Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ನಾಸ್ತಿಕರು ಎಂಬುದು ಒಂದು ಜಾತಿಯೇ ಸಿದ್ದರಾಮಯ್ಯ !

by KM Shivaraju September 16, 2025
written by KM Shivaraju September 16, 2025 0 comments 2 minutes read
0FacebookTwitterPinterestEmail
166

ಬೆಂಗಳೂರು:ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಹೆಸರಿನಲ್ಲಿ ವೀರಶೈವ ಸಮಾಜ ವಿಭಜಿಸುವ ಕೆಲಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಮುಂದಾಗಿದ್ದಾರೆ ಎಂದು ಸಮುದಾಯದ ಬಿಜೆಪಿ ಮುಖಂಡರು ಇಂದಿಲ್ಲಿ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ತಮ್ಮ ರಾಜಕೀಯ ಉದ್ದೇಶಕ್ಕಾಗಿ ನಡೆಸುತ್ತಿರುವ ಜಾತಿ ಗಣತಿಯನ್ನೇ ವಿರೋಧಿಸಿರುವ ಸಮುದಾಯ, ನಮ್ಮಲ್ಲಿ ಯಾವುದೇ ವಿಭಜನೆ ಇಲ್ಲ, ಒಗ್ಗಟ್ಟಿನಿಂದಿದ್ದೇವೆ ಎಂದಿದ್ದಾರೆ.

ಬಿಜೆಪಿ ಮುಖಂಡರ ಸಭೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಯಕತ್ವದಲ್ಲಿ ನಡೆದ ಮುಖಂಡರ ಸಭೆಯಲ್ಲಿ ಕೆಲವು ಪ್ರಮುಖ ನಿರ್ಣಯಗಳನ್ನು ಕೈಗೊಂಡಿರುವುದಲ್ಲದೆ, ಸಮಾಜದ ಮಠಾಧೀಶರು ಹಾಗೂ ವೀರಶೈವ ಮಹಾಸಭಾದ ಜೊತೆ ಚರ್ಚಿಸುವ ತೀರ್ಮಾನ ಕೈಗೊಂಡಿದ್ದಾರೆ.

ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಮೀಕ್ಷೆ ನೆಪದಲ್ಲಿ ಜಾತಿ ಗಣತಿ ನಡೆಸುವ ಷಡ್ಯಂತ್ರ, ಕುತಂತ್ರ ಇದಾಗಿದೆ ಎಂದು ಕಿಡಿಕಾರಿದರು.

ಜನಗಣತಿ ನಿಯಮದಡಿ ಇಲ್ಲದ ವಿಷಯಗಳನ್ನು ಸೇರಿಸಿ ಗಣತಿ ನಡೆಸುತ್ತಿರುವುದು ಸರಿಯಲ್ಲ, ಕುರುಬ ಕ್ರಿಶ್ಚಿಯನ್, ದಲಿತ ಕ್ರಿಶ್ಚಿಯನ್, ನಾಸ್ತಿಕರು ಎಂಬ ಜಾತಿಗಳನ್ನು ಹುಟ್ಟುಹಾಕಿ ಸಮೀಕ್ಷೆ ನಡೆಸಲಾಗುತ್ತಿದೆ.

ನಾಸ್ತಿಕ ಜಾತಿ ಹುಟ್ಟಿದ್ದೆಲ್ಲಿ

ಜಾತಿ ಕಾಲಂನಲ್ಲಿ ನಾಸ್ತಿಕರು ಎಂಬುದನ್ನು ಸೇರಿಸಿರುವುದೇ ತೀವ್ರ ಗೊಂದಲಮಯವಾಗಿದೆ, ಇಂತಹ ಜಾತಿ ಹುಟ್ಟಿದ್ದೆಲ್ಲಿ ಎಂದು ಪ್ರಶ್ನಿಸಿದ್ದಾರೆ.

ಜಾತಿ ಗಣತಿ ಹೆಸರಿನಲ್ಲಿ ಎಲ್ಲಾ ಸಮಾಜವನ್ನು ಒಡೆಯಲು ಸಿದ್ದರಾಮಯ್ಯ ಮುಂದಾಗಿದ್ದಾರೆ, ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಜಾತಿ ವೈಷಮ್ಯ ಹುಟ್ಟುಹಾಕಲು ಹುನ್ನಾರ ನಡೆಸಿದ್ದಾರೆ.

ಸಮಾಜವಾದದ ಹಿನ್ನೆಲೆಯಿಂದ ಬಂದಂತಹ ಸಿದ್ದರಾಮಯ್ಯ ಈ ಕೂಡಲೇ ಇಂತಹ ಸಮೀಕ್ಷೆ ಕೈಬಿಡದಿದ್ದರೆ ರಾಜಕೀಯ ಅಧಃಪತನದತ್ತ ಸಾಗುವುದು ಖಂಡಿತ ಎಂದರು.

ಬೆಳೆ ನಷ್ಟ ಎಕರೆಗೆ 25,000 ರೂ. ಪರಿಹಾರ ನೀಡಿ
ಸಂವಿಧಾನದಡಿ ಅವಕಾಶವೇ ಇಲ್ಲ

ಸಂವಿಧಾನದ ವಿಧಿಯಡಿ ಅವಕಾಶ ಇಲ್ಲದೇ ಇದ್ದರೂ ರಾಜ್ಯ ಸರ್ಕಾರ ಜಾತಿ ಗಣತಿ ನಡೆಸುತ್ತಿದೆ, ಇದರ ಹಿಂದೆ ಕುತಂತ್ರ, ಷಡ್ಯಂತ್ರವೂ ಇದೆ.

ಸಮೀಕ್ಷೆಯ ಕಾಲಂಗಳನ್ನು ಗಮನಿಸಿದರೆ ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ, ನಾಸ್ತಿಕರು ಜೊತೆಗೆ ಇತರೆ ಎಂಬುದೂ ಕೂಡ ಕಾನೂನುಬಾಹಿರ.

ಸಿದ್ದರಾಮಯ್ಯ ತಮ್ಮ ಮನಃಸ್ಥಿತಿಯನ್ನು ಮುಂದಿಟ್ಟುಕೊಂಡು ಜಾತಿಗಣತಿ ನಡೆಸಿ ಜಾತಿ-ಜಾತಿಗಳನ್ನು ವಿಭಜಿಸುವ ಕೆಲಸಕ್ಕೆ ಕೈಹಾಕಿದ್ದಾರೆ.

ಸಮಾಜ ಒಡೆಯುವ ಕುತಂತ್ರ

ಈ ಸಮೀಕ್ಷೆಯಿಂದ ವೀರಶೈವ ಸಮಾಜ ಒಡೆಯುವ ಕುತಂತ್ರ ಇದಾಗಿದೆ, 2014ರಲ್ಲಿ ಸಮಾಜ ಒಡೆಯುವ ಪ್ರಯತ್ನ ನಡೆಸಿ ಜನತೆಯಿಂದ ತಿರಸ್ಕರಿಸಲ್ಪಟ್ಟಿದ್ದರು.

ಅಂದು ನಮ್ಮ ಸಮಾಜ ಒಗ್ಗಟ್ಟಾಗಿ ನಿಂತಿತ್ತು, ಇದೀಗ ಮತ್ತೆ ಅಂತಹ ಕೆಲಸಕ್ಕೆ ಸಿದ್ದರಾಮಯ್ಯ ಹಿಂಬಾಗಿಲಿನಿಂದ ಕೈಹಾಕಿದ್ದಾರೆ, ನಾವೆಲ್ಲರೂ ಒಂದಾಗಿದ್ದೇವೆ.

ಇದನ್ನು ನಮ್ಮ ಮಠಾಧೀಶರು ಹಾಗೂ ಸಮಾಜಕ್ಕೂ ಮನವರಿಕೆ ಮಾಡಿಕೊಡುತ್ತೇವೆ ಎಂದರು.

ಸಮಾಜ ಒಗ್ಗೂಡಿಸಲು ತೀರ್ಮಾನ

ಸಮಾಜದ ಗೊಂದಲ ಸರಿಪಡಿಸಲು ಮತ್ತು ಒಗ್ಗೂಡಿಸಲು, ಸಮಾಜವನ್ನು ಸಮರ್ಪಕ ದಿಕ್ಕಿನಲ್ಲಿ ಒಯ್ಯುವಲ್ಲಿ ಕಾರ್ಯಪ್ರವೃತ್ತರಾಗಲು ತೀರ್ಮಾನ ಮಾಡಿದ್ದೇವೆ.

ಕೆಲವು ಹಿರಿಯರು ವೀರಶೈವ ಮಹಾಸಭಾದ ಪ್ರಮುಖರ ಜೊತೆ ಅಲ್ಲದೆ, ಪಂಚ ಪೀಠಾಧೀಶ್ವರರು, ವಿರಕ್ತ ಮಠದ ಸ್ವಾಮೀಜಿಗಳ ಜೊತೆ ಚರ್ಚಿಸಿ, ಒಳಪಂಗಡ ಮರೆತು ಒಟ್ಟಾಗಿ, ಒಂದಾಗಿ ಸಮಾಜ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಮುಂದೆ ಸಾಗಲು ನಿರ್ಧರಿಸಿದ್ದೇವೆ ಎಂದರು.

ಇಂದಿನ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ್, ಅಲ್ಲದೆ ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ ಕೋರೆ, ಕೇಂದ್ರದ ಮಾಜಿ ಸಚಿವ ಸಿದ್ದೇಶ್ವರ್, ಪ್ರಮುಖರಾದ ವಿಜಯ್ ಸಂಕೇಶ್ವರ್ ಸೇರಿದಂತೆ ಶಾಸಕರು ಹಾಗೂ ಮಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b.s.yadiyurappaB.Y.Vijyendrabasavaraja bommaicaste censusjagadish shettaropposed caste censusprabhakara korev.somannaveerashaiva-lingayat meeting
0 FacebookTwitterPinterestEmail
KM Shivaraju

previous post
ಬೆಳೆ ನಷ್ಟ ಎಕರೆಗೆ 25,000 ರೂ. ಪರಿಹಾರ ನೀಡಿ
next post
ಸದಾನಂದ ಗೌಡ ಖಾತೆಯಿಂದ ಲಕ್ಷಾಂತರ ರೂ. ಲೂಟಿ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ