Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ಆಪ್ತರಿಗೆ ಡಿ.ಕೆ.ಶಿವಕುಮಾರ್ ಗಾಳ !

by KM Shivaraju December 23, 2025
written by KM Shivaraju December 23, 2025 0 comments 1 minutes read
0FacebookTwitterPinterestEmail
135

ಬೆಂಗಳೂರು:ಮಾಜಿ ಸಚಿವ ರಾಜಣ್ಣ ಸೇರಿದಂತೆ ಪಕ್ಷದ ಕೆಲವು ಶಾಸಕರು ಬಿಜೆಪಿ ಸೇರಲು ಮುಂದಾಗಿರುವುದನ್ನು ತಡೆಯಲು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹರಸಾಹಸ ನಡೆಸಿದ್ದಾರೆ.

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ಅವರನ್ನು ತರುವುದಕ್ಕೆ ಸಿದ್ದರಾಮಯ್ಯ ಆಪ್ತರಿಗೆ ಸ್ವಲ್ಪವೂ ಇಷ್ಟವಿಲ್ಲ.

ದೆಹಲಿ ವರಿಷ್ಠರು ಅಧಿಕಾರ ಹಸ್ತಾಂತರ ನಿರ್ಧಾರ ಕೈಗೊಂಡಿದ್ದೇ ಆದಲ್ಲಿ, ಕಾಂಗ್ರೆಸ್ನಿಂದಲೇ ಹೊರಹೋಗಲು ಒಂದು ಗುಂಪು ಸಜ್ಜಾಗಿದೆ.

ಬಿಜೆಪಿ ಸೇರಲು ಆಸಕ್ತಿ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ರಾಜಣ್ಣ ಪುತ್ರ, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಕಳೆದ ವಾರ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ ಹಾಗೂ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಜೋಷಿ ಬಳಿ ಚರ್ಚೆ ವೇಳೆ ರಾಜೇಂದ್ರ, ಕರ್ನಾಟಕ ಕಾಂಗ್ರೆಸ್ನಲ್ಲಿನ ಬೆಳವಣಿಗೆ ಬಗ್ಗೆ ಪೂರ್ಣ ಮಾಹಿತಿ ನೀಡಿ ನಮ್ಮ ತಂದೆ ಸೇರಿದಂತೆ ಕೆಲವರು ಪಕ್ಷ ತೊರೆದು ಬಿಜೆಪಿ ಸೇರಲು ಆಸಕ್ತರಿದ್ದಾರೆ.

ಅದರಲ್ಲೂ ವಾಲ್ಮೀಕಿ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಉಭಯ ಸದನಗಳ ಸದಸ್ಯರು ಪಕ್ಷದಿಂದ ಹೊರಬರುವ ತೀರ್ಮಾನಕ್ಕೆ ಬಂದಿದ್ದಾರೆ.

ಮನವೊಲಿಕೆ ಪ್ರಯತ್ನ

ನೀವು ಅವಕಾಶ ಮಾಡಿಕೊಡಬೇಕೆಂದು ಬಿಜೆಪಿ ನಾಯಕರ ಮನವೊಲಿಸುವ ಪ್ರಯತ್ನದಲ್ಲಿ ಮಾಡಿದ್ದಾರೆ ಎನ್ನಲಾಗಿದೆ.

ಈ ಮಾಹಿತಿ ಅರಿತ ಶಿವಕುಮಾರ್ ಪಕ್ಷ ಒಡೆಯುವುದನ್ನು ತಪ್ಪಿಸಲು ಮತ್ತು ತಮಗೆ ದಕ್ಕಬೇಕಾದ ಅಧಿಕಾರ ಪಡೆಯಲು ಯಾವುದೇ ಅಡ್ಡಿ, ಆತಂಕ ಎದುರಾಗಬಾರದೆಂಬ ಕಾರಣಕ್ಕೆ ರಾಜಣ್ಣ ಮನವೊಲಿಕೆ ಕಾರ್ಯಕ್ಕೆ ಮುಂದಾಗಿದ್ದಾರೆ.

ಕಳೆದ ಶುಕ್ರವಾರ ನಗರದ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿ ಗೃಹದಲ್ಲಿ ರಾಜಣ್ಣ ಅವರನ್ನು ಭೇಟಿ ಮಾಡಿ ಶಿವಕುಮಾರ್ ಮುಖಾಮುಖಿ ಚರ್ಚೆ ಮಾಡಿದ್ದರಾದರೂ ಅಂದು ಅವರ ಪ್ರಯತ್ನ ಯಶಸ್ವಿಯಾಗಿರಲಿಲ್ಲ.

ಮಂಡ್ಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹಸಿರು ನಿಶಾನೆ
ಅತಿಥಿ ಗೃಹದಲ್ಲಿ ಭೇಟಿ

ನಿನ್ನೆ ಮತ್ತೆ ಭಾನುವಾರ ರಾತ್ರಿ ರಾಜಣ್ಣ ಆಪ್ತರೊಬ್ಬರನ್ನು ಮುಂದಿಟ್ಟುಕೊಂಡು ಹೈಗ್ರೌಂಡ್ಸ್ ಪ್ರದೇಶದ ಖಾಸಗಿ ಅತಿಥಿ ಗೃಹದಲ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿ ಮನವೊಲಿಕೆ ಪ್ರಯತ್ನ ನಡೆಸಿದರು, ರಾಜಣ್ಣ ಆಪ್ತ ಉದ್ಯಮಿ ಅಶೋಕ್ ಈ ಭೇಟಿ ವ್ಯವಸ್ಥೆ ಮಾಡಿದ್ದರು.

ಶಿವಕುಮಾರ್ ತಮಗೆ ದಕ್ಕಬೇಕಾದ ಅಧಿಕಾರ ಸುಲಲಿತವಾಗಿ ನಡೆಯಬೇಕು, ಯಾವುದೇ ಅಡಚಣೆ ಆಗಬಾರದೆಂಬ ಉದ್ದೇಶದಿಂದ ಸಿದ್ದರಾಮಯ್ಯ ಆಪ್ತ ಬಳಗದಲ್ಲಿರುವ ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಖಾನ್ ಹಾಗೂ ಬೈರತಿ ಸುರೇಶ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

ವರಿಷ್ಠರಿಂದ ಬಂದ ಸಂದೇಶದ ಮೇರೆಗೆ ಶಿವಕುಮಾರ್ ಅವರು ರಾಜಣ್ಣ ಮತ್ತು ಸಂಗಡಿಗರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮತ್ತು ಪಕ್ಷದಲ್ಲೇ ಉಳಿಸಿಕೊಳ್ಳಲು ಯತ್ನಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcongresdcm d k shivakumarpower sharingprahlad joshiv.somanna
0 FacebookTwitterPinterestEmail
KM Shivaraju

previous post
ವರಿಷ್ಠರು ಗೊಂದಲ ನಿವಾರಿಸುವ ಸಂದೇಶ ನೀಡಿದ್ದಾರೆ
next post
ಮಂಡ್ಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹಸಿರು ನಿಶಾನೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ