 0 comments 1 minutes read
0FacebookTwitterPinterestEmail
131

ಬೆಂಗಳೂರು:ಮಧ್ಯಮ ವರ್ಗದವರು ನಿರ್ಮಿಸುವ ಕಟ್ಟಡಗಳಿಗೆ ಸ್ವಾಧೀನ ಪ್ರಮಾಣಪತ್ರ (ಪೊಸೆಷನ್ ಸರ್ಟಿಫಿಕೇಟ್-ಪಿ.ಸಿ.) ಪಡೆಯುವುದರಿಂದ ವಿನಾಯಿತಿ ನೀಡಲು ಸರ್ಕಾರ ಮುಂದಾಗಿದೆ.

ಉತ್ತರ ಪ್ರದೇಶದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪನ್ನು ಅನುಷ್ಟಾನಗೊಳಿಸಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 4 ಲಕ್ಷ ಮನೆಗಳಿಗೆ ಸ್ಥಳೀಯ ಸಂಸ್ಥೆಗಳಿಂದ ಸ್ವಾಧೀನ ಪ್ರಮಾಣಪತ್ರ ದೊರೆಯದೆ ವಿದ್ಯುತ್ ಹಾಗೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿಲ್ಲ.

ತಾತ್ಕಾಲಿಕ ಸಂಪರ್ಕ

ಇವರೆಲ್ಲರೂ ತಮ್ಮ ನಿವೇಶನಗಳಲ್ಲಿ ಮನೆ ಕಟ್ಟವ ಮುನ್ನ ಸ್ಥಳೀಯ ಸಂಸ್ಥೆಗಳಿಂದ ನಕ್ಷೆ ಅನುಮೋದನೆ ಪ್ರಮಾಣಪತ್ರ (ಕನ್ಟ್ರಕ್ಷನ್‌ಪ್ಲ್ಯಾನ್ ಸರ್ಟಿಫಿಕೇಟ್-ಸಿ.ಸಿ.) ಪಡೆದು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದಾರೆ.

ಅನುಮೋದನೆಗೊಂಡ ನಕ್ಷೆಯಂತೆ ಮನೆಗಳನ್ನು ನಿರ್ಮಾಣ ಮಾಡದಿರುವವರಿಗೆ ಸ್ಥಳೀಯ ಸಂಸ್ಥೆಗಳು ಸ್ವಾಧೀನ ಪ್ರಮಾಣಪತ್ರ ನೀಡುತ್ತಿಲ್ಲ.

ಪಿ.ಸಿ. ಇಲ್ಲದೆ ವಿದ್ಯುತ್ ಹಾಗೂ ನೀರಿನ ಸಂಪರ್ಕಗಳನ್ನು ಆಯಾ ಸಂಸ್ಥೆಗಳು ನೀಡದಿರುವುದರಿಂದ 4 ಲಕ್ಷ ಮನೆಗಳ ಮಾಲಿಕರು ಡೋಲಾಯಮಾನ ಸ್ಥಿತಿಯಲ್ಲಿದ್ದಾರೆ.

ವಾಣಿಜ್ಯ ಸಂಪರ್ಕ

ಕೆಲವರು ವಾಣಿಜ್ಯ ಸಂಪರ್ಕದಲ್ಲೇ ಮುಂದುವರೆದಿದ್ದರೆ, ಮತ್ತೆ ಕೆಲವರು ಮನೆ ಕಟ್ಟಿ ಪ್ರವೇಶ ಮಾಡದಿರುವ ಪರಿಸ್ಥಿತಿಯಲ್ಲಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲಿ ಶಾಸಕರು ಪಕ್ಷಾತೀತವಾಗಿ ಮಧ್ಯಮ ವರ್ಗದವರು ಕಟ್ಟಿದ ಮನೆಗಳಿಗೆ ಪಿ.ಸಿ. ನೀಡುವಂತೆ ಆಗ್ರಹಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಕಾನೂನು ಪರಿಶೀಲಿಸಿ, ಮಧ್ಯಮ ವರ್ಗದವರಿಗೆ ಅವಕಾಶ ನೀಡುವ ಬಗ್ಗೆ ಭರವಸೆ ನೀಡಿದ್ದರು.

ಒಳ ಮೀಸಲಾತಿ ವಂಚಿತರ ಪರ ಬಿಜೆಪಿ ಹೋರಾಟ
ಷರತ್ತುಬದ್ಧ ಪಿ.ಸಿ.

20×30 ಹಾಗೂ 30×40 ನಿವೇಶನಗಳಲ್ಲಿ ಮನೆ ನಿರ್ಮಿಸಿರುವವರಿಗೆ ಷರತ್ತುಬದ್ಧ ಪಿ.ಸಿ. ನೀಡಲು ಸರ್ಕಾರ ನಿರ್ಧರಿಸಿದೆ.

ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲೇ ಈ ವಿಷಯ ಮಂಡನೆ ಆಗಿದ್ದರೂ, ಕೆಲವು ಸಚಿವರು 60×40 ಚದರಡಿ ನಿವೇಶನಗಳಲ್ಲಿ ಮನೆ ನಿರ್ಮಿಸಿದವರಿಗೂ ಅನುಮತಿ ನೀಡಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡಿದರು.

ಇದರ ಹಿನ್ನೆಲೆಯಲ್ಲಿ ಚರ್ಚೆ ಅಪೂರ್ಣಗೊಂಡಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪಿ.ಸಿ. ನೀಡುವ ಬಗ್ಗೆ ಸರ್ಕಾರ ಮಹತ್ವದ ತೀರ್ಮಾನ ಪ್ರಕಟಿಸಲಿದೆ.

ಸುಪ್ರೀಂಕೋರ್ಟ್‌ಗೆ ಅರ್ಜಿ

ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ನಕ್ಷೆ ಉಲ್ಲಂಘಿಸಿ ಮನೆಗಳನ್ನು ನಿರ್ಮಿಸಿದವರಿಗೆ ಸ್ಥಳೀಯ ಸಂಸ್ಥೆಗಳು ಓ.ಸಿ. ನೀಡಬಾರದೆಂದು ಮನವಿ ಮಾಡಿದ್ದರು.

ಅರ್ಜಿ ಪುರಸ್ಕರಿಸಿದ ನ್ಯಾಯಾಲಯ, ನಕ್ಷೆಗೆ ಅನುಗುಣವಾಗಿ ಮನೆ ನಿರ್ಮಿಸದವರಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸಬಾರದೆಂದು ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿತ್ತು.

ಈ ಆದೇಶವನ್ನೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ವಿದ್ಯುತ್ ನಿಗಮಗಳಿಗೆ ಆದೇಶಿಸಿ, ಸ್ಥಳೀಯ ಸಂಸ್ಥೆಗಳಿಂದ ಪಿ.ಸಿ. ಪಡೆಯದೆ ಹೊಸ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬಾರದೆಂದು ಸೂಚಿಸಿದೆ.

ಕೆಇಆರ್‌ಸಿ ತೀರ್ಮಾನ

ಕೆಇಆರ್‌ಸಿ ತೀರ್ಮಾನವನ್ನೇ ಜಲ ಮಂಡಳಿಯೂ ತೆಗೆದುಕೊಂಡಿದ್ದರಿಂದ ಸ್ಥಳೀಯ ಸಂಸ್ಥೆಗಳು ನಕ್ಷೆ ಉಲ್ಲಂಘಿಸಿ ಕಟ್ಟಿರುವ ಮನೆಗಳಿಗೆ ಪಿ.ಸಿ. ನೀಡಿಲ್ಲ.

ಇದೀಗ ಸರ್ಕಾರ ಮಧ್ಯಮ ವರ್ಗದವರು ನಿರ್ಮಿಸುವ ಮನೆಗಳಿಗೆ ಪಿ.ಸಿ. ಕಡ್ಡಾಯ ಅಲ್ಲ ಎಂಬ ಕಾನೂನು ತರಲು ಮುಂದಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
20x30 - 30x40 siteno mandatorypossession certificate
0 FacebookTwitterPinterestEmail
KM Shivaraju

previous post
ಒಳ ಮೀಸಲಾತಿ ವಂಚಿತರ ಪರ ಬಿಜೆಪಿ ಹೋರಾಟ
next post
ವಿಜಯೇಂದ್ರ – ನಿಖಿಲ್ ಈಗ ಜೋಡೆತ್ತುಗಳು

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ