Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ದೆಹಲಿ ಕಾರ್ ಸ್ಫೋಟ: ಕರ್ನಾಟಕದಲ್ಲಿ ತೀವ್ರ ಕಟ್ಟೆಚ್ಚರ

by admin November 11, 2025
written by admin November 11, 2025 0 comments 1 minutes read
0FacebookTwitterPinterestEmail
77

ಬೆಂಗಳೂರು:ದೆಹಲಿಯಲ್ಲಿ ಭೀಕರ ಕಾರ್ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ಘೋಷಿಸಲಾಗಿದೆ.

ಕೇಂದ್ರ ಗೃಹ ಇಲಾಖೆ ನೀಡಿದ ಸೂಚನೆ ಮೇರೆಗೆ ರಾಜ್ಯ ಪೋಲಿಸರು ಸೋಮವಾರ ತಡರಾತ್ರಿಯಿಂದಲೇ ಮುನ್ನಚ್ಚರಿಕೆಯಾಗಿ ರಾಜ್ಯದೆಲ್ಲೆಡೆ ಬಿಗಿ ಭದ್ರತಾ ಏರ್ಪಾಡು ಮಾಡಿದ್ದಾರೆ.

ಕೇಂದ್ರದಿಂದ ಮಾಹಿತಿ

ಕೇಂದ್ರದಿಂದ ಮಾಹಿತಿ ಬರುತ್ತಿದ್ದಂತೆ ರಾಜ್ಯ ಪೋಲಿಸ್ ಮಹಾನಿರ್ದೇಶಕ ಸಲೀಂ, ಎಲ್ಲಾ ಪಾಲಿಕೆಗಳ ಪೋಲಿಸ್ ಆಯುಕ್ತರು ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿ ಕಟ್ಟೆಚ್ಚರದ ಸೂಚನೆಗಳನ್ನು ನೀಡಿದರು.

ಹಗಲು-ರಾತ್ರಿ ಗಸ್ತು ಹೆಚ್ಚಿಸುವಂತೆ ಮತ್ತು ಸೂಕ್ಷ್ಮ ಪ್ರದೇಶ ಹಾಗೂ ಪ್ರಮುಖ ಕೇಂದ್ರಗಳಲ್ಲಿ ತೀವ್ರ ತಪಾಸಣೆ ನಡೆಸುವಂತೆ ಆದೇಶಿಸಿದರು.

ಸಂಶಯಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವಂತೆ, ಕೇಂದ್ರ ಕರ್ತವ್ಯ ನಿರ್ವಹಣೆಯ ಕೇಂದ್ರ ಸ್ಥಾನದಿಂದ ಹೊರಹೋಗದಂತೆ ಅಧಿಕಾರಿಗಳಿಗೆ ಸೂಚಿಸಿದರು.

ತೀವ್ರ ತಪಾಸಣೆ

ಜನನಿಬಿಡ ಪ್ರದೇಶಗಳಾದ ಬಸ್, ರೈಲು, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಸಂಶಯಾಸ್ಪದ ವ್ಯಕ್ತಿ ಹಾಗೂ ವಸ್ತುಗಳಿಗಾಗಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.

ರಾಜ್ಯದಲ್ಲಿನ ಅಣುಸ್ಥಾವರ, ಬಂದರುಗಳು, ಪ್ರವಾಸೋದ್ಯಮ ತಾಣಗಳು, ಜಲಾಶಯ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸ್ವಾಮ್ಯದ ಪ್ರಮುಖ ಸರ್ಕಾರಿ ಕಟ್ಟಡಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.

ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಪೋಲಿಸರು ಗಸ್ತು ತೀವ್ರಗೊಳಿಸಿದ್ದು, ಮತ್ತೊಂದೆಡೆ ರಾಜ್ಯದ ಎಲ್ಲಾ ವಸತಿ ಗೃಹಗಳ ತಪಾಸಣೆ ನಡೆಸಲಾಗುತ್ತಿದೆ.

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಕಲಾಲೋಕ ಮಳಿಗೆ
ಬಾಂಬ್ ನಿಷ್ಕ್ರಿಯ ದಳ

ಜನನಿಬಿಡ ಪ್ರದೇಶಗಳಲ್ಲಿ ಪೋಲಿಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಶ್ವಾನ ಪಡೆಯೊಂದಿಗೆ ಸಂಶಯಾಸ್ಪದ ವಸ್ತುಗಳ ಪರಿಶೀಲನೆ ನಡೆಸಲಾಗುತ್ತಿದೆ.

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಚುನಾವಣಾ ವೇಳೆಯಲ್ಲೇ ಏಕೆ ಬಾಂಬ್ ಸ್ಫೋಟ ಘಟನೆಗಳು ಸಂಭವಿಸುತ್ತವೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಚುನಾವಣೆ ವೇಳೆ ಸ್ಫೋಟ

ಬಿಹಾರ ವಿಧಾನಸಭಾ ಚುನಾವಣೆ ವೇಳೆ ದೆಹಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿರುವ ಕುರಿತು ಕೇಂದ್ರ ಸರ್ಕಾರವೇ ಉತ್ತರಿಸಬೇಕು.

ಏನೇ ಆಗಲಿ ಇಂತಹ ಸ್ಫೋಟ ಘಟನೆಗಳು ನಡೆಯಬಾರದು, ಅಮಾಯಕ ಜನರ ಪ್ರಾಣ ಹೋಗಿರುವುದು ಬೇಸರದ ಸಂಗತಿ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
delhi car blastintensive checking in karnatakapolice high alert in the state
0 FacebookTwitterPinterestEmail
admin

previous post
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಕಲಾಲೋಕ ಮಳಿಗೆ
next post
ಪೆಟ್ರೋಲ್, ಡೀಸೆಲ್ ಮೇಲೆ ರಾಜ್ಯ ಸೆಸ್ 1 ರೂ. ಏರಿಕೆ ?

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ