Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ನಿಗಮ-ಮಂಡಳಿ: ಕಾಂಗ್ರೆಸ್‌ನಲ್ಲಿ ತೀವ್ರ ಅಸಮಾಧಾನ

by KM Shivaraju September 27, 2025
written by KM Shivaraju September 27, 2025 0 comments 1 minutes read
0FacebookTwitterPinterestEmail
96

ಬೆಂಗಳೂರು:ನಿಗಮ-ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ತಂದಿದೆ.

ಪಕ್ಷಕ್ಕಾಗಿ ದುಡಿದ ಹಿರಿಯರನ್ನು ಕಡೆಗಣಿಸಿ ವಲಸಿಗರು ಮತ್ತು ನಾಯಕರ ಮನೆ ಬಾಗಿಲು ಕಾಯುವವರಿಗೆ ಹೆಚ್ಚು ಅವಕಾಶ ಮಾಡಿಕೊಡಲಾಗಿದೆ ಎಂಬ ದೂರುಗಳು ಬಂದಿವೆ.

ಸಿದ್ದರಾಮಯ್ಯ ಅನುಮೋದನೆ

ಎಐಸಿಸಿ ಕಳುಹಿಸಿದ ಪಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿ, ಇಲಾಖೆಗಳಿಂದ ಆದೇಶ ಹೊರಡಿಸುವ ವೇಳೆ ತಮಗೆ ಬೇಕಾದವರನ್ನು 7 ನಿಗಮ-ಮಂಡಳಿಗಳಿಗೆ ನೇಮಿಸಿದ್ದಾರೆ.

ನೇಮಕಗೊಂಡವರಲ್ಲಿ ಒಂದೇ ಸಮುದಾಯಕ್ಕೆ ಸೇರಿದವರಿದ್ದಾರೆ, ವಿಶ್ವ ವಿದ್ಯಾಲಯಗಳಿಗೆ ಸಿಂಡಿಕೇಟ್ ಸದಸ್ಯರ ನೇಮಕಾತಿ ವಿಚಾರದಲ್ಲೂ ಮುಖ್ಯಮಂತ್ರಿ ಅವರು, ಪಕ್ಷದವರನ್ನು ನಿರ್ಲಕ್ಷಿಸಿದ್ದಾರೆ.

ವಲಸಿಗರು ಮತ್ತು ನಾಯಕರ ಮನೆ ಬಾಗಿಲು ಕಾಯುವವರಿಗೆ ಅಧ್ಯಕ್ಷ ಸ್ಥಾನ ನೀಡಿ, ಪಕ್ಷಕ್ಕೆ ದುಡಿದ ಕೆಲವರನ್ನಷ್ಟೇ ನೇಮಿಸಿ ಅಪಮಾನ ಮಾಡಿದ್ದಾರೆ.

ಎಂಎಸ್‌ಐಎಲ್‌ನ 10,000 ಕೋಟಿ ರೂ. ಚಿಟ್ ಫಂಡ್
ಗೊಂದಲ ಸರಿಪಡಿಸಿ

ಈ ಗೊಂದಲ ಸರಿಪಡಿಸಿ ಕಾರ್ಯಕರ್ತರಿಗೆ ಸಲ್ಲಬೇಕಾದ ಸ್ಥಾನ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.

ಅಸಮಾಧಾನಿತ ಕಾರ್ಯಕರ್ತರು ಇಂದು ಬೆಳಗ್ಗೆ ಶಿವಕುಮಾರ್ ಅವರ ಸದಾಶಿವನಗರದಲ್ಲಿನ ನಿವಾಸಕ್ಕೆ ತೆರಳಿ ಎಲ್ಲೆಲ್ಲಿ ಲೋಪವಾಗಿದೆ ಎಂಬುದನ್ನು ಗಮನಕ್ಕೆ ತಂದಿದ್ದಾರೆ.

ಒಬ್ಬರಿಗೆ ಒಂದೇ ಹುದ್ದೆ ಬೇಡ, ನಾವು ಪಕ್ಷ ಕಟ್ಟಲು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದೇವೆ, ಚುನಾವಣೆಯಲ್ಲಿ ಸ್ಪರ್ಧಿಸಲು ನಮಗೆ ಅವಕಾಶ ನೀಡಲಿಲ್ಲ, ಪಕ್ಷ ಅಧಿಕಾರಕ್ಕೆ ಬಂದಾಗಲೂ ನ್ಯಾಯ ಒದಗಿಸದಿದ್ದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಶಿಫಾರಸು ಪಟ್ಟಿ

ಕೆಪಿಸಿಸಿ ಶಿಫಾರಸಿನ ಮೇರೆಗೆ ಎಐಸಿಸಿ ನಿಗಮ-ಮಂಡಳಿ ಪಟ್ಟಿಗೆ ಹಸಿರು ನಿಶಾನೆ ನೀಡಿದೆ, ಅದರಲ್ಲೂ ಸಣ್ಣ-ಪುಟ್ಟ ದೋಷಗಳಾಗಿವೆ, ನಂತರ ಹೆಚ್ಚುವರಿಯಾಗಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿಗೆ ಪಕ್ಷ ಅನುಮತಿ ನೀಡಿತ್ತೇ ಎಂದು ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೆಲವು ವಿಚಾರಗಳಲ್ಲಿ ಪಕ್ಷವನ್ನು ಕಡೆಗಣಿಸಿ ಸರ್ಕಾರ, ತೆರೆಮರೆಯಲ್ಲೇ ಪ್ರಮುಖ ಸಂಸ್ಥೆಗಳಿಗೆ ನೇಮಕಾತಿ ಕಾರ್ಯ ನಡೆದಿದೆ, ಹೀಗಾದರೆ ನಮ್ಮ ಗತಿ ಏನು ಎಂದಿದ್ದಾರೆ.

ಬಿಡದಿ ಟೌನ್‌ಶಿಪ್: ರೈತಪರ ಜೆಡಿಎಸ್ ಹೋರಾಟ
ಬಾವುಟ ಕಟ್ಟಲು ನಾವು ಬೇಕು

ಯಾವುದಾದರೂ ಕೆಲಸ, ಕಾರ್ಯಗಳಿಗೆ ಸಚಿವರ ಬಳಿಗೆ ತೆರಳಿದರೆ, ನಮ್ಮನ್ನು ಕತ್ತೆತ್ತಿಯೂ ನೋಡುವುದಿಲ್ಲ, ಕುರ್ಚಿ ಹಾಕಲು, ಬಾವುಟ ಕಟ್ಟಲು ನಾವು ಬೇಕು, ಅಧಿಕಾರ ಮಾತ್ರ ಅವರಿಗೆ ಎಂದಿದ್ದಾರೆ.

ಕಾರ್ಯಕರ್ತರ ಅಹವಾಲನ್ನು ಸೌಮ್ಯವಾಗಿ ಆಲಿಸಿದ ಶಿವಕುಮಾರ್ ಕೆಲವು ಸಂಗತಿಗಳನ್ನು ನನ್ನ ಗಮನಕ್ಕೆ ತಂದಿದ್ದೀರಿ, ನಿಮ್ಮ ಜೊತೆ ಪಕ್ಷದ ಕಚೇರಿಯಲ್ಲಿ ಕುಳಿತು ಮತ್ತೊಮ್ಮೆ ಚರ್ಚೆ ಮಾಡುವೆ ಎನ್ನುವ ಮೂಲಕ ಯಾವುದೇ ಭರವಸೆ ನೀಡದೆ, ಮಾಗಡಿ ಪ್ರವಾಸಕ್ಕೆ ತೆರಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicccm siddaramaiahcorporation and boardsdcm d k shivakumarkpcc
0 FacebookTwitterPinterestEmail
KM Shivaraju

previous post
ಬಿಡದಿ ಟೌನ್‌ಶಿಪ್: ರೈತಪರ ಜೆಡಿಎಸ್ ಹೋರಾಟ
next post
ಸಮೀಕ್ಷೆ ವೇಳೆ ನೀವು ಇಚ್ಚಿಸಿದ ಮಾಹಿತಿಯನ್ನಷ್ಟೇ ನೀಡಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ