Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಖಾತಾ ಪರಿವರ್ತನೆ ಹೆಸರಲ್ಲಿ 15,000 ಕೋಟಿ ರೂ. ಲೂಟಿ

by admin October 16, 2025
written by admin October 16, 2025 0 comments 1 minutes read
0FacebookTwitterPinterestEmail
109

ಬೆಂಗಳೂರು:ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎನ್ನುತ್ತಾ, ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

’ಬಿ’ ಖಾತಾದಿಂದ ’ಎ’ ಖಾತಾಗೆ ಪರಿವರ್ತನೆ ಮಾಡುವ ಹೆಸರಿನಲ್ಲಿ 15,000 ಕೋಟಿ ರೂ.ವರೆಗೆ ಸುಲಿಗೆ ಮಾಡಲು ಹೊರಟಿದೆ ಎಂದರು.

ಜನರಿಗೆ ಮಹಾನ್ ದೋಖಾ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡ ದೊಡ್ಡ ಜಾಹೀರಾತು ನೋಡಿ ರಾಜ್ಯ ಸರ್ಕಾರ ದೀಪಾವಳಿ ಕೊಡುಗೆ ನೀಡುತ್ತಿದೆ ಎಂದುಕೊಂಡಿದ್ದೆ, ಇದು ಜನರಿಗೆ ಮಾಡುತ್ತಿರುವ ಮಹಾನ್ ದೋಖಾ ಎಂದರು.

ಖಾತಾ ಪರಿವರ್ತನೆ ಅರ್ಜಿಗೆ 500 ರೂ. ಶುಲ್ಕ, ಇದರ ಹೆಸರಿನಲ್ಲೇ ನೂರಾರು ಕೋಟಿ ರೂ. ಸುಲಿಗೆ, 30×40 ನಿವೇಶನಕ್ಕೆ 4 ರಿಂದ 8 ಲಕ್ಷ ರೂ.ವರೆಗೆ ಕಿತ್ತುಕೊಳ್ಳುತ್ತಿದ್ದಾರೆ, ಈ ಮೊದಲು 10 ರಿಂದ 13 ಸಾವಿರ ರೂ. ಕಟ್ಟಬೇಕಿದ್ದ ಬೆಂಗಳೂರು ಜನರು ಇನ್ನು ಮುಂದೆ ಲಕ್ಷಗಳಲ್ಲಿ ಹಣ ತೆರಬೇಕಿದೆ.

ಜನರ ಮೇಲೆ ತೆರಿಗೆ ವಿಧಿಸಿ 6ನೇ ಗ್ಯಾರಂಟಿ ಕೊಡಲು ಸರ್ಕಾರ ಹೊರಟಿದೆ, ಕೇವಲ ಹಣ ಮಾಡುವುದಕ್ಕೆ ಸೀಮಿತವಾಗಿದ್ದು ಪ್ರತಿಯೊಂದರಲ್ಲೂ ದುಡ್ಡು ಮಾಡುವ ಆಲೋಚನೆ ಮಾಡುತ್ತಿದೆ.

ಹಣಕ್ಕೆ ಕೈ ಹಾಕುತ್ತಿದೆ

ಸರ್ಕಾರದ ಬಳಿ ಹಣ ಇಲ್ಲ, ಕಂಡ ಕಂಡ ಕಡೆ ಹಣಕ್ಕೆ ಕೈ ಹಾಕುತ್ತಿದೆ, ಬೆಂಗಳೂರಿನ ಗುಂಡಿ ಮುಚ್ಚುವುದಿರಲಿ, ರಾಜ್ಯದ ಗುಂಡಿಗಳನ್ನೂ ಮುಚ್ಚೋಕೆ ಆಗುತ್ತಿಲ್ಲ.

ನಾನು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾಗ ಎಷ್ಟು ಕೊಟ್ಟಿದ್ದೇನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಎಷ್ಟು ಕೊಟ್ಟಿದ್ದಾರೆ ಎಂಬುದನ್ನು ಜನರ ಮುಂದೆ ಇಡಲಿ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
a khata to b khatacongres govt.H D Kumaraswamymoney looting plan
0 FacebookTwitterPinterestEmail
admin

previous post
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆ ಅಂಕ ಇಳಿಕೆ
next post
ಆರ್‌ಎಸ್‌ಎಸ್‌ಗೆ ಕಾಂಗ್ರೆಸ್ ಸರ್ಕಾರದ ದಿಗ್ಭಂಧನ ?

You may also like

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (485)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,979)
  • ರಾಜ್ಯ (2,293)
  • ರಾಷ್ಟ್ರ (2,261)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026

KMS Special

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ