Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಮಧ್ಯವರ್ತಿ ಹಾವಳಿಗೆ ಆರ್‌ಟಿಒ ಅಧಿಕಾರಿಗಳೇ ಹೊಣೆ

by admin December 10, 2025
written by admin December 10, 2025 0 comments 1 minutes read
0FacebookTwitterPinterestEmail
71

ಬೆಳಗಾವಿ:ಆರ್‌ಟಿಒ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಮಧ್ಯವರ್ತಿಗಳಿಂದ ತೊಂದರೆಯಾದರೆ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಡಾ.ಉಮಾಶ್ರೀ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಆರ್‌ಟಿಒ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ, ಸ್ವೀಕೃತವಾಗುವ ಎಲ್ಲಾ ಅರ್ಜಿಗಳನ್ನು ಕಡ್ಡಾಯವಾಗಿ ವಿಷಯ ನಿರ್ವಾಹಕರು ನಿರ್ವಹಿಸಬೇಕು, ಅಧೀಕ್ಷಕರು ವಾರಕ್ಕೊಮ್ಮೆ ಪರಿಶೀಲಿಸುವ ಹಾಗೂ ತಿಂಗಳಿಗೊಮ್ಮೆ ಮೇಜು ತಪಾಸಣೆ ನಡೆಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸಾರಿಗೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ ಎಂದರು.

ನಿಯಮಾನುಸಾರ ಶಿಸ್ತುಕ್ರಮ

ಆರ್‌ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ, ಆಯಾ ಕಚೇರಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಸಾರ್ವಜನಿಕರು ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಕಛೇರಿಯ ಅಧಿಕಾರಿ ಅಥವಾ ಸಂಬಂಧಪಟ್ಟ ಸಿಬ್ಬಂದಿ ಭೇಟಿ ಮಾಡಿ ಕೆಲಸ ಮಾಡಿಸಿಕೊಳ್ಳುವತೆ ಆರ್‌ಟಿಒ ಕಚೇರಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಅಲ್ಲದೆ, ಲೋಕಾಯುಕ್ತ ಕಚೇರಿ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳ ವಿವರಗಳ ಮಾಹಿತಿಯನ್ನೂ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲಾಗಿದ್ದು, ಸಾರಿಗೆ ಇಲಾಖೆಯ 52 ಸೇವೆಗಳನ್ನು ಆನ್‌ಲೈನ್ ಮುಖಾಂತರ ಒದಗಿಸುವ ಮೂಲಕ ಮಧ್ಯವರ್ತಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
middlemenofficers responsiblerto office-ramalinga reddy
0 FacebookTwitterPinterestEmail
admin

previous post
ರೈತರ ಆತ್ಮಹತ್ಯೆ ಸಿದ್ದರಾಮಯ್ಯ ಸರ್ಕಾರದ ಸಾಧನೆ
next post
ಸೂರಿಲ್ಲದ 37.48 ಲಕ್ಷ ಕುಟುಂಬಗಳಿಗೆ ಮನೆ, ನಿವೇಶನ

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ