Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯ

ಅಧಿಕಾರ ತ್ಯಜಿಸಲು ಸಿದ್ಧು ಮಾನಸಿಕವಾಗಿ ಸಿದ್ಧ

by KM Shivaraju April 28, 2026
written by KM Shivaraju April 28, 2026 0 comments 1 minutes read
0FacebookTwitterPinterestEmail
119

ಬೆಂಗಳೂರು: ಅಧಿಕಾರದಲ್ಲಿ ಮುಂದುವರೆಯಲು ಅಥವಾ ಪದತ್ಯಾಗ ಮಾಡಲು ಸಿದ್ದರಾಮಯ್ಯ ಅವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿರುವ ರಾಜಣ್ಣ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ನೀಡಿದರು.

ರಾಹುಲ್ ಗಾಂಧಿ ಅವರ ಮಾತಿಗೆ ಮಣಿದು ಸಿದ್ದರಾಮಯ್ಯ ಅವರು ಅಧಿಕಾರ ತ್ಯಾಗ ಮಾಡಿದರೆ, ದಲಿತ ನಾಯಕರೊಬ್ಬರು ಮುಖ್ಯಮಂತ್ರಿಯಾಗುತ್ತಾರೆಂದು ಭವಿಷ್ಯ ನುಡಿದರು.

ನಾಯಕತ್ವ ಬದಲಾವಣೆ ಆಗದಿದ್ದರೆ, ದೊಡ್ಡ ಪ್ರಮಾಣದಲ್ಲಿ ಸಂಪುಟ ಸರ್ಜರಿಯಾಗಲಿದ್ದು, ಆಡಳಿತ ಯಂತ್ರಕ್ಕೆ ವೇಗ ಕೊಡುವ ಕೆಲಸವಾಗುತ್ತದೆ ಎಂದಿದ್ದಾರೆ.

ಈ ನಡುವೆ ದೆಹಲಿಯಲ್ಲೇ ಬಿಡಾರ ಹೂಡಿರುವ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಮತ್ತು ಸತೀಶ್ ಜಾರಕಿಹೊಳಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಅವರ ಬದಲಾವಣೆ ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರು ಹೇಳಿದವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕು.

ಒಂದು ವೇಳೆ ನಾಯಕತ್ವ ಬದಲಾವಣೆ ಮಾಡುವುದೇ ಆದರೆ, ಸಿದ್ದರಾಮಯ್ಯ ಅವರು ಹೇಳಿದವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಅದಾಗದಿದ್ದರೆ, ಸರ್ಕಾರ ಅಸ್ಥಿರಗೊಳ್ಳುವುದನ್ನು ತಳ್ಳಿ ಹಾಕುವಂತಿಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ.

ಅಧಿಕಾರ ಹಸ್ತಾಂತರ ಗೊಂದಲದಿಂದ ಅಧಿಕಾರಿಗಳು ಯಾವ ಸಚಿವರ ಮಾತನ್ನು ಕೇಳುತ್ತಿಲ್ಲ. ಆಡಳಿತ ನಮ್ಮ ಹಿಡಿತ ತಪ್ಪಿದೆ.

ತಕ್ಷಣವೇ, ಈ ಗೊಂದಲಕ್ಕೆ ತಿಲಾಂಜಲಿ ನೀಡಿ ಹಳಿ ತಪ್ಪಿರುವ ಆಡಳಿತವನ್ನು ಸರಿಪಡಿಸುವ ಜವಾಬ್ದಾರಿ ನಿಮ್ಮದು ಎಂದು ವರಿಷ್ಠರ ಬಳಿ ಸಚಿವದ್ವಯರು ರಾಜ್ಯದ ಪರಿಸ್ಥಿಯನ್ನು ವಿವರಿಸಿದ್ದಾರೆ.

ಮೇ ಮಧ್ಯ ಭಾಗದ ವೇಳೆಗೆ ನಾಯಕತ್ವ ಬದಲಾವಣೆ ಆಗಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸಚಿವರು ದೆಹಲಿಯಲ್ಲಿ ಬಿರುಸಿನ  ಲಾಭಿ ಮಾಡುತ್ತಿದ್ದಾರೆ.

ಮತ್ತೊಂದೆಡೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು, ನಾಳೆ ದೆಹಲಿಗೆ ಪ್ರವಾಸ ಕೈಗೊಳ್ಳುತ್ತಿದ್ದು, ಅವರು ಸಹ ಇದೇ ವಿಚಾರದಲ್ಲಿ ವರಿಷ್ಠರೊಂದಿಗೆ ಸಮಾಲೋಚನೆ ಮಾಡಲಿದ್ದಾರಂತೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cmcontinueFormer ministerK.N. RajannamentallypowerpreparedreadyresignSiddaramaiahstep down
0 FacebookTwitterPinterestEmail
KM Shivaraju

previous post
ಅಧಿಕಾರ ಹಂಚಿಕೆ: ಹೈಕಮಾಂಡ್‌ಗೆ ಡಿಕೆಶಿ ಗಡುವು
next post
ನಾಯಕತ್ವ ಬದಲು ಸುಳಿವು: ಮಂತ್ರಿಸ್ಥಾನಕ್ಕೆ ಲಾಬಿ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ