Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಗುರಿ

by admin February 5, 2026
written by admin February 5, 2026 0 comments 1 minutes read
0FacebookTwitterPinterestEmail
96

ಬೆಂಗಳೂರು:ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸರ್ಕಾರ ಘೋಷಣೆ ಮಾಡಿದ್ದು, ಡ್ರಗ್ಸ್ ಬಳಕೆಯಿಂದಾಗುವ ದುಷ್ಪರಿಣಾಮ, ಹಾನಿ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ನಗರದ ಅರಮನೆ ಮೈದಾನದಲ್ಲಿ ನಡೆದ ’ಇ-ಡಿಎಆರ್ ಅನುಷ್ಠಾನ ಹಾಗೂ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ 2026 ಸಮಾರೋಪ ಸಮಾರಂಭ’ವನ್ನು ಉದ್ಘಾಟಿಸಿ ಅವರು ಮಾತನಾಡಿ, ರಾಜ್ಯದ ಎಲ್ಲ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಜಾಗೃತಿ ಮೂಡಿಸಬೇಕು, ದೇಶದಲ್ಲಿ 4.70 ಲಕ್ಷ ಅಪಘಾತ ಪ್ರಕರಣಗಳು ವರದಿಯಾಗುತ್ತಿವೆ, ಕರ್ನಾಟಕದಲ್ಲಿ 43 ಸಾವಿರ ಅಪಘಾತ ಪ್ರಕರಣಗಳು ವರದಿಯಾಗಿವೆ, ಲಕ್ಷಾಂತರ ಜನ ಪ್ರಾಣ ಕಳೆದುಕೊಂಡಿದ್ದಾರೆ, ಇದಕ್ಕೆ ಅನೇಕ ಕಾರಣಗಳಿವೆ ಎಂದರು.

ರಸ್ತೆ ಸುರಕ್ಷತೆ

ಮೈಸೂರು-ಬೆಂಗಳೂರು ಹೆದ್ದಾರಿ ಪ್ರಾರಂಭಿಸಿದ ಎರಡು ತಿಂಗಳಿಗೆ 120 ಜನ ಸಾವನ್ನಪ್ಪಿದರು, ಇದು ಆತಂಕ ಮೂಡಿಸಿತ್ತು, ರಸ್ತೆ ಸುರಕ್ಷತೆ ಮರೆತುಬಿಟ್ಟಿದ್ದರು, ನಮ್ಮ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ ನಡೆಸಿದಾಗ ಸುಮಾರು ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರಿಗೆ ತಿಳಿಸಿದಾಗ ಬ್ಲಾಕ್‌ಸ್ಪಾಟ್‌ಗಳನ್ನು ಸರಿಪಡಿಸಿದರು, ಇದಾದ ಬಳಿಕ ಅಪಘಾತಗಳು ಸಂಭವಿಸುತ್ತಿಲ್ಲ, ರಸ್ತೆಗಳನ್ನು ಮಾಡುವ ಸಂದರ್ಭದಲ್ಲಿ ರಸ್ತೆ ಸುರಕ್ಷತೆಯನ್ನು ಗಮನಿಸಬೇಕು.

ತಂತ್ರಜ್ಞಾನ ದೊಡ್ಡ ಪ್ರಮಾಣದಲ್ಲಿ ಮುಂದುವರಿದಿದೆ, ಎಲ್ಲ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳಲಾಗಿದೆ, ಇ-ಡಿಎಆರ್ ತಂತ್ರಜ್ಞಾನ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ.

ಕುಟುಂಬದ ಜವಾಬ್ದಾರಿ

ಬೆಂಗಳೂರಿನಲ್ಲಿ ಲಕ್ಷಾಂತರ ಅಪಘಾತಗಳಾಗಿ, ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಕುಟುಂಬದ ಜವಾಬ್ದಾರಿ ಹೊತ್ತಿರುವ ವ್ಯಕ್ತಿ ದುಡಿಮೆಗೆ ಹೋಗುತ್ತಾನೆ, ಅಪಘಾತದಿಂದ ಸಾವನ್ನಪ್ಪುತ್ತಾನೆ, ಕುಟುಂಬ ಸಾಕುವ ವ್ಯಕ್ತಿ ಮೃತಪಟ್ಟರೆ ಕುಟುಂಬದ ಪರಿಸ್ಥಿತಿ ಹಾಳಾಗುವ ಕಾರಣ ಸುರಕ್ಷತೆ ಬಹಳ ಮುಖ್ಯ.

ನಗರದಲ್ಲಿ 500 ಜಂಕ್ಷನ್‌ಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅರ್ಟಿಫಿಯಲ್ ಕ್ಯಾಮೆರಾ ಅಳವಡಿಸಲಾಗಿದೆ, ಇಡೀ ಬೆಂಗಳೂರು ನಗರವನ್ನು ಕಮಾಂಡ್ ಸೆಂಟರ್‌ನಿಂದ ಗಮನಿಸಬಹುದು, ಪ್ರತಿ ಜಂಕ್ಷನ್‌ನಲ್ಲಿ ಏನಾಗುತ್ತಿದೆ ಎಂಬುದನ್ನು ಟ್ರಾಫಿಕ್ ಕಮಾಂಡ್ ಸೆಂಟರ್‌ನಿಂದ ನೋಡಬಹುದು.

ಉಲ್ಲಂಘನೆಗೆ ದಂಡ

ಸಂಚಾರ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುತ್ತಿದೆ, ಇದರಿಂದ ಸಂಚಾರ ನಿಯಮ ಉಲ್ಲಂಘನೆ ಮತ್ತು ಅಪಘಾತಗಳು ಕಡಿಮೆಯಾಗಿವೆ.

ಮುಖ್ಯವಾಗಿ ವಾಹನ ಸವಾರರ ಪ್ರಾಣ ರಕ್ಷಣೆ ಮತ್ತು ಕುಟುಂಬಗಳ ರಕ್ಷಣೆ ಕೆಲಸ ಆಗಬೇಕಿದೆ, ರಸ್ತೆ ಸುರಕ್ಷತೆ ಕುರಿತ ವಸ್ತು ಪ್ರದರ್ಶನ ಮೂರು ದಿನ ನಡೆಸಬೇಕು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ನೋಡಿ, ಸಂಚಾರ ನಿಯಮಗಳು ಮತ್ತು ರಸ್ತೆ ಸುರಕ್ಷತೆಯ ಕುರಿತು ಅರ್ಥವಾಗುತ್ತದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dr.g.parameshwardrugs free karnatakaramalinga reddy
0 FacebookTwitterPinterestEmail
admin

previous post
ಎಂಟತ್ತು ದಿನದಲ್ಲಿ ಅಧಿಕಾರ ಹಂಚಿಕೆ ಗೊಂದಲಕ್ಕೆ ತೆರೆ
next post
ಅಧಿಕಾರ ಹಂಚಿಕೆ ಚಿಂತೆ ಬಿಟ್ಟು ಬಜೆಟ್‌ಗೆ ಸಿಎಂ ಸಿದ್ಧತೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ