Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮಾಧ್ಯಮದವರು ನವೆಂಬರ್ ಕ್ರಾಂತಿ ನಿರ್ಲಕ್ಷಿಸಬೇಕು

by admin October 17, 2025
written by admin October 17, 2025 0 comments 1 minutes read
0FacebookTwitterPinterestEmail
75

ಮೈಸೂರು:ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಇಂಡಿಯಾ ಒಕ್ಕೂಟ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ರಾಜ್ಯದ ಜನ ಬದಲಾವಣೆ ಬಯಸುತ್ತಿದ್ದಾರೆ, ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಪಾದಯಾತ್ರೆ ಸಂದರ್ಭದಲ್ಲಿ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು ಗೆಲುವು ನಮ್ಮದಾಗಲಿದ್ದು, ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ ಎಂದರು.

ಬಿಹಾರ ಚುನಾವಣೆ ಫಲಿತಾಂಶ ಕರ್ನಾಟಕ ರಾಜಕಾರಣದ ಮೇಲಲ್ಲದೆ, ಯಾವುದೇ ರಾಜ್ಯದ ಮೇಲೂ ಪರಿಣಾಮ ಬೀರುವುದಿಲ್ಲ.

ಬದಲಾವಣೆ ಕ್ರಾಂತಿ ಅಲ್ಲ

ಕ್ರಾಂತಿ ಎಂದರೇನು, ಬದಲಾವಣೆ ಕ್ರಾಂತಿ ಅಲ್ಲ ನವೆಂಬರ್ ಕ್ರಾಂತಿ ಬಗ್ಗೆ ಯಾರು ಏನೇ ಹೇಳಿದರೂ ಮಾಧ್ಯಮದವರು ನಿರ್ಲಕ್ಷಿಸಬೇಕು.

ಶಾಲಾ ಆವರಣದಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಕುರಿತು 2013ರಲ್ಲಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ವೇಳೆ ಸರ್ಕಾರಿ ಆದೇಶ ಹೊರಡಿಸಲಾಗಿತ್ತು, ಆರ್.ಎಸ್.ಎಸ್ ಚಟುವಟಿಕೆಗಳಿಗೆ ಮಾತ್ರವಲ್ಲ ಎಲ್ಲಾ ಸಂಘ ಸಂಸ್ಥೆಗಳ ಚಟುವಟಿಕೆಗಳ ಮೇಲೂ ಸರ್ಕಾರಿ ಆದೇಶ ಅನ್ವಯವಾಗುತ್ತದೆ.

ಸರ್ಕಾರಿ ಶಾಲೆ, ಆಟದ ಮೈದಾನ, ಸರ್ಕಾರಿ ಸ್ಥಳಗಳು, ಉದ್ಯಾನವನ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಅನುಮತಿ ಇಲ್ಲದ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ ಎಂದರು.

ಸಮೀಕ್ಷೆ ಹಿಂದುಳಿದವರಿಗಲ್ಲಾ

ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥರಾದ ಸುಧಾ ಮೂರ್ತಿ ಹಾಗೂ ನಾರಾಯಣಮೂರ್ತಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ದೃಢೀಕರಣಪತ್ರ ನೀಡಿದ್ದು, ಸಮೀಕ್ಷೆ ಹಿಂದುಳಿದವರಿಗಲ್ಲಾ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.

ಇನ್ಫೋಸಿಸ್ ಸಂಸ್ಥೆಯವರು ಬೃಹಸ್ಪತಿಗಳೇ, ಸರ್ಕಾರ ಮಾಡುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ, ಎಲ್ಲಾ ಜನಸಂಖ್ಯೆ ಒಳಗೊಂಡು ಮಾಡುತ್ತಿರುವ ಸಮೀಕ್ಷೆ.

ಹಿಂದುಳಿದವರ ಸಮೀಕ್ಷೆಯೆಂದು ಭಾವಿಸುವುದು ತಪ್ಪು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವೂ ಜಾತಿಗಣತಿ ಮಾಡುತ್ತದೆ, ಆಗಲೂ ಇವರು ಸಹಕರಿಸುವುದಿಲ್ಲವೇ, ಅವರಿಗಿರುವ ತಪ್ಪು ಮಾಹಿತಿಯಿಂದಾಗಿ ಅಸಹಕಾರ ತೋರುತ್ತಿರಬಹುದು.

7 ಕೋಟಿ ಜನರ ಸಮೀಕ್ಷೆ

ರಾಜ್ಯದಲ್ಲಿ ಸುಮಾರು 7 ಕೋಟಿ ಜನಸಂಖ್ಯೆಯಿದ್ದು, ಜನರ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ ಇದಾಗಿದೆ.

ವಿದೇಶಿ ಕಂಪನಿಗಳು ತಮಗೆ ಅನುಕೂಲಕರವಾದ ಪ್ರದೇಶಗಳಲ್ಲಿ ಬಂಡವಾಳ ಹೂಡುತ್ತಾರೆ, ಕರ್ನಾಟಕದಲ್ಲಿ ಬಹಳಷ್ಟು ಹೂಡಿಕೆದಾರರು ಈಗಾಗಲೇ ಹೂಡಿಕೆ ಮಾಡಿದ್ದು, ಅವರಿಗೆ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ದೂರು ಇಲ್ಲ, ಐಫೋನ್ ತಯಾರಿಕೆಯ ದೊಡ್ಡ ಹೂಡಿಕೆ ಕರ್ನಾಟಕದಲ್ಲಿಯೇ ಆಗಿದೆ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾರತದ ಹೂಡಿಕೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ.

ಕಾಂಗ್ರೆಸ್ ಸರ್ಕಾರದಲ್ಲಿಯೂ ಕಮೀಷನ್ ದಂಧೆ ನಡೆಯುತ್ತಿದೆ ಎಂಬುದಾಗಿ ಆರೋಪ ಮಾಡುತ್ತಿರುವವರು ನ್ಯಾಯಾಲಯದ ಮೊರೆ ಹೋಗಲಿ, ಸರ್ಕಾರದ ವಿರುದ್ಧ ಉದ್ದೇಶಪೂರ್ವಕವಾಗಿ ಆರೋಪ ಮಾಡಲಾಗುತ್ತಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bihar electioncm siddaramaiahINDIA alliance will win
0 FacebookTwitterPinterestEmail
admin

previous post
ಆರ್‌ಎಸ್‌ಎಸ್‌ಗೆ ಕಾಂಗ್ರೆಸ್ ಸರ್ಕಾರದ ದಿಗ್ಭಂಧನ ?
next post
ಆರ್‌ಎಸ್‌ಎಸ್ ನಿರ್ಬಂಧ ನಮಾಜ್‌ಗೂ ಅನ್ವಯಿಸಿ !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ