Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ವಿಜಯೇಂದ್ರ ಬದಲಾವಣೆಗೆ ಬಿಜೆಪಿ ಬಣ ಮರುಯತ್ನ

by admin December 4, 2025
written by admin December 4, 2025 0 comments 1 minutes read
0FacebookTwitterPinterestEmail
84

ನವದೆಹಲಿ:ಪಕ್ಷ ಸಂಘಟನೆ ಮಾಡುವಲ್ಲಿ ವಿಫಲವಾಗಿರುವ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಹೊಸಬರನ್ನು ನೇಮಿಸುವಂತೆ ವರಿಷ್ಠರಿಗೆ ಬಿಜೆಪಿಯ ರಾಜ್ಯ ಮುಖಂಡರ ಒಂದು ಬಣ ಒತ್ತಾಯ ಮಾಡಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ನಾಯಕತ್ವದಲ್ಲಿ ಪಕ್ಷದ ಕೆಲವು ಮುಖಂಡರು ಮತ್ತು ಶಾಸಕರು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ, ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಪ್ರಮುಖ ಮುಖಂಡರನ್ನು ಭೇಟಿ ಮಾಡಿ ವಿಜಯೇಂದ್ರ ಅವರನ್ನು ಯಾವ ಕಾರಣಕ್ಕೆ ಬದಲಾವಣೆ ಮಾಡಬೇಕೆಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ವರಿಷ್ಠರ ಮನವೊಲಿಕೆ ಯತ್ನ

ಪಕ್ಷದ ಪ್ರಮುಖ ನಾಯಕರ ಭೇಟಿ ನಂತರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್ ಬಂಗಾರಪ್ಪ, ಕಳೆದ ಒಂದು ವರ್ಷದಿಂದ ನಾವು ವಿಜಯೇಂದ್ರ ಬದಲಾವಣೆಗೆ ವರಿಷ್ಠರ ಮನವೊಲಿಕೆ ಯತ್ನದಲ್ಲಿದ್ದೇವೆ.

ರಾಜ್ಯಾಧ್ಯಕ್ಷರಾದ ನಂತರ ವಿಜಯೇಂದ್ರ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗುವಲ್ಲಿ ವಿಫಲರಾಗಿದ್ದಾರೆ, ಅವರು ಅಧ್ಯಕ್ಷರಾಗಿ ಸಂಘಟನೆ ಮಾಡುವಲ್ಲಿ ಯಾವ ರೀತಿ ವಿಫಲರಾಗಿದ್ದಾರೆ ಎಂಬುದನ್ನು ವರಿಷ್ಠರ ಗಮನಕ್ಕೆ ತಂದಿದ್ದೇವೆ.

ರಾಜ್ಯಾಧ್ಯಕ್ಷರ ವಿರುದ್ಧದ ದೂರುಗಳ ಬಗ್ಗೆ ನಾವು ಬಹಿರಂಗ ಹೇಳಿಕೆ ನೀಡಲು ಸಾಧ್ಯವಿಲ್ಲ, ಆದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ಮಾಡುವಲ್ಲಿ ರಾಜ್ಯ ಬಿಜೆಪಿ ಎಡವಿದೆ.

ರಾಜ್ಯದ ಜನತೆ ಅನೇಕ ಸಮಸ್ಯೆ ಎದುರಿಸುತ್ತಿದ್ದಾರೆ, ನಾವು ಪ್ರತಿಪಕ್ಷವಾಗಿ ಯಾವ ಸಮಸ್ಯೆ ವಿರುದ್ಧವೂ ಹೋರಾಟ ಮಾಡದೆ, ಮೌನವಾಗಿರುವುದು ಹಲವು ಸಂಶಯಗಳಿಗೆ ದಾರಿ ಮಾಡಿಕೊಡುತ್ತಿದೆ.

ಸಾಮೂಹಿಕ ನಾಯಕತ್ವ

ಮುಂಬರುವ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ರಾಜ್ಯಾಧ್ಯಕ್ಷರನ್ನು ಬದಲಾಯಿಸಬೇಕು, ಆ ಸ್ಥಾನಕ್ಕೆ ಸಮರ್ಥ ನಾಯಕನನ್ನು ಆಯ್ಕೆ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸೋಣ ಎಂದಿದ್ದಾರೆ.

ಸಂಘಟನೆಯನ್ನು ಭೂತ್‌ಮಟ್ಟದಿಂದ ರಾಜ್ಯಮಟ್ಟದವರೆಗೆ ಬಲಪಡಿಸಬೇಕು ಎಂಬುದಾಗಿ ಅಮಿತ್ ಷಾ ಭೇಟಿ ಸಂದರ್ಭದಲ್ಲಿ ನಮಗೆ ತಿಳಿಸಿದ್ದಾರೆ.

ಮಂಡಲ ಮತ್ತು ಭೂತ್ ಮುಖ್ಯವೇ ಹೊರತು ರಾಷ್ಟ್ರ ರಾಜಕಾರಣವಲ್ಲ, ಪಕ್ಷವು ಇದೇ ತತ್ವವನ್ನು ಅನುಸರಿಸಿಕೊಂಡು ನಡೆಯುತ್ತಿದೆ, ಅದನ್ನು ರಾಜ್ಯಮಟ್ಟದಲ್ಲಿ ಮತ್ತಷ್ಟು ಬಲಪಡಿಸಿ ಎಂಬ ಸಲಹೆ ನೀಡಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
kumar bangarappa told to pressmeets party high commandstate bjp group in delhiurges to change b y vijayendra
0 FacebookTwitterPinterestEmail
admin

previous post
ಮುಖ್ಯಮಂತ್ರಿ ಗಾದಿಗೆ ಮತ್ತೆ ಮುಂದುವರಿದ ಲಾಬಿ
next post
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಕೋಟಿ ರೂ. ಚೆಕ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ