Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಕರ್ನಾಟಕದಲ್ಲಿ ಹೂಡಿಕೆಗೆ ಜಪಾನ್ ಕಂಪನಿಗಳ ಆಸಕ್ತಿ

by admin September 10, 2025
written by admin September 10, 2025 0 comments 1 minutes read
0FacebookTwitterPinterestEmail
79

ಬೆಂಗಳೂರು:ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ನಿಯೋಗ ಜಪಾನ್‌ಗೆ ತೆರಳಿದ್ದು ಹಲವು ಕಂಪನಿಗಳೊಂದಿಗೆ ಮಾತುಕತೆ ನಡೆಸಿದೆ.

ಹುಬ್ಬಳ್ಳಿಯ ಪ್ರತಿಷ್ಠಿತ ಎನ್‌ಜಿಇಎಫ್ ಕಾರ್ಖಾನೆ ಪುನಃಶ್ಚೇತನ ಸಾಧ್ಯತೆಗಳ ಕುರಿತು ಜಪಾನ್‌ನ ವಿವಿಧ ಕಂಪನಿಗಳ ಜೊತೆ ಹೂಡಿಕೆಯ ಒಡಂಬಡಿಕೆ ಕುರಿತು ಚರ್ಚಿಸಲಿದೆ ಎಂದು ಸಚಿವಾಲಯ ಪ್ರಕಟಣೆ ತಿಳಿಸಿದೆ.

ಜೆಎಫ್‌ಇ ಷೋಜಿ

ಕರ್ನಾಟಕದಲ್ಲಿ ಹೂಡಿಕೆ ಸಂಬಂಧ ಜೆಎಫ್‌ಇ ಷೋಜಿ ಕಂಪನಿ ಜೊತೆ ಮಾತುಕತೆ ನಡೆಸಿದ ನಿಯೋಗ ಅಧ್ಯಯನಕ್ಕೆ ಬರುವಂತೆ ಕಾರ್ಖಾನೆಗೆ ಆಹ್ವಾನ ನೀಡಿದ್ದಾರೆ.

ಸಚಿವರ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗ ಜಪಾನ್‌ನ ವಿವಿಧ ಕಂಪನಿಗಳ ಉನ್ನತಾಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು.

ಹುಬ್ಬಳ್ಳಿ ಎನ್‌ಜಿಇಎಫ್ ಪುನಃಶ್ಚೇತನಕ್ಕೆ ಸಂಬಂಧಿಸಿದಂತೆ ಘಟಕಕ್ಕೆ ಭೇಟಿ ನೀಡಲು ಜೆಎಫ್‌ಇ ಕಂಪನಿಯ ಉನ್ನತಾಧಿಕಾರಿಗಳಿಗೆ ಆಹ್ವಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ವಿದ್ಯುತ್ ಪರಿವರ್ತಕ

ವಿದ್ಯುತ್ ಪರಿವರ್ತಕಗಳ ತಯಾರಿಕೆಯಲ್ಲಿ ಜೆಎಫ್‌ಇ ಮುಂಚೂಣಿಯಲ್ಲಿದೆ, ಹುಬ್ಬಳ್ಳಿಯಲ್ಲಿನ ರಾಜ್ಯ ಸರ್ಕಾರಿ ಸ್ವಾಮ್ಯದ ಉದ್ಯಮ ನ್ಯೂಗವರ್ನಮೆಂಟ್ ಎಲೆಕ್ಟ್ರಿಕಲ್ ಫ್ಯಾಕ್ಟರಿ (ಎನ್‌ಜಿಇಎಫ್)ಯನ್ನು ಸರ್ಕಾರದ ಪಾಲುದಾರಿಕೆಯಡಿ ಪುನಃಶ್ಚೇತನ ಸಂಬಂಧ ಪೂರ್ವಭಾವಿ ಮಾತುಕತೆ ನಡೆಸಲಾಗುತ್ತಿದೆ.

ಜೆಎಫ್‌ಇ ಷೋಜಿ ಕಂಪನಿ ಯಂತ್ರೋಪಕರಣಗಳ ವಿಭಾಗದ ಪ್ರಧಾನ ವ್ಯವಸ್ಥಾಪಕ ಹಿರೋಶಿ ಲಿಜಿಮಾ, ಎಲೆಕ್ಟ್ರಿಕಲ್ ಅಪ್ಲೈಯನ್ಸಸ್ ಸ್ಟೀಲ್ ಪ್ಲ್ಯಾನಿಂಗ್ ವಿಭಾಗದ ವ್ಯವಸ್ಥಾಪಕ ಹಿಡೆಕಸು ಯೋಶಿಒಕೊ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಬ್ಯಾಟರಿ ಚಾಲಿತ ವಾಹನಗಳು (ಬಿಇವಿ) ಮತ್ತು ವಿದ್ಯುತ್ ಚಾಲಿತ ವಾಹನಗಳ (ಇವಿ) ತಯಾರಿಕೆಯಲ್ಲಿ ಬಳಸುವ ಮೋಟರ್ ಕೋರ್ಸ್ ತಯಾರಿಸುವ 400 ಕೋಟಿ ರೂ. ವೆಚ್ಚದ ಯೋಜನೆ ಪ್ರಾರಂಭಿಸುವುದಾಗಿ ರಾಜ್ಯ ನಿಯೋಗಕ್ಕೆ ಕಂಪನಿ ಭರವಸೆ ನೀಡಿದೆ.

ಹಲವು ಕಂಪನಿಗಳ ಜೊತೆ ಚರ್ಚೆ

ಜಪಾನ್ ಭೇಟಿ ವೇಳೆ ರಾಜ್ಯ ನಿಯೋಗ ಸುಮಿಟೊಮೊ, ಯಸ್ಕಾವಾ, ಜೆಎಫ್‌ಇ ಷೋಜಿ ಕಂಪನಿಗಳ ಉನ್ನತಾಧಿಕಾರಿಗಳ ಜೊತೆಯೂ ಮಾತುಕತೆ ನಡೆಸಿದೆ.

ಕೊಪ್ಪಳದ ಉಕ್ಕು ತಯಾರಿಕಾ ಘಟಕದಲ್ಲಿ 2,345 ಕೋಟಿ ರೂ. ಬಂಡವಾಳ ಹೂಡಿಕೆಯನ್ನು ಸುಮಿಟೊಮೊ ಖಚಿತಪಡಿಸಿದ್ದು, ಘಟಕವು 2028ರ ವೇಳೆಗೆ ಕಾರ್ಯಾರಂಭ ಮಾಡಲಿದೆ.

ವಾರ್ಷಿಕ 3,50,000 ಟನ್ ಕಬ್ಬಿಣ ಮತ್ತು ಉಕ್ಕು ತಯಾರಿಸುವ ಸಾಮರ್ಥ್ಯ ಹೊಂದಿದ್ದು, ರಾಜ್ಯದಲ್ಲಿ ಬಯೊಮಾಸ್ ಘಟಕ ಸ್ಥಾಪಿಸುವ ಬಗ್ಗೆಯೂ ಸುಮಿಟೊಮೊ ಆಸಕ್ತಿ ವ್ಯಕ್ತಪಡಿಸಿದೆ ಎಂದು ಸಚಿವರು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಘಟಕ

ಬೆಂಗಳೂರಿನಲ್ಲಿ ಮೋಷನ್ ಕಂಟ್ರೋಲ್ ಮತ್ತು ವೇರಿಯೇಬಲ್ ಫ್ರಿಕ್ವೆನ್ಸಿ ಡ್ರೈವ್ಸ್ ಘಟಕ ಸ್ಥಾಪಿಸುವ ಸಂಬಂಧ ಬಂಡವಾಳ ಹೂಡಿಕೆಯನ್ನು ಯಸ್ಕಾವಾ ಕಂಪನಿ ರಾಜ್ಯದ ನಿಯೋಗಕ್ಕೆ ಖಚಿತಪಡಿಸಿದ್ದು, ಅತ್ಯಾಧುನಿಕ ತಯಾರಿಕಾ ತಂತ್ರಜ್ಞಾನ ಕೇಂದ್ರವಾಗಿ ಬೆಳೆಯುವ ಕರ್ನಾಟಕದ ಸ್ಥಾನವನ್ನು ಬಲಪಡಿಸಲಿದೆ ಎಂದರು.

ಉನ್ನತಮಟ್ಟದ ನಿಯೋಗದಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್‌ಸೆಲ್ವಕುಮಾರ್, ಆಯುಕ್ತ ಗುಂಜನ್ ಕೃಷ್ಣ ಇದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
japan investment in karnatakaminister m b patil delegationtalks with various companies
0 FacebookTwitterPinterestEmail
admin

previous post
‘ಜೈಲಿನಲ್ಲಿ ಬದುಕಲು ಆಗುತ್ತಿಲ್ಲ ನನಗೆ ವಿಷ ಕೊಡಿ’
next post
ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ದಿನೇಶ್ ಬಿ.

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ