Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಅಧಿಕಾರ ಹಂಚಿಕೆ ವಿವಾದಕ್ಕೆ ಸಿದ್ದರಾಮಯ್ಯ ಮೊಳೆ !

by admin January 5, 2026
written by admin January 5, 2026 0 comments 1 minutes read
0FacebookTwitterPinterestEmail
177

ಮೈಸೂರು:ಸಂಕ್ರಾತಿ ಹಬ್ಬದ ನಂತರ ಬಜೆಟ್ ಸಿದ್ಧತೆ ಕೈಗೊಳ್ಳುವುದಲ್ಲದೆ, ಮಂತ್ರಿಮಂಡಲ ಪುನರ್ ರಚನೆಗೆ ವರಿಷ್ಠರ ಅನುಮತಿ ಕೋರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸುವುದರ ಮೂಲಕ ಅಧಿಕಾರ ಹಸ್ತಾಂತರ ವಿಷಯಕ್ಕೆ ಕೊನೆ ಮೊಳೆ ಹೊಡೆದಂತಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಅಧಿಕಾರ ಹಸ್ತಾಂತರ ವಿವಾದಕ್ಕೆ ತೆರೆ ಎಳೆದಿರುವುದಲ್ಲದೆ, ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದಂತೆ ಅಭಿವೃದ್ಧಿ ಕಾರ್ಯಗಳಿಗೆ ಗಮನ ಹರಿಸುವಂತೆ ಪರೋಕ್ಷ ಸಂದೇಶ ನೀಡಿದ್ದಾರೆ.

ನಾನೇ ಮುಖ್ಯಮಂತ್ರಿ

ಮುಖ್ಯಮಂತ್ರಿ ಗಾದಿಗೇರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೆರೆಮರೆಯಲ್ಲಿ ಒಂದೆಡೆ ಪ್ರಯತ್ನ ನಡೆಸಿದ್ದರೆ, ಮತ್ತೊಂದೆಡೆ ಉಳಿದ ಅವಧಿಗೂ ನಾನೇ ಮುಖ್ಯಮಂತ್ರಿ ಎಂಬಂತೆ ಸಿದ್ದರಾಮಯ್ಯ ಬಿಂಬಿಸಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸ್ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಅವಧಿಯ ದಾಖಲೆಯನ್ನು ಜನರ ಆಶೀರ್ವಾದದಿಂದ ಮುರಿಯಲು ಸಾಧ್ಯವಾಗಿದೆ ಎಂಬುದಾಗಿ ಸಮರ್ಥಿಸಿಕೊಂಡಿದ್ದಾರೆ.

ದೇವರಾಜ್ ಅರಸ್ ಸುದೀರ್ಘ ಅವಧಿಯ ಮುಖ್ಯಮಂತ್ರಿ ದಾಖಲೆಯನ್ನು ತಮ್ಮ ಆಡಳಿತ ಮುರಿಯಲಿದ್ದು, ಅರಸು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿಯಾಗಿದೆ.

ಹೋಲಿಕೆ ಸರಿಯಲ್ಲ

ಇದುವರೆಗೆ ತಾವು ಹದಿಮೂರು ಚುನಾವಣೆ ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದು, ದೇವರಾಜ ಅರಸು ಜನಪ್ರಿಯ ನಾಯಕರಾಗಿದ್ದರು, ಅಂತಹ ಮಹಾನ್ ನಾಯಕನಿಗೂ, ನನಗೂ ಹೋಲಿಕೆ ಸರಿಯಲ್ಲ, ಅರಸು ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು.

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ, ನನ್ನ ಅವಧಿ ಮೀರಿಸುವ ನಾಯಕರೂ ಬರಬಹುದು, ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವವರೂ ಬರಬಹುದು.

ದಾಖಲೆ ನಿರ್ಮಾಣ ಸಂದರ್ಭದ ಕುರುಹಾಗಿ ಸಾಧನಾ ಸಮಾವೇಶ ಆಯೋಜಿಸುವ ನಿರ್ಧಾರ ಕೈಗೊಂಡಿಲ್ಲ.

ತನಿಖೆಯಿಂದ ಸತ್ಯಾಸತ್ಯತೆ

ಬಳ್ಳಾರಿ ಸಂರ್ಘಷದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿರುವ ಘಟನೆ ಸಿಐಡಿ ತನಿಖೆಗೆ ವಹಿಸುವ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸಲಿದ್ದು, ತನಿಖೆ ನಂತರ ಸತ್ಯಾಸತ್ಯತೆ ತಿಳಿಯಲಿದೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಿಂದ ರಾಜ್ಯಕ್ಕೆ ವಾರ್ಷಿಕ 12 ರಿಂದ 15 ಸಾವಿರ ಕೋಟಿ ರೂ. ನಷ್ಟವಾಗುತ್ತಿದೆ.

ಕೇಂದ್ರ ಸರ್ಕಾರವೇ ಸಂಪೂರ್ಣ ಅನುದಾನ ನೀಡುವ ಮನರೇಗಾ ಯೋಜನೆ ರದ್ದುಪಡಿಸಿ, ವಿಬಿ-ಜಿ-ರಾಮ್-ಜಿ ಕಾಯ್ದೆ ಜಾರಿಯಿಂದ ಕೇಂದ್ರ ಮತ್ತು ರಾಜ್ಯದ ಪಾಲು 60:40ರ ಅನುಪಾತವಾಗಿದ್ದು, ರಾಜ್ಯ ಸರ್ಕಾರದ ಮೇಲೆ ಸುಮಾರು 3,000 ಕೋಟಿ ರೂ. ಹೊರೆ ಬೀಳಲಿದೆ ಎಂದಿದ್ದಾರೆ.

ಹುಲಿಗಳ ಸಂಖ್ಯೆ ಹೆಚ್ಚಳ

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವ ಕುರಿತು ಅರಣ್ಯ ಇಲಾಖೆ ಸಭೆಯಲ್ಲಿ ಚರ್ಚಿಸಲಾಗುವುದು, ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಅರಣ್ಯಗಳಿಂದ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿವೆ.

ಹುಲಿಗಳ ಸೆರೆಹಿಡಿದು ಮತ್ತೊಂದು ಅರಣ್ಯ ಪ್ರದೇಶಕ್ಕೆ ವರ್ಗಾಯಿಸಲು ಕ್ರಮಕೈಗೊಳ್ಳುವಂತೆ ಅರಣ್ಯ ಸಿಬ್ಬಂದಿಗೆ ಸೂಚಿಸಲಾಗಿದೆ.

ಮೈಸೂರಿನ ಅರಮನೆ ಮುಂಭಾಗದಲ್ಲಿ ಬಲೂನ್ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟ ಮಹಿಳೆಯರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres high commanddcm d k shivakumarpower sharingRahul Gandhitweet
0 FacebookTwitterPinterestEmail
admin

previous post
ದಾಖಲೆಗೆ ಸಿದ್ದರಾಮಯ್ಯ ಮಣ್ಣು ಹೊಯ್ದುಕೊಳ್ಳಬೇಕು
next post
ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ದಾಖಲಿ “ಸಿದ್ದು”!

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ