Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

by KM Shivaraju February 28, 2026
written by KM Shivaraju February 28, 2026 0 comments 1 minutes read
0FacebookTwitterPinterestEmail
21

ಬೆಂಗಳೂರು:ಜಾತಿ ವ್ಯವಸ್ಥೆ, ಮೌಢ್ಯ ಹಾಗೂ ಕಂದಾಚಾರಗಳನ್ನು ಹೋಗಲಾಡಿಸುವ ಶಿಕ್ಷಣದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರತಿಪಾದಿಸಿದ್ದಾರೆ.

ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಬದಲಾವಣೆ ಮತ್ತು ಅಸಮಾನತೆ ಹೋಗಲಾಡಿಸಿ ಮುಖ್ಯವಾಹಿನಿಗೆ ತರುವಂತಹ ಶಿಕ್ಷಣ ನೀಡಬೇಕಿದೆ.

ಭದ್ರವಾಗಿ ನೆಲೆ ಊರಿದೆ

ಆದರೆ, ಜಾತಿ ವ್ಯವಸ್ಥೆ ಭದ್ರವಾಗಿ ನೆಲೆ ಊರಿರುವುದರಿಂದ ಇಂತಹ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ.

ರಾಷ್ಟ್ರಕ್ಕೆ ಸ್ವಾತಂತ್ರ್ಯ ಬಂದ ಸಮಯದಲ್ಲಿ ಶೇ.12 ರಷ್ಟಿದ್ದ ಶಿಕ್ಷಣ ಪ್ರಮಾಣ ಇಂದು ಶೇ.75ಕ್ಕೆ ತಲುಪಿದೆ, ಆದರೆ, ಸ್ವಾಸ್ಥ್ಯ ಸಮಾಜ ನಿರ್ಮಿಸುವ ಶಿಕ್ಷಣ ನೀಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ.

ಮಾಜಿ ಪ್ರಧಾನಿ ಜವಹರಲಾಲ್ ನೆಹರೂ ಹೇಳಿದಂತೆ, ಮಕ್ಕಳು ತರಗತಿಗಳಲ್ಲೇ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು, ಅಲ್ಲಿಂದಲೇ ಮುಂದೆ ನಾವು ಎಂತಹ ಶಿಕ್ಷಣ ಪಡೆಯಬೇಕೆಂಬ ನಿರ್ಧಾರದೊಂದಿಗೆ ಹೆಜ್ಜೆ ಇಟ್ಟರೆ, ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ.

ಎಲ್ಲರಿಗೂ ಶಿಕ್ಷಣ

ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರೂ ನಾವು ಎಲ್ಲರಿಗೂ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ, ಇದಕ್ಕೆ ಜಾತಿ ವ್ಯವಸ್ಥೆಯೇ ಮೂಲಕಾರಣ.

ಸಮಾಜ ಬದಲಾಗದೆ ಅಸಮಾನತೆ ಹೋಗಲಾಡಿಸಲು ಸಾಧ್ಯವಾಗದು, ತುಳಿತಕ್ಕೆ ಒಳಗಾದವರನ್ನು ಮುಖ್ಯವಾಹಿನಿಗೆ ತರಲೂ ಸಾಧ್ಯವಾಗದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
caste system in societycm siddaramaiahgood education needed
0 FacebookTwitterPinterestEmail
KM Shivaraju

previous post
ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ
next post
ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

ಕೌನ್ಸಿಲಿಂಗ್ ವರ್ಗಾವಣೆ ಭ್ರಷ್ಟಾಚಾರ ತಡೆಗೆ ಅಸ್ತ್ರ

February 21, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ