Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಆದೇಶ ಧಿಕ್ಕರಿಸಿ ಸಿದ್ದರಾಮಯ್ಯ ಬಣ ವಿದೇಶ ಪ್ರವಾಸ

by KM Shivaraju February 16, 2026
written by KM Shivaraju February 16, 2026 0 comments 1 minutes read
0FacebookTwitterPinterestEmail
77

ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್‌ಗೆ 20 ಮಂದಿ 10 ದಿನಗಳ ಪ್ರವಾಸ

ಬೆಂಗಳೂರು:ಪಕ್ಷದ ವರಿಷ್ಠರ ಆದೇಶಕ್ಕೂ ಮಣಿಯದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗ 20 ಸಚಿವರು, ಶಾಸಕರು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.

ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ತೆರೆಮರೆಯಲ್ಲಿ ಭಾರೀ ಸಮರ ನಡೆದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಆಪ್ತ ಸಚಿವ, ಶಾಸಕರು ತಮ್ಮ ಕುಟುಂಬ ಸಮೇತ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್‌ಗೆ 10 ದಿನಗಳ ಪ್ರವಾಸಕ್ಕೆ ಹೊರಟಿದ್ದಾರೆ.

ಆದೇಶ ಧಿಕ್ಕರಿಸಿ ಕೆಲವು ಶಾಸಕರು ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾರೆ ಎಂಬ ಮಾಹಿತಿ ಬರುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸಿದ್ದರಾಮಯ್ಯ ಬಳಗದಲ್ಲಿರುವ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ತಮ್ಮ ನಿವಾಸಕ್ಕೆ ಕರೆಸಿ ಸಮಾಲೋಚನೆ ನಡೆಸಿದ್ದಾರೆ.

ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ನಾಯಕತ್ವದಲ್ಲಿ ಕಳೆದ ವಾರವೇ 11 ಶಾಸಕರು ವಿದೇಶ ಪ್ರವಾಸ ಕೈಗೊಳ್ಳಬೇಕಿತ್ತು.

ಅಧಿಕಾರ ಹಸ್ತಾಂತರ ಗೊಂದಲದ ನಡುವೆ ಪಕ್ಷದ ಶಾಸಕರು ವಿದೇಶ ಪ್ರವಾಸ ಕೈಗೊಂಡರೆ ತಪ್ಪು ಸಂದೇಶ ಹೋಗುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಅವರನ್ನು ಸಂಪರ್ಕಿಸಿ, ನಮ್ಮ ಸದಸ್ಯರು ವಿದೇಶ ಪ್ರವಾಸ ಕೈಗೊಳ್ಳದಿರಲು ಮಲ್ಲಿಕಾರ್ಜುನ ಖರ್ಗೆ ಆದೇಶಿಸಿದ್ದಾರೆ ಎಂಬ ಮಾಹಿತಿ ನೀಡಿದ್ದರು.

ಸುರ್ಜೇವಾಲ ಮುಖ್ಯಮಂತ್ರಿ ಅವರನ್ನಷ್ಟೇ ಅಲ್ಲದೆ, ವಿದೇಶ ಪ್ರವಾಸ ತೆರಳುತ್ತಿರುವವರನ್ನೂ ಸಂಪರ್ಕಿಸಿ ವರಿಷ್ಠರ ಆದೇಶ ಪಾಲಿಸುವಂತೆ ಸಲಹೆ ಮಾಡಿದ್ದರು.

ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ಉಂಟಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಮಧ್ಯಪ್ರವೇಶ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆಯುತ್ತಿದ್ದಂತೆ, ಮುಖ್ಯಮಂತ್ರಿ ತಮ್ಮ ಬೆಂಬಲಿಗರ ವಿದೇಶ ಪ್ರವಾಸಕ್ಕೆ ಹಸಿರು ನಿಶಾನೆ ತೋರಿದರು.

ನಾಯಕನ ಆದೇಶದಂತೆ ಅಧ್ಯಯನ ನೆಪದಲ್ಲಿ ಶಾಸಕರು ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ.

ಶಾಸಕರ ವಿದೇಶ ಪ್ರವಾಸದ ಪೂರ್ಣ ವೆಚ್ಚವನ್ನು ಸಿದ್ದರಾಮಯ್ಯ ಬಣಕ್ಕೆ ಸೇರಿದ ಇಬ್ಬರು ಸಚಿವರು ಭರಿಸಿರುವರಲ್ಲದೆ, ಪ್ರವಾಸ ಹೊರಟವರ ಎಲ್ಲಾ ವ್ಯವಸ್ಥೆಯನ್ನು ಇವರೇ ಮಾಡಿದ್ದಾರೆ.

ಸಚಿವ ಕೆ.ವೆಂಕಟೇಶ್ ನಾಯಕತ್ವದಲ್ಲಿ ವಿಧಾನಸಭಾ ಸದಸ್ಯರಾದ ಪುಟ್ಟರಂಗ ಶೆಟ್ಟಿ, ಎಚ್.ಡಿ.ತಮ್ಮಯ್ಯ, ಹಂಪನಗೌಡ ಬಾದರ್ಲಿ, ದೇವೇಂದ್ರಪ್ಪ, ಯಶವಂತರಾಯ ಗೌಡ ಪಾಟೀಲ್.

ಬಿ.ಎಂ.ನಾಗರಾಜ್, ಜೆ.ಟಿ.ಪಾಟೀಲ್, ಅಲ್ಲಮಪ್ರಭು ಪಾಟೀಲ್, ಬಸನಗೌಡ ದದ್ದಲ್, ಎ.ಆರ್.ಕೃಷ್ಣಮೂರ್ತಿ, ಬಸನಗೌಡ ತುರುವೇಹಾಳ್, ಬಿ.ಬಿ.ಚಿಮ್ಮನಕಟ್ಟಿ, ಮಹಂತೇಶ್ ಕೌಜಲಗಿ, ರಾಘವೇಂದ್ರ ಇಟ್ನಾಳ್, ರಘುಮೂರ್ತಿ, ಅನಿಲ್ ಚಿಕ್ಕಮಾಧು.

ವಿಧಾನ ಪರಿಷತ್ ಸದಸ್ಯರಾದ ವಸಂತಕುಮಾರ್, ಶರಣಗೌಡ ಬಯ್ಯಾಪುರ, ತಿಮ್ಮಯ್ಯ ಪ್ರವಾಸದಲ್ಲಿರುವ ಸದಸ್ಯರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
20 mla's on tourcm siddaramaiahcongres high commanddcm d k shivakumarforeign tourmallikarjuna khargeRahul Gandhi
0 FacebookTwitterPinterestEmail
KM Shivaraju

previous post
ಕುರ್ಚಿ ಉಳಿಸಿಕೊಳ್ಳಲು ಹೈಕಮಾಂಡ್‌ಗೆ ಕೇಂದ್ರದ ಹಣ
next post
ಕಾಂಗ್ರೆಸ್‌ನಲ್ಲಿ ಸ್ವಾಮಿ ನಿಷ್ಠೆಯ ಬೀದಿ ಕಾಳಗ !

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ