Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಎಲ್‌ಪಿಜಿ ಪೂರೈಸಿ: ಕೇಂದ್ರಕ್ಕೆ ಸಿದ್ದರಾಮಯ್ಯ ಪತ್ರ

by KM Shivaraju March 20, 2026
written by KM Shivaraju March 20, 2026 0 comments 1 minutes read
0FacebookTwitterPinterestEmail
141

ಬೆಂಗಳೂರು:ಕರ್ನಾಟಕದಲ್ಲಿ ಹೆಚ್ಚುತ್ತಿರುವ ಎಲ್‌ಪಿಜಿ ಕೊರತೆ ನೀಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದು, ನಮ್ಮ ರಾಜ್ಯಕ್ಕೆ ಅಗತ್ಯವಿರುವ ಸಿಲಿಂಡರ್‌ಗಳನ್ನು ಪೂರೈಸುವಂತೆ ಒತ್ತಾಯಿಸಿದ್ದಾರೆ.

ಅಡುಗೆ ಅನಿಲ ಪೂರೈಸಿ

ಅಡುಗೆ ಅನಿಲ ಹೊತ್ತು ಎರಡು ಹಡಗುಗಳು ರಾಷ್ಟ್ರಕ್ಕೆ ತಲುಪಿದ್ದು ಅದರಲ್ಲಿ ಕರ್ನಾಟಕಕ್ಕೆ ಅಗತ್ಯವಾಗಿರುವ ಎಲ್‌ಪಿಜಿ ಪೂರೈಸಿ.

ಗೃಹ ಬಳಕೆದಾರರಿಗೆ ಎಲ್‌ಪಿಜಿ ಪೂರೈಕೆಗೆ ಆದ್ಯತೆ ನೀಡಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಆದೇಶವನ್ನು ಉಲ್ಲೇಖಿಸಿರುವ ಮುಖ್ಯಮಂತ್ರಿ, ನಿಮ್ಮ ಮಾರ್ಗಸೂಚಿಗಳ ಅನುಸಾರ ನಾವು ಎಲ್‌ಪಿಜಿ ಪೂರೈಕೆ ಮಾಡುತ್ತಿದ್ದೇವೆ.

ಅದರಲ್ಲೂ, ಅಗತ್ಯ ಕ್ಷೇತ್ರಗಳಿಗೆ ಹೆಚ್ಚು ಒತ್ತು ನೀಡಿದ್ದೇವೆ, ಆದರೆ, ಹೋಟೆಲ್ ಮತ್ತು ರೆಸ್ಟೋರೆಂಟ್, ಕ್ಯಾಟರಿಂಗ್ ಹಾಗೂ ಪಿಜಿ ಇತ್ಯಾದಿಗಳಿಗೆ ನಮಗೆ ದಿನನಿತ್ಯ 50,000 ಸಿಲಿಂಡರ್ ಅಗತ್ಯವಿದೆ.

ಭಾರೀ ತೊಂದರೆ ಆಗಿದೆ

ಆದರೆ, ನಮ್ಮಿಂದ ದಿನಕ್ಕೆ 1,000 ಸಿಲಿಂಡರ್‌ಗಳನ್ನು ಮಾತ್ರ ಪೂರೈಕೆ ಮಾಡಲಾಗುತ್ತಿದ್ದು ಉಳಿದದ್ದನ್ನು ಭರಿಸಲಾಗುತ್ತಿಲ್ಲ, ಇದರಿಂದ ಭಾರೀ ತೊಂದರೆ ಆಗಿದೆ.

ವಿದ್ಯಾರ್ಥಿಗಳು ಮತ್ತು ಐಟಿ ವೃತ್ತಿಪರರು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ವಾಣಿಜ್ಯ ಕ್ಷೇತ್ರಕ್ಕೆ ಅಗತ್ಯ ಇರುವ ಎಲ್‌ಪಿಜಿ ಪೂರೈಸಲು ತಕ್ಷಣವೇ ಕ್ರಮ ಕೈಗೊಳ್ಳಿ.

ಕೆಲವು ಭಾಗಗಳಲ್ಲಿ ಕೊರತೆ

ರಾಜ್ಯದ ಕೆಲವು ಭಾಗಗಳಲ್ಲಿ ಗೃಹ ಬಳಕೆದಾರರಿಗೂ ಸಮರ್ಪಕವಾಗಿ ಎಲ್‌ಪಿಜಿ ಪೂರೈಸಲು ಸಾಧ್ಯವಾಗುತ್ತಿಲ್ಲ, ನಿಮ್ಮ ಮಾರ್ಗಸೂಚಿ ಅನುಸರಿಸಿದರೂ ಕೊರತೆ ಇದೆ.

ತಕ್ಷಣವೇ ನಮಗೆ ಬೇಕಾಗಿರುವ ಅಡುಗೆ ಸಿಲಿಂಡರ್‌ಗಳನ್ನು ಒದಗಿಸಲು ಕ್ರಮ ಕೈಗೊಳ್ಳಿ ಎಂದು ತಾವು ಬರೆದಿರುವ ಎರಡು ಪುಟಗಳ ಪತ್ರದಲ್ಲಿ ವಿವರಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiah letter to the central govt.cylinder shortagelpg
0 FacebookTwitterPinterestEmail
KM Shivaraju

previous post
ಬಜೆಟ್ ಅಧಿವೇಶನ ನಂತರ ಸಂಪುಟ ಪುನಾರಚನೆ
next post
ಹಳಸಿದ ಸಿದ್ದರಾಮಯ್ಯ ಸಚಿವ ಜಮೀರ್ ದೋಸ್ತಿ !

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ