Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ನಾಯಕತ್ವ ಕುರಿತು ಸೋನಿಯಾ, ರಾಹುಲ್ ಜೊತೆ ಚರ್ಚೆ

by KM Shivaraju April 30, 2026
written by KM Shivaraju April 30, 2026 0 comments 1 minutes read
0FacebookTwitterPinterestEmail
105

ಕಲಬುರಗಿ:ಕರ್ನಾಟಕ ಕಾಂಗ್ರೆಸ್ ನಾಯಕತ್ವ ಬದಲಾವಣೆ ಕುರಿತು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ತಾವು ಚರ್ಚಿಸಿ ನಿರ್ಧರಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ನಾಯಕತ್ವ ಖಾಲಿ ಇಲ್ಲ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ, ಈ ವಿಚಾರ ಎದುರಾದಾಗ ನಾವು ಮೂವರೂ ಕುಳಿತು ತೀರ್ಮಾನಿಸುತ್ತೇವೆ.

ಒಂದಷ್ಟು ಸಮಯ ಹಿಡಿಯುತ್ತದೆ

ಅಧಿಕಾರ ಹಸ್ತಾಂತರ ಕುರಿತು ಖರ್ಗೆ ಅವರು ಇದೇ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿದ್ದು, ನಾಯಕತ್ವ ಬದಲಾವಣೆ ವಿಚಾರ ಬಂದಾಗ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ, ಅದಕ್ಕೆ ಒಂದಷ್ಟು ಸಮಯ ಹಿಡಿಯುತ್ತದೆ ಎಂದರು.

ರಾಜ್ಯ ಕಾಂಗ್ರೆಸ್‌ನಲ್ಲಿನ ಸಮಸ್ಯೆಯನ್ನು ಆದಷ್ಟು ಶೀಘ್ರ ಪರಿಹರಿಸುತ್ತೇವೆ, ಅದಕ್ಕೆ ಸ್ವಲ್ಪ ಸಮಯ ಹಿಡಿಯುತ್ತದೆ.

ತಾವೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಬೇಕೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ದಲಿತ ಸಮುದಾಯದ ಸಚಿವರು ಮನವಿ ಮಾಡುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ, ನಾನು ಮುಖ್ಯಮಂತ್ರಿ ಆದರೆ, ಉತ್ತಮ ಎಂದು ಅವರೂ ಹೇಳುತ್ತಾರೆ, ನೀವೂ ಹೇಳುತ್ತೀರಿ, ಮೇಲಿನವರೂ ಹೇಳುತ್ತಾರೆ, ಆದರೆ, ಅದಕ್ಕೆ ಹಣೆಬರಹ ಬೇಕು ಎಂದರು.

ಸೋನಿಯಾ ಮಾತ್ರ ನಿರ್ಧರಿಸಲು ಸಾಧ್ಯ

ಹಣೆಬರಹ ಪದ ಬಳಸಿದ ಮರುಕ್ಷಣವೇ, ನಮ್ಮಲ್ಲಿ ಪಕ್ಷದ ಸಿದ್ಧಾಂತದಂತೆ ನಡೆಯುತ್ತದೆ, ಪಕ್ಷಕ್ಕೆ ದುಡಿದವರಿಗೆ ಯಾವ ಸ್ಥಾನ ನೀಡಬೇಕೆಂಬುದನ್ನು ಸೋನಿಯಾ ಗಾಂಧಿ ಮಾತ್ರ ನಿರ್ಧರಿಸಲು ಸಾಧ್ಯ ಎಂದರು.

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹಿರಿಯ ನಾಯಕ ಖರ್ಗೆ ಮುಖ್ಯಮಂತ್ರಿ ಆಗಬೇಕು ಎಂದು ಪುನರುಚ್ಛರಿಸಿದರು.

ಪಕ್ಷಕ್ಕಾಗಿ 50 ವರ್ಷಗಳ ಕಾಲ ದುಡಿದಿದ್ದಾರೆ, ಅವರ ಸಮಕಾಲೀನರವರಾದ ಎಸ್.ಬಂಗಾರಪ್ಪ, ಗುಂಡೂರಾವ್, ಧರ್ಮಸಿಂಗ್, ವೀರಪ್ಪ ಮೊಯಿಲಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದಾರೆ.

ಪಕ್ಷಕ್ಕೆ ಖರ್ಗೆ ಸುದೀರ್ಘ ಸೇವೆ

ಪಕ್ಷಕ್ಕೆ ಸುದೀರ್ಘ ಸೇವೆ ಸಲ್ಲಿಸಿರುವ ಖರ್ಗೆ ಅವರಿಗೆ ಈ ಅವಕಾಶ ದೊರೆತಿಲ್ಲ, ಅವರಿಗೂ ಮುಖ್ಯಮಂತ್ರಿ ಸ್ಥಾನ ದೊರೆಯಲಿ ಎಂಬ ಉದ್ದೇಶದಿಂದ ನಾವು ವರಿಷ್ಠರಲ್ಲಿ ಮನವಿ ಮಾಡಿ ಒತ್ತಾಯಿಸಿದ್ದೇವೆ.

ನಾಯಕತ್ವ ವಿಚಾರ ಬಂದಾಗ ನಮ್ಮ ಅನಿಸಿಕೆಗಳನ್ನು ಹೇಳಬಹುದೇ ಹೊರತು ಅದು ನಮ್ಮ ನಿರ್ಧಾರವಾಗುವುದಿಲ್ಲ, ಪಕ್ಷದ ತೀರ್ಮಾನವೇ ಅಂತಿಮವಾಗಿರುತ್ತದೆ, ಅದಕ್ಕೆ ನಾವು ತಲೆಬಾಗಬೇಕಾಗುತ್ತದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres high commandleadership changemallikarjuna khargeRahul Gandhisoniya gandhitake time
0 FacebookTwitterPinterestEmail
KM Shivaraju

previous post
ನಾಯಕತ್ವ ಬದಲು ಸುಳಿವು: ಮಂತ್ರಿಸ್ಥಾನಕ್ಕೆ ಲಾಬಿ
next post
ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ಅಭಿವೃದ್ಧಿ ಶೂನ್ಯ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ