Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

by admin April 14, 2026
written by admin April 14, 2026 0 comments 1 minutes read
0FacebookTwitterPinterestEmail
93

ಬೆಂಗಳೂರು:ಕಾಂಗ್ರೆಸ್ ಶಾಸಕರ ರಾಜಕೀಯ ಭವಿಷ್ಯ ರೂಪಿಸುವ ದೃಷ್ಟಿಯಿಂದ ಅವರನ್ನು ಪ್ರತ್ಯೇಕವಾಗಿ ಕರೆದು ಮಾತನಾಡಿರುವುದು ನಿಜ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ರಾಜಕಾರಣ ಎಂದರೆ ನಮ್ಮೆಲ್ಲಾ ಶಾಸಕರ ಭವಿಷ್ಯ ರೂಪಿಸುವಲ್ಲಿ ಯಾರಿಗೆ ಏನು ಮಾರ್ಗಸೂಚಿ ನೀಡಬೇಕೋ, ಏನು ಹೇಳಬೇಕೋ ಅದನ್ನು ಮಾಡಿದ್ದೇನೆ ಎಂದರು.

ನಾನು ಮಾಡದೆ ಇನ್ಯಾರು ಮಾಡಬೇಕು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರದೇಶ ಅಧ್ಯಕ್ಷನಾಗಿ ಶಾಸಕರನ್ನು ಕರೆದು ಮಾತನಾಡಿಸುತ್ತೇನೆ, ನಾನು ಮಾಡದೆ ಇನ್ಯಾರು ಮಾಡಬೇಕು.

ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗಲಿದ್ದು, ಅವುಗಳನ್ನು ಎದುರಿಸುವ ಹಾಗೂ ಶಾಸಕರಿಗೆ ಕೆಲವು ಜವಾಬ್ದಾರಿ ವಹಿಸಲಾಗುತ್ತದೆ ಎಂದು ಸಮರ್ಥಿಸಿಕೊಂಡರು.

ಶಾಸಕರು ದೆಹಲಿಗೆ ಹೋಗಿರುವುದು, ಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ, ಅವರು ತಮ್ಮ ಬೇಡಿಕೆ ಕೇಳಲಿ, ಆದರೆ ಪಕ್ಷಕ್ಕೆ ಶಿಸ್ತಿನಿಂದ ಇರಬೇಕು ಅಷ್ಟೇ.

ಶಿಸ್ತು ಕಾಪಾಡುವಂತೆ ಮನವಿ

ಅವರೆಲ್ಲರೂ ನಮ್ಮ ಸಹೋದ್ಯೋಗಿಗಳು, ಹೀಗಾಗಿ ಅವರಿಗೆ ಶಿಸ್ತು ಕಾಪಾಡುವಂತೆ ಮನವಿ ಮಾಡಿದ್ದೇನೆ, ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರಿಕೆಯಿಂದಿರಿ ಎಂಬ ಸಲಹೆ ನೀಡಿದ್ದೇನೆ ಎಂದರು.

ಪಕ್ಷದ ಹಿತದೃಷ್ಟಿಯಿಂದ ನಜೀರ್ ಅಹ್ಮದ್ ವಿಚಾರದಲ್ಲಿ ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು ತೀರ್ಮಾನ ತೆಗೆದುಕೊಂಡಿದ್ದಾರೆ.

ನಜೀರ್ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷ ಸೂಚಿಸಿತ್ತು, ಅವರು ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ, ಅಲ್ಲಿ ಏನಾಗಿದೆ ಎಂಬ ಬಗ್ಗೆ ನನಗೆ ಇನ್ನು ವರದಿ ಬರಬೇಕಿದೆ.

ಶಿಸ್ತು ಬಹಳ ಮುಖ್ಯ

ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ, ಎಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು, ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು, ವರದಿಗಳ ಆಧಾರದ ಮೇಲೆ ಮುಖ್ಯಮಂತ್ರಿ ತೀರ್ಮಾನ ತೆಗೆದುಕೊಂಡಿದ್ದಾರೆ, ಸಚಿವ ಜಮೀರ್ ವಿರುದ್ಧ ಶಿಸ್ತು ಕ್ರಮದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ಬುಧವಾರ ಚುನಾವಣಾ ಪ್ರಚಾರ ಕಾರ್ಯಕ್ರಮದ ಅಂಗವಾಗಿ ಇಂದು ರಾತ್ರಿ ಚೆನ್ನೈಗೆ ಪ್ರಯಾಣ ಮಾಡುತ್ತಿರುವುದಾಗಿ ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres mladavanagere by-electiondcm d k shivakumardisciplinejamir ahamad khannajir ahamad
0 FacebookTwitterPinterestEmail
admin

previous post
ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ
next post
ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ