Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

by KM Shivaraju October 25, 2025
written by KM Shivaraju October 25, 2025 0 comments 1 minutes read
0FacebookTwitterPinterestEmail
255

ಐದು ದಿನ ದೆಹಲಿಯಲ್ಲಿ ಬಿಡಾರ; ಅಧಿಕಾರದಲ್ಲಿ ಮುಂದುವರೆಯುವ ತಂತ್ರಗಾರಿಕೆ

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆ ಎಂಬ ಚರ್ಚೆ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಮರುದಿನವೇ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ನವೆಂಬರ್ 15ರಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವ ಮುಖ್ಯಮಂತ್ರಿ, ಐದು ದಿನ ರಾಜಧಾನಿಯಲ್ಲೇ ಬಿಡಾರ ಹೂಡಲಿದ್ದಾರೆ. ಮುಖ್ಯಮಂತ್ರಿ ಕಾರ್ಯಾಲಯವು ನವೆಂಬರ್ 15ರ ನಂತರದ ಮೂರು ವಾರಗಳ ಕಾರ್ಯಕ್ರಮಗಳ ಪಟ್ಟಿ ಈಗಾಗಲೇ ಸಿದ್ಧಪಡಿಸಿದೆ.

ದೆಹಲಿ ಭೇಟಿಯ ಐದು ದಿನಗಳ ಖಾಸಗಿ ಕಾರ್ಯಕ್ರಮಗಳನ್ನು ಪಟ್ಟಿ ಮಾಡಲಾಗಿದೆ. ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡು ನವೆಂಬರ್‌ಗೆ ಎರಡೂವರೆ ವರ್ಷ ಅವಧಿ ಪೂರ್ಣಗೊಳ್ಳಲಿದೆ. ಕಾಂಗ್ರೆಸ್ ವಲಯದ ಮೂಲಗಳ ಪ್ರಕಾರ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ತಲಾ 30 ತಿಂಗಳ ಅಧಿಕಾರ ಹಂಚಿಕೆ ಒಪ್ಪಂದವಾಗಿದೆ.

ಇದರಂತೆ ಸಿದ್ದರಾಮಯ್ಯ ನವೆಂಬರ್ ಮೂರನೇ ವಾರದಲ್ಲಿ ಅಧಿಕಾರ ಬಿಟ್ಟುಕೊಡಬೇಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ನವೆಂಬರ್ 2ನೇ ವಾರದಲ್ಲಿ ದೆದಹಲಿಗೆ ತೆರಳಿ ಬಿಡಾರ ಹೂಡಿ ಅಧಿಕಾರ ಹಂಚಿಕೆ ಕುರಿತ ಗೊಂದಲ ನಿವಾರಿಸಲು ವರಿಷ್ಠರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಪಕ್ಷದ ಎಲ್ಲಾ ವರಿಷ್ಠರು ರಾಜಧಾನಿ ದೆಹಲಿಯಲ್ಲೇ ಇರುತ್ತಾರೆ. ಈ ವೇಳೆಯೇ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ, ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ, ಅಧಿಕಾರದಲ್ಲಿ ಮುಂದುವರೆಯುವ ತಂತ್ರಗಾರಿಕೆ ನಡೆಸಲಿದ್ದಾರೆ.

ವರಿಷ್ಠರ ಮನದಾಳ ಅರಿಯುವ ಉದ್ದೇಶದಿಂದ ತಮ್ಮ ಮಂತ್ರಿಮAಡಲವನ್ನು ಪೂರ್ಣ ಪ್ರಮಾಣದಲ್ಲಿ ಪುನರ್ ರಚಿಸಲು ಅವಕಾಶ ನೀಡುವಂತೆ ಕೋರಲಿದ್ದಾರೆ. ಮಂತ್ರಿಮAಡಲ ಪುನಾರಚನೆಗೆ ಅವಕಾಶ ನೀಡಿದರೆ, ತಮ್ಮ ಸ್ಥಾನ ಗಟ್ಟಿ ಎಂದು ಮುಂದಿನ ರಾಜಕೀಯ ನಿರ್ಧಾರಗಳನ್ನು ಸಿದ್ದರಾಮಯ್ಯ ಕೈಗೊಳ್ಳುತ್ತಾರೆ.

ಒಂದು ವೇಳೆ ಮಂತ್ರಿ ಮಂಡಲ ಪುನಾರಚನೆಗೆ ಅವಕಾಶ ದೊರೆಯದಿದ್ದರೆ, ತಮ್ಮ ಮುಂದಿನ ರಾಜಕೀಯ ನಿರ್ಧಾರಗಳ ಬಗ್ಗೆ ಆಪ್ತರ ಜೊತೆ ಸಮಾಲೋಚನೆ ನಡೆಸಲಿದ್ದಾರಂತೆ. ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಅವರು ನೀಡುವ ಆದೇಶದ ಮೇಲೆ ಸಿದ್ದರಾಮಯ್ಯ ಅವರು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Biharcontinuedelhielectionfive dayspowerresultsSiddaramaiahStaysstrategy
0 FacebookTwitterPinterestEmail
KM Shivaraju

previous post
‘ಯಾರ ಬಳಿ ಏನು ಹೇಳಬೇಕೋ, ಅಲ್ಲಿಯೇ ಹೇಳುತ್ತೇನೆ’
next post
ಎಲೆಕ್ಟ್ರಿಕ್ ಬಸ್‌ಗಳ ತಾಂತ್ರಿಕ ದೋಷ ಪರಿಹರಿಸಿ

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (484)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,978)
  • ರಾಜ್ಯ (2,292)
  • ರಾಷ್ಟ್ರ (2,260)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026

KMS Special

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ