Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಕನ್ನಡಿಗರಿಗೆ ಕನ್ನಡದಲ್ಲೇ ರೈಲ್ವೆ ನೇಮಕಾತಿ ಪರೀಕ್ಷೆ

by admin April 9, 2026
written by admin April 9, 2026 0 comments 1 minutes read
0FacebookTwitterPinterestEmail
106

ಬೆಂಗಳೂರು:ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲೇ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇಂದಿಲ್ಲಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಜೊತೆಗೂಡಿ ನಗರದ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಮೈಸೂರುವರೆಗೆ ಪರಿವೀಕ್ಷಣೆಗೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಡೆದ ಇಲಾಖಾ ನೇಮಕಾತಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಡಲಾಗಿದೆ ಎಂದರು.

ಬಡ್ತಿ ಮೀಸಲಾತಿ ಚರ್ಚೆಯಲ್ಲಿ

ಇಲಾಖಾ ಬಡ್ತಿಯಲ್ಲೂ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಬೇಕೆಂಬ ವಿಚಾರ ಚರ್ಚೆ ಹಂತದಲ್ಲಿದೆ.

ರಾಜ್ಯದ 51 ರೈಲು ನಿಲ್ದಾಣಗಳನ್ನು 1900 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು, ಈಗಾಗಲೇ 23 ನಿಲ್ದಾಣಗಳ ಕಾಮಗಾರಿ ಕೈಗೊಳ್ಳಲು ಸಿದ್ಧತೆ ನಡೆದಿದೆ.

ಪ್ರಯಾಣಿಕರಿಗೆ ಅಗತ್ಯ ಸೌಕರ್ಯ

ಬೆಂಗಳೂರು-ಮೈಸೂರು ರೈಲು ಪ್ರಯಾಣಿಕರಿಗೆ ಅಗತ್ಯ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ನಾವು ಎರಡೂ ನಗರಗಳ ನಡುವೆ ರೈಲಿನಲ್ಲೇ ಪ್ರಯಾಣಿಸುತ್ತಿದ್ದೇವೆ.

ಇದರಿಂದ ಪ್ರಯಾಣಿಕರ ಸಮಸ್ಯೆ ಅರಿತು, ಯಾವ ಸೌಕರ್ಯ ಕಲ್ಪಿಸಬೇಕೆಂಬ ಕುರಿತು ತೀರ್ಮಾನಿಸಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluru-mysurucentral minister h d kumaraswamycentral minister v somannaexams in kannada
0 FacebookTwitterPinterestEmail
admin

previous post
ಆನೆ, ಹುಲಿ, ಚಿರತೆ ಹಾವಳಿ ತಡೆಗೆ ಸಂತಾನಹರಣ ಚಿಕಿತ್ಸೆ
next post
ಪುತ್ರನನ್ನು ವಸೂಲಿ ದಂಧೆಗೆ ಬಿಟ್ಟಿರುವ ಸಿದ್ದರಾಮಯ್ಯ

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ