Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಡಿ.20ರ ನಂತರ ಅಧಿಕಾರ ಹಸ್ತಾಂತರ ತೀರ್ಮಾನ

by KM Shivaraju December 15, 2025
written by KM Shivaraju December 15, 2025 0 comments 1 minutes read
0FacebookTwitterPinterestEmail
153

ನವದೆಹಲಿ:ಜರ್ಮನಿ ಪ್ರವಾಸದಿಂದ ಹಿಂತಿರುಗಿದ ನಂತರ ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರ ಕುರಿತಂತೆ ತೀರ್ಮಾನ ಕೈಗೊಳ್ಳುವುದಾಗಿ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ.

ದೆಹಲಿಯಲ್ಲಿ ನಡೆದ ಮತಗಳ್ಳತನ ವಿರೋಧಿ ರ‍್ಯಾಲಿ ಮುಗಿಸಿ ಭಾನುವಾರ ರಾತ್ರಿಯೇ ಜರ್ಮನಿ ಪ್ರವಾಸಕ್ಕೆ ತೆರಳಿದ ರಾಹುಲ್ ಡಿಸೆಂಬರ್ 20ಕ್ಕೆ ಹಿಂತಿರುಗಲಿದ್ದಾರೆ.

ಮುಖಂಡರ ಸಮ್ಮುಖದಲ್ಲಿ

ಪ್ರವಾಸದಿಂದ ಬರುತ್ತಿದ್ದಂತೆ ತಮ್ಮನ್ನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿ, ಪಕ್ಷದ ಮುಖಂಡರ ಸಮ್ಮುಖದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಮತಗಳ್ಳತನ ವಿರೋಧಿ ರ‍್ಯಾಲಿಗೂ ಮುನ್ನ ಇಂದಿರಾ ಭವನದಲ್ಲಿ ನಡೆದ ಔತಣಕೂಟದ ವೇಳೆಯೇ ಶಿವಕುಮಾರ್ ಅವರಿಗೆ ರಾಹುಲ್ ಈ ವಿಷಯ ತಿಳಿಸಿದ್ದಾರೆ.

ಇದಾದ ನಂತರ ಶಿವಕುಮಾರ್ ಪಕ್ಷದ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೂಡಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಖರ್ಗೆ ನಿವಾಸದಲ್ಲಿ ಉಪಹಾರ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಇಂದು ಬೆಳಗ್ಗೆ ತೆರಳಿ ಅಲ್ಲಿಯೇ ಉಪಹಾರ ಸೇವಿಸಿ, ಅಧಿಕಾರ ಹಸ್ತಾಂತರ ಕುರಿತಂತೆ ಸಮಾಲೋಚಿಸಿದ್ದಾರೆ.

ನಂತರ ಖರ್ಗೆ ಜೊತೆಗೂಡಿಯೇ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಧಾವಿಸಿ, ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ದಾವಣಗೆರೆಗೆ ತೆರಳಿ, ಹಿಂತಿರುಗಿದರು.

ದೆಹಲಿಯಿಂದ ವಿಮಾನದಲ್ಲಿ ಹಿಂತಿರುಗುವ ಸಂದರ್ಭದಲ್ಲೇ ಖರ್ಗೆ ಅವರು, ರಾಹುಲ್ ವಿದೇಶದಿಂದ ಬರುತ್ತಿದ್ದಂತೆ ಅಧಿಕಾರ ಹಸ್ತಾಂತರದ ಬಗ್ಗೆ ನಿಲುವು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಕಾಲಾವಕಾಶ ಕೋರಿಕೆ

ಈ ಮಧ್ಯೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರ ನೀಡಲು ಕಾಲಾವಕಾಶ ಕೋರುವುದಾಗಿ ತಿಳಿಸಿದರು.

ಇಂದು ದೆಹಲಿ ಪೊಲೀಸ್ ನೋಟಿಸ್‌ಗೆ ಉತ್ತರ ನೀಡಲು ನಿರ್ಧರಿಸಿದ್ದೆ, ಆದರೆ, ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಕರ್ನಾಟಕ ವಿಧಾನಮಂಡಲ ಅಧಿವೇಶನ ಬಳಿಕ ಉತ್ತರ ನೀಡಲು ಕಾಲಾವಕಾಶ ಕೋರುವುದಾಗಿ ತಿಳಿಸಿದರು.

ಪೋಲಿಸ್ ನೋಟಿಸ್‌ಗೆ ನೀಡುವ ನನ್ನ ಉತ್ತರದ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇನೆ, ಏಕೆಂದರೆ, ಅವರು ಎಫ್‌ಐಆರ್ ಪ್ರತಿ ಲಗತ್ತಿಸಿಲ್ಲ, ಜಾರಿ ನಿರ್ದೇಶನಾಲಯ (ಇ.ಡಿ.)ಕ್ಕೆ ಈಗಾಗಲೇ ಉತ್ತರಿಸಿದ್ದೇವೆ, ಎಫ್‌ಐಆರ್‌ನಲ್ಲಿ ಏನಿದೆ ಓದಿಲ್ಲ, ನೋಟಿಸ್ ಮಾತ್ರ ನೀಡಿದ್ದಾರೆ, ಎಫ್‌ಐಅರ್ ಪ್ರತಿ ನೀಡುವಂತೆ ಕೋರುತ್ತೇನೆ ಎಂದರು.

ಇಂದಿರಾ ಭವನದಲ್ಲಿ ಭೇಟಿ

ಕೆ.ಸಿ.ವೇಣುಗೋಪಾಲ್ ಹಾಗೂ ಸುರ್ಜೆವಾಲ ಭೇಟಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ದೆಹಲಿಗೆ ಬಂದಾಗ ಸುರ್ಜೆವಾಲ, ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ಸೇರಿದಂತೆ ಎಲ್ಲರನ್ನೂ ಭೇಟಿ ಮಾಡಬೇಕು, ನಿನ್ನೆ ಇಂದಿರಾ ಭವನದಲ್ಲಿ ನಡೆದ ಭೋಜನಕೂಟ ವೇಳೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡಿದ್ದೆ ಎಂದರು.

ಮತ್ತೆ ರಾಹುಲ್ ಗಾಂಧಿ ಭೇಟಿ ಮಾಡುವುದು, ನಮ್ಮ ಅವರ ಮಧ್ಯೆ ಮಾತುಕತೆ ಇದ್ದೇ ಇರುತ್ತದೆ, ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc president mallikarjuna khargecongres high commanddcm d k shivakumark c venugopalpower sharing decision after december 20thRahul Gandhiranadeep singh surjevalasoniya gandhi
0 FacebookTwitterPinterestEmail
KM Shivaraju

previous post
ಮುಖ್ಯಮಂತ್ರಿಯಾಗಿ ಜ. 6ಕ್ಕೆ ಶಿವಕುಮಾರ್ ಪ್ರಮಾಣ !
next post
ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ ತರುವ ಬದ್ಧತೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ